ADVERTISEMENT
Saturday, August 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ರಾಗಿಣಿ, ಸಂಜಾನಾಗೆ ಹೈಲಿಂಕ್; ಅಪಾರ್ಟ್‍ಮೆಂಟ್‍ಗಳೇ ಡ್ರಗ್ ಪಾರ್ಟಿ ಅಡ್ಡಾ..?

admin by admin
September 13, 2020
in Cinema, Newsbeat, Politics, Samagra karnataka, ರಾಜ್ಯ
Drug Mafia
Share on FacebookShare on TwitterShare on WhatsappShare on Telegram

ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ ಮಾಫಿಯಾ ನಂಟಿನ ಆರೋಪದ ಮೇಲೆ ಬಂಧಿತರಾಗಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾಗೆ ಹೈಲೆವೆಲ್ ಲಿಂಕ್ ಇರುವುದು ವಿಚಾರಣೆ ಬೆಳಕಿಗೆ ಬಂದಿದ್ದು, ಇಬ್ಬರನ್ನು ವಿಚಾರಣೆ ನಡೆಸದಂತೆ, ಬಂಧಿಸದಂತೆ ರಾಜಕಾರಣಿಗಳು, ಐಎಎಸ್ ಅಧಿಕಾರಿಗಳು ಒತ್ತಡ ಹಾಕಿರುವ ಸಂಗತಿ ಬೆಳಕಿಗೆ ಬಂದಿದೆ.

ರಾಗಿಣಿ ಹಾಗೂ ಸಂಜನಾ ವಿಚಾರಣೆ ವೇಳೆ ತಾವು ಪ್ರತಿಷ್ಠಿತ ರಾಜಕಾರಣಿಗಳ ಜತೆ ಸಂಪರ್ಕ ಹೊಂದಿರುವುದು, ರಾಜಕಾರಣಿಗಳು ಹಾಗೂ ಅವರ ಮಕ್ಕಳು ಪಾಲ್ಗೊಳ್ಳುತ್ತಿದ್ದ ಪಾರ್ಟಿಗಳಲ್ಲಿ ತಾವು ಭಾಗಿಯಾಗಿದ್ದಾಗಿ ಒಪ್ಪಿಕೊಂಡಿದ್ದಾರೆ. ಐಷಾರಾಮಿ ಹೋಟೆಲ್ ಹಾಗೂ ರೆಸಾರ್ಟ್‍ಗಳಲ್ಲಿ ತಾವು ಪಾಲ್ಗೊಂಡಿದ್ದ ಪಾರ್ಟಿಗಳಲ್ಲಿ ರಾಜಕಾರಣಿಗಳು, ಅವರ ಪುತ್ರ ಭಾಗಿಯಾಗಿದ್ದು, ಅವರ ಹೆಸರುಗಳನ್ನು ರಾಗಿಣಿ, ಸಂಜನಾ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ನಮ್ಮನ್ನು ಮಾತ್ರ ಏಕೆ ವಿಚಾರಣೆ ಮಾಡುತ್ತೀರಿ, ರಾಜಕಾರಣಿಗಳು ಹಾಗೂ ಅವರ ಮಕ್ಕಳನ್ನು ಕರೆಸಿ ವಿಚಾರಣೆ ಮಾಡಿ ಎಂದು ರಾಗಿಣಿ, ಸಂಜನಾ ಹೇಳಿರುವುದು ಡ್ರಗ್ಸ್ ಪ್ರಕರಣದ ತನಿಖೆಗೆ ಸ್ಫೋಟಕ ತಿರುವು ಬಂದಂತಾಗಿದೆ.

Related posts

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್  ಆಕ್ರೋಶ!

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!

August 15, 2026
ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

August 15, 2026

 

ಸಂಜನಾ ಪರ ಐಎಎಸ್ ಅಧಿಕಾರಿ ಒತ್ತಡ..!
ನಟಿ ಸಂಜನಾ ಗಲ್ರಾನಿಯನ್ನು ವಿಚಾರಣೆಗೆ ಕರೆಯದಂತೆ ಹಾಗೂ ಬಂಧಿಸದಂತೆ ರಾಜ್ಯದ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಸಿಸಿಬಿ ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ.
ವಿಧಾನಸೌಧದಲ್ಲಿ ಕೆಲಸ ಮಾಡಿದ್ದ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಸಂಜನಾಳನ್ನು ಬಂಧನ ಮಾಡಬಾರದು ಎಂದು ಸಿಸಿಬಿ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರಂತೆ. ಆದರೆ, ಪ್ರಬಲ ಸಾಕ್ಷಿ ಸಿಕ್ಕ ಹಿನ್ನೆಲೆಯಲ್ಲಿ ಸಂಜನಾಳನ್ನು ಬಂಧಿಸಲಾಯಿತು. ಸಂಜನಾ ಬಂಧನದ ನಂತರವೂ ವಿಚಾರಣೆ ನೆಪದಲ್ಲಿ ಕಿರುಕುಳ ಕೊಡದಂತೆ ಒತ್ತಡ ಹೇರಿದ್ದರು ಎನ್ನಲಾಗಿದೆ.

ಸಂಜನಾ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದಾಗ ಒತ್ತಡ ಹೇರಿದ ಐಎಎಸ್ ಅಧಿಕಾರಿ ಹೆಸರಿನ ಚೆಕ್ ಪತ್ತೆಯಾಗಿದೆ ಎನ್ನಲಾಗಿದೆ. ಕಳೆದ ನಾಲ್ಕೈದು ವರ್ಷಗಳಿಂದ ಸಂಜನಾ ಜತೆ ಆ ಅಧಿಕಾರಿ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ.

ಅಪಾರ್ಟ್‍ಮೆಂಟ್‍ಗಳೇ ಡ್ರಗ್ಸ್ ಪಾರ್ಟಿ ಅಡ್ಡಾ..!
ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ ಹಾಗೂ ಅವರ ತಂಡ ಪಾರ್ಟಿ ನಡೆಸುತ್ತಿದ್ದದ್ದು 4 ಐಷಾರಾಮಿ ಅಪಾರ್ಟ್‍ಮೆಂಟ್‍ನಲ್ಲಿ ಎಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಸಿಕ್ಕಿದೆ ಎನ್ನಲಾಗಿದೆ.
ಬೆಂಗಳೂರಿನ ಹೈ ಫೈ ಅಪಾರ್ಟ್‍ಮೆಂಟ್‍ಗಳೇ ಡ್ರಗ್ಸ್ ಅಡ್ಡಾ ಮಾಡಿಕೊಂಡಿದ್ದ ಇವರ ಟೀಂ, ಡ್ರಗ್ಸ್ ಅಭ್ಯಾಸ ಇದ್ದವರಿಗೆ ಮಾತ್ರ ಪಾರ್ಟಿಗಳಿಗೆ ಎಂಟ್ರಿ ನೀಡುತ್ತಿದ್ದರಂತೆ. ಹೆಚ್ಚು ಪಾರ್ಟಿಗಳು ನಡೆಯುತ್ತಿದ್ದ ಆ ನಾಲ್ಕು ಅಪಾರ್ಟ್‍ಮೆಂಟ್‍ಗಳ ಮೇಲೆ ದಾಳಿ ನಡೆಸಲು ಸಿಸಿಬಿ ಪೊಲೀಸರು ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.
ನಟಿ ರಾಗಿಣಿ ಹಾಗೂ ಸಂಜನಾ ತಮ್ಮ ಮೊಬೈಲ್‍ಗಳಲ್ಲಿ ವಾಟ್ಸ್‍ಆಪ್ ಡಿಲೀಟ್ ಮಾಡಿದ್ದರು. ಈ ಆಪ್‍ಗಳನ್ನು ಸಿಸಿಬಿ ಪೊಲೀಸರು ರಿಟ್ರೀವ್ ಮಾಡಿದ್ದು, ಅದರಲ್ಲಿ ಇವರು ನಡೆಸುತ್ತಿದ್ದ ಪಾರ್ಟಿಗಳ ಅಡ್ಡಾ ಬಗ್ಗೆ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ.

Tags: #sanjanadrugs partyHigh-level linksRagini
ShareTweetSendShare
Join us on:

Related Posts

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್  ಆಕ್ರೋಶ!

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!

by Shwetha
August 15, 2026
0

ಲಕ್ನೋ: ಭಾರತದ ವಿಭಜನೆ ಮತ್ತು ಆ ಸಮಯದಲ್ಲಿ ನಡೆದ ಅತ್ಯಂತ ಭೀಕರವಾದ ರಕ್ತಪಾತಕ್ಕೆ ಕಾಂಗ್ರೆಸ್ ಪಕ್ಷದ ಅಧಿಕಾರದ ದಾಹವೇ ನೇರ ಕಾರಣ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ...

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

by Shwetha
August 15, 2026
0

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ನಡೆಯುವ ಧರ್ಮಾಧಾರಿತ ಸಭೆ-ಸಮಾರಂಭಗಳಿಗೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಮುಂದಾಗಿದೆ. ಈ ಸಂಬಂಧ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಸಚಿವ ಸಂಪುಟ...

ಸಮಯದ ಕೊರತೆ: ವಿಜಯನಗರ ಜಿಲ್ಲಾ ಉಸ್ತುವಾರಿ ಹೊಣೆ ನಿರಾಕರಿಸಿದ ಜಮೀರ್

ಸಮಯದ ಕೊರತೆ: ವಿಜಯನಗರ ಜಿಲ್ಲಾ ಉಸ್ತುವಾರಿ ಹೊಣೆ ನಿರಾಕರಿಸಿದ ಜಮೀರ್

by Shwetha
August 15, 2026
0

ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಮಯದ ಕೊರತೆಯನ್ನು ಕಾರಣವಾಗಿಸಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿ ವಹಿಸಿಕೊಳ್ಳಲು ನಿರಾಕರಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಡಿ.ಕೆ....

ಜಮೀರ್ ನಷ್ಟು ದೇಶಪ್ರೇಮ ಬಿಜೆಪಿ ನಾಯಕರಿಗಿಲ್ಲ- ಸ್ವಾತಂತ್ರ್ಯ ದಿನದ ಧ್ವಜಾರೋಹಣ ವಿವಾದ: ದೇಶಕ್ಕೇ ಮಾಡಿದ ಅಪಮಾನ ಎಂದ ಆರ್ ಅಶೋಕ್!

ಜಮೀರ್ ನಷ್ಟು ದೇಶಪ್ರೇಮ ಬಿಜೆಪಿ ನಾಯಕರಿಗಿಲ್ಲ- ಸ್ವಾತಂತ್ರ್ಯ ದಿನದ ಧ್ವಜಾರೋಹಣ ವಿವಾದ: ದೇಶಕ್ಕೇ ಮಾಡಿದ ಅಪಮಾನ ಎಂದ ಆರ್ ಅಶೋಕ್!

by Shwetha
August 15, 2026
0

ಬೆಂಗಳೂರು: ಆಗಸ್ಟ್ 15 ರ ಇಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಜಿಲ್ಲಾ ಮಟ್ಟದ ಧ್ವಜಾರೋಹಣದಿಂದ ವಿನಾಯಿತಿ ಕೋರಿ ಸಚಿವ ಜಮೀರ್ ಅಹ್ಮದ್ ಖಾನ್ ಪತ್ರ ಬರೆದಿರುವ ವಿಚಾರವೀಗ...

ಆರ್‌ಎಸ್‌ಎಸ್ ಅಂಡರ್‌ವರ್ಲ್ಡ್ ಮಾಫಿಯಾನಾ, ನಮ್ಮಲ್ಲಿ ಹರಿಯುವುದು ಅಂಬೇಡ್ಕರ್ ರಕ್ತ- ಗೊಡ್ಡು ದೊಣ್ಣೆಗಳಿಗೆ ಹೆದರಲು ನಾವೇನು ಕಂಟ್ರೋಲ್‌ನಲ್ಲಿಲ್ಲ:ಆರ್ ಅಶೋಕ್ ಗೆ ಪ್ರಿಯಾಂಕ್ ಖರ್ಗೆ ಖಡಕ್ ಕೌಂಟರ್

ಆರ್‌ಎಸ್‌ಎಸ್ ಅಂಡರ್‌ವರ್ಲ್ಡ್ ಮಾಫಿಯಾನಾ, ನಮ್ಮಲ್ಲಿ ಹರಿಯುವುದು ಅಂಬೇಡ್ಕರ್ ರಕ್ತ- ಗೊಡ್ಡು ದೊಣ್ಣೆಗಳಿಗೆ ಹೆದರಲು ನಾವೇನು ಕಂಟ್ರೋಲ್‌ನಲ್ಲಿಲ್ಲ:ಆರ್ ಅಶೋಕ್ ಗೆ ಪ್ರಿಯಾಂಕ್ ಖರ್ಗೆ ಖಡಕ್ ಕೌಂಟರ್

by Shwetha
August 15, 2026
0

ಬೆಂಗಳೂರು:‌ ಸಾರ್ವಜನಿಕ ಸ್ಥಳಗಳ ಬಳಕೆಗೆ ಕಾನೂನು ಮತ್ತು ನಿಯಮಗಳನ್ನು ಪಾಲನೆ ಮಾಡಬೇಕು ಎಂಬ ಸರ್ಕಾರದ ನಿಲುವಿಗೆ ಬಿಜೆಪಿ ನಾಯಕರು ಆತಂಕಗೊಂಡಿದ್ದಾರೆ. 'ಕುಂಬಳಕಾಯಿ ಕದ್ದವ ಅಂದರೆ ಹೆಗಲು ಮುಟ್ಟಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram