ಬಳ್ಳಾರಿ : ಗಣಿನಾಡು ಬಳ್ಳಾರಿಯಲ್ಲಿ ವರುಣ ಆರ್ಭಟ ಮುಂದುವರೆದಿದೆ. ಭಾರೀ ಮಳೆಯಿಂದಾಗಿ ಸಿರಗುಪ್ಪ ತಾಲೂಕಿನ ಗ್ರಾಮಗಳನ್ನು ನಡುಗಡ್ಡೆಯಾಗಿ ಮಾರ್ಪಾಡಾಗಿವೆ. ಅದ್ರಲ್ಲೂ ಹೆಚ್. ಹೊಸಳ್ಳಿ ಮತ್ತು ಹಾಗಲೂರು ಗ್ರಾಮಗಳು ಸಂಪೂರ್ಣವಾಗಿ ಜಲಾವೃತಗೊಂಡು ದ್ವೀಪದಂತೆ ಕಾಣುತ್ತಿವೆ..
ಕೆಂಚಹಳ್ಳ ಮತ್ತು ಹೀರೆಹಳ್ಳಗಳು ಉಕ್ಕಿ ಹರಿಯುತ್ತಿರುವ ಪರಿಣಾಮ ಗ್ರಾಮಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ ಮಾಡಿವೆ. ಇನ್ನೂ 1998 ರಲ್ಲಿ ಇದೇ ಹಳ್ಳದ ನೀರಿನಲ್ಲಿ 9 ಜನರು ಕೊಚ್ಚಿಕೊಂಡು ಹೋಗಿದ್ದರಂತೆ. ಪ್ರತಿಬಾರಿ ಕರ್ನಾಟಕ ಮತ್ತು ಆಂಧ್ರದಲ್ಲಿ ಮಳೆಬಂದಾಗ ಈ ಗ್ರಾಮದ ಪರಿಸ್ಥಿತಿ ಇದೇ ರೀತಿ ಇರುತ್ತದೆ. ಆದ್ರೆ ಸಂಬಂಧಪಟ್ಟ ಅಧಿಕಾರಿಗಳಾಗಲಿ ಜನಪ್ರತಿನಿಧಿಗಳಾಗಲಿ ಈ ಬಗ್ಗೆ ತಲೆ ಕೆಡಿಸಿಕೊಳ್ಳದೇ ಸೂಕ್ತ ಕ್ರಮ ಕೈಗೊಳ್ಳದೇ ಇರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
https://youtu.be/OEsS0wOJz7M?list=UUJKHM6z4CpcN_F-SuK2wPDw
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








