ADVERTISEMENT
Saturday, August 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

`ಕೆಲವು ಪಿಡಿಓಗಳು ರಾಕ್ಷಸರು’ ನನ್ನ ಮಾತಿಗೆ ಈಗಲೂ ಬದ್ಧ : ಸೋಮಣ್ಣ

admin by admin
September 13, 2020
in Newsbeat, Samagra karnataka, ರಾಜ್ಯ
V Somanna
Share on FacebookShare on TwitterShare on WhatsappShare on Telegram

ಬೆಂಗಳೂರು : ಪಿಡಿಓಗಳು ಎಲ್ಲರನ್ನೂ ರಾಕ್ಷಸರು ಅಂತ ಹೇಳಿಲ್ಲ. ಕೆಲವರನ್ನಷ್ಟೇ ರಾಕ್ಷಸರು ಎಂದಿದ್ದೇನೆ. ಅದಕ್ಕೆ ನಾನು ಈಗಲೂ ಬದ್ಧನಾಗಿದ್ದೇನೆ. ಒಳ್ಳೆಯ ಪಿಡಿಓಗಳಿಗೆ ರಾಕ್ಷಸರು ಅಂತ ಹೇಳುವ ಚಟ ನನಗಿಲ್ಲ ಎಂದು ಪಿಡಿಓಗಳು ರಾಕ್ಷಸರು ಎಂಬ ತಮ್ಮ ಹೇಳಿಕೆಗೆ ವಸತಿ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಣ್ಣ, ಸಣ್ಣದಾಗಿ ನಡೆದುಕೊಂಡು, ಯಾರ ಬಗ್ಗೆಯಾದರೂ ಅಪಚಾರ ಮಾಡಿದ್ದರೆ ನಾನು ನೇಣು ಹಾಕಿಕೊಳ್ಳೋಕೆ ತಯಾರಿದ್ದೇನೆ. ಬಡವರಿಗಾಗಿ ಶಾಸಕರ ಸಲಹೆಯನ್ನು ಸ್ವೀಕರಿಸಬೇಕು. ಅವರು ಹೇಳಿದಂತೆ ಅವರ ಸಲಹೆಗಳನ್ನು ನಾನು ಕಾರ್ಯರೂಪಕ್ಕೆ ತರಬೇಕು. ಇಲ್ಲ ಅಂದರೆ ನಾನು ಕೆಲಸಕ್ಕೆ ಬಾರದ ವ್ಯಕ್ತಿಯಾಗಿ ಬಿಡುತ್ತೇನೆ. ಸಚಿವನಾಗಿ ಒಂದು ವರ್ಷ ಎರಡು ತಿಂಗಳು ಆಗುತ್ತಿದೆ. ಗೊಂದಲದ ಗೂಡಾಗಿದ್ದ ವಸತಿ ಇಲಾಖೆಯನ್ನ ಲಾಜಿಕಲ್ ಎಂಡ್ ಗೆ ತಂದಿದ್ದೇವೆ. 188 ವಿಧಾನಸಭಾ ಕ್ಷೇತ್ರದಲ್ಲಿ ಪ್ರಧಾನಮಂತ್ರಿ ಅವಾಸ್ ಯೋಜನೆಯ 5.40 ಲಕ್ಷ ಮನೆಗಳು ಮಂಜೂರಾಗಿದ್ದವು. ಆದರೆ ಬಹಳಷ್ಟು ಜಿಲ್ಲೆಗಳಲ್ಲಿ ಅನರ್ಹ ಫಲಾನುಭವಿಗಳು ಕಂಡುಬರುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

Related posts

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

August 29, 2026
KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

August 29, 2026

ಪ್ರಧಾನ ಮಂತ್ರಿ ಅವಾಸ್ ಯೋಜನೆ ಮಿಸ್ ಯೂಸ್ ಆಗ್ತಾ ಇತ್ತು. ಪಿಡಿಓಗಳು ಮಾಡಿರುವ ತಪ್ಪುಗಳಿವು. ಪಿಡಿಓಗಳು ಹೇಳಿದ್ದು ಎಲ್ಲವೂ ಸರಿ ಇರೋದಿಲ್ಲ. ಕೆಲವು ಪಿಡಿಓಗಳು ರಾಕ್ಷಸ ಪ್ರವೃತ್ತಿಯವರು ಇರ್ತಾರೆ ಎಂದಿದ್ದೇನೆ. ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಅದರಲ್ಲಿ ಏನ್ ತಪ್ಪಿದೆ ಎಂದು ಸಿಎಂ ಕೇಳಿದ್ರು. ಪಿಡಿಓಗಳು ಎಲ್ಲರನ್ನೂ ರಾಕ್ಷಸರು ಅಂತ ಹೇಳಿಲ್ಲ. ಕೆಲವರನ್ನಷ್ಟೇ ರಾಕ್ಷಸರು ಎಂದಿದ್ದೇನೆ. ಅದಕ್ಕೆ ನಾನು ಈಗಲೂ ಬದ್ಧನಾಗಿದ್ದೇನೆ. ಒಳ್ಳೆಯ ಪಿಡಿಓಗಳಿಗೆ ರಾಕ್ಷಸರು ಅಂತ ಹೇಳುವ ಚಟ ನನಗಿಲ್ಲ ಎಂದರು.

ಬಡವರ ಪರವಾಗಿ ನಾನು ಪಿಡಿಓಗಳ ಬಳಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದ ವಿ. ಸೋಮಣ್ಣ, ನನಗೆ ಯಾರ ಒತ್ತಡವೂ ಇಲ್ಲ. ನಾನು ಕೆಲ ಗೌರವಯುತ ಪಿಡಿಓಗಳಿಗೆ ಆಗಿರುವ ನೋವಿನ ಹಿನ್ನೆಲೆಯಲ್ಲಿ ವಿಷಾದ ವ್ಯಕ್ತಪಡಿಸುತ್ತಿದ್ದೇನೆ. ಒಂದಂತೂ ನಿಜ ವಿ.ಸೋಮಣ್ಣ ಇನ್ನೂ ಬದುಕಿದ್ದಾನೆ ಎಂದು ಹೇಳಿದ್ದಾರೆ.

https://youtu.be/OEsS0wOJz7M

 

Tags: bangalorekarnatakaPdov somanna
ShareTweetSendShare
Join us on:

Related Posts

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

by Shwetha
August 29, 2026
0

ಮಹಾರಾಷ್ಟ್ರ ಲೋಕಸೇವಾ ಆಯೋಗದ (MPSC) ಡ್ರಗ್ ಇನ್ಸ್‌ಪೆಕ್ಟರ್ ಹುದ್ದೆಯ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಇದೀಗ ಕುತೂಹಲಕಾರಿ ತಿರುವು ಪಡೆದುಕೊಂಡಿದೆ. ಈ ಭಾರಿ ಅಕ್ರಮದ ಹಿಂದೆ ಪ್ರೇಮ...

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

by Shwetha
August 29, 2026
0

ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ....

ಶಾಲೆಯಲ್ಲಷ್ಟೇ ಅಲ್ಲ ಮನೆ ಮುಂದೆಯೂ ಬಂತು ವಂದೇ ಮಾತರಂ:ಗೃಹಪ್ರವೇಶದ ಮನೆ ಮುಂದೆ ವಂದೇ ಮಾತರಂ ಸೆಲ್ಫಿ ಸ್ಪಾಟ್ ನಿರ್ಮಿಸಿದ ಶಿಕ್ಷಕಿ

ಶಾಲೆಯಲ್ಲಷ್ಟೇ ಅಲ್ಲ ಮನೆ ಮುಂದೆಯೂ ಬಂತು ವಂದೇ ಮಾತರಂ:ಗೃಹಪ್ರವೇಶದ ಮನೆ ಮುಂದೆ ವಂದೇ ಮಾತರಂ ಸೆಲ್ಫಿ ಸ್ಪಾಟ್ ನಿರ್ಮಿಸಿದ ಶಿಕ್ಷಕಿ

by Shwetha
August 29, 2026
0

ಸಾಮಾನ್ಯವಾಗಿ ಹೊಸ ಮನೆಯ ಗೃಹಪ್ರವೇಶ ಎಂದರೆ ಅಲ್ಲಿ ತಳಿರು ತೋರಣಗಳ ಶೃಂಗಾರ, ವಿದ್ಯುತ್ ದೀಪಗಳ ಅಲಂಕಾರ ಮತ್ತು ಮನೆಯ ಹೆಸರಿನ ಫಲಕಗಳು ರಾರಾಜಿಸುವುದು ಸಹಜ. ಆದರೆ ಇಲ್ಲೊಬ್ಬರು...

ಮಿಷನ್ 2028 ಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ಕುಮಾರಸ್ವಾಮಿ ಮತ್ತು ನಿಖಿಲ್ ಹೆಗಲಿಗೆ ಬಿಗ್ ಟಾಸ್ಕ್ -ಜೆಡಿಎಸ್ ಪಾಳಯದಲ್ಲಿ ಜೆನ್ ಝೀ ಅಲೆ ಶುರು!

ಮಿಷನ್ 2028 ಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ಕುಮಾರಸ್ವಾಮಿ ಮತ್ತು ನಿಖಿಲ್ ಹೆಗಲಿಗೆ ಬಿಗ್ ಟಾಸ್ಕ್ -ಜೆಡಿಎಸ್ ಪಾಳಯದಲ್ಲಿ ಜೆನ್ ಝೀ ಅಲೆ ಶುರು!

by Shwetha
August 29, 2026
0

ದೆಹಲಿ ಮತ್ತು ಬೆಂಗಳೂರು ನಡುವೆ ಈಗ ಹೊಸ ರಾಜಕೀಯ ಸಂಚಲನ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಬಂದಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ...

ಕಟ್ಕೊಂಡೋರು-ಇಟ್ಕೊಂಡೋರ ಖಾತೆಗೆ ಹಗರಣದ ಹಣ:ಯಾರು ಯಾರನ್ನ ಇಟ್ಕೊಂಡಿದ್ದಾರೆ ಅಂತ ಕೇಳಬೇಡಿ- ಸಚಿವ ನಾಗೇಂದ್ರ ವಿರುದ್ಧ ಸಿ.ಟಿ ರವಿ ವ್ಯಂಗ್ಯ.

ಕಟ್ಕೊಂಡೋರು-ಇಟ್ಕೊಂಡೋರ ಖಾತೆಗೆ ಹಗರಣದ ಹಣ:ಯಾರು ಯಾರನ್ನ ಇಟ್ಕೊಂಡಿದ್ದಾರೆ ಅಂತ ಕೇಳಬೇಡಿ- ಸಚಿವ ನಾಗೇಂದ್ರ ವಿರುದ್ಧ ಸಿ.ಟಿ ರವಿ ವ್ಯಂಗ್ಯ.

by Shwetha
August 29, 2026
0

ಚಿಕ್ಕಮಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ವಾಲ್ಮೀಕಿ ನಿಗಮದ ಹಣ ದುರುಪಯೋಗ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಯ ಬೆನ್ನಲ್ಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram