ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಯುಎಸ್ ಓಪನ್ ಟೆನಿಸ್ 2020- ಡಾಮಿನಿಕ್ ಥೀಮ್‍ಗೆ ಚೊಚ್ಚಲ ಗ್ರ್ಯಾಂಡ್ ಸ್ಲ್ಯಾಮ್ ಕಿರೀಟ..!

admin by admin
September 14, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಯುಎಸ್ ಓಪನ್ ಟೆನಿಸ್ 2020- ಡಾಮಿನಿಕ್ ಥೀಮ್‍ಗೆ ಚೊಚ್ಚಲ ಗ್ರ್ಯಾಂಡ್ ಸ್ಲ್ಯಾಮ್ ಕಿರೀಟ..!

ಆಸ್ಟ್ರೀಯದ ಡಾಮಿನಿಕ್ ಥೀಮ್ ಅವರು ಚೊಚ್ಚಲ ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. 2020ರ ಯುಎಸ್ ಓಪನ್ ಟೆನಿಸ್ ಟೂರ್ನಿಯ ಫೈನಲ್ ನಲ್ಲಿ ಡಾಮಿನಿಕ್ ಥೀಮ್ ಅವರು ಅದ್ಭುತ ಆಟವನ್ನಾಡಿ ಅರ್ಹವಾಗಿಯೇ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ಜಿದ್ದಾ ಜಿದ್ದಿನ ಫೈನಲ್ ಪಂದ್ಯದಲ್ಲಿ ಡಾಮಿನಿಕ್ ಥೀಮ್ ಅವರು ಜರ್ಮನಿಯ ಅಲೆಕ್ಸಾಂಡರ್ ಝಿವೆರೆವ್ ವಿರುದ್ಧ ಪ್ರಯಾಸದ ಜಯ ಸಾಧಿಸಿದ್ರು. ಮೊದಲ ಎರಡು ಸೆಟ್ ಗಳನ್ನು ಸೋತಿದ್ದ ಡಾಮಿನಿಕ್ ಥೀಮ್ ನಂತರದ ಎರಡು ಸೆಟ್‍ಗಳನ್ನು ಸುಲಭವಾಗಿ ಗೆದ್ದುಕೊಂಡ್ರು. ಆದ್ರೆ ಅಂತಿಮ ಸೆಟ್ ನಲ್ಲಿ ಅಲೆಕ್ಸಾಂಡರ್ ಅವರು ದಿಟ್ಟ ಹೋರಾಟವನ್ನು ನೀಡಿದ್ರು. ಆದ್ರೂ ಡಾಮಿನಿಕ್ ಅವರ ಅದ್ಭುತ ಆಟದಿಂದ ಅಲೆಕ್ಸಾಂಡರ್ ಅವರು ತಲೆಬಾಗಲೇಬೇಕಾಯ್ತು. ಅಂತಿಮವಾಗಿ ಡಾಮಿನಿಕ್ ಥೀಮ್ ಅವರು 2-6, 4-6, 6-4, 6-3, 7-6ರಿಂದ ಜಯ ಗಳಿಸಿದ್ರು.
27ರ ಹರೆಯದ ಡಾಮಿನಿಕ್ ಥೀಮ್ ಅವರು ಟೂರ್ನಿಯ ಫೇವರೀಟ್ ಆಟಗಾರನಾಗಿದ್ರು. ವಿಶ್ವದ ಮೂರನೇ ಶ್ರೇಯಾಂಕವನ್ನು ಪಡೆದುಕೊಂಡಿರುವ ಥೀಮ್, ಈ ಹಿಂದೆ ಮೂರು ಬಾರಿ ಗ್ರ್ಯಾಂಡ್ ಸ್ಲ್ಯಾಂ ಟೂರ್ನಿಯ ಫೈನಲ್ ನಲ್ಲಿ ನಿರಾಸೆ ಅನುಭವಿಸಿದ್ದರು. ಆದ್ರೆ ಈ ಬಾರಿಯ ಯುಎಸ್ ಓಪನ್ ಟೂರ್ನಿಯಲ್ಲಿ ತನ್ನ ಬಹುದಿನಗಳ ಕನಸನ್ನು ನನಸು ಮಾಡಿಕೊಂಡ್ರು.
ಈ ಪ್ರಶಸ್ತಿಯ ಮೂಲಕ ಥೀಮ್ ಅವರು ಹೊಸ ದಾಖಲೆಯನ್ನು ಕೂಡ ಬರೆದಿದ್ದಾರೆ. ಆಸ್ಟ್ರೀಯ ಪರ ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿ ಗೆದ್ದ ಎರಡನೇ ಆಟಗಾರನಾಗಿ ಹೊರಹೊಮ್ಮಿದ್ರು. ಈ ಹಿಂದೆ 1995ರಲ್ಲಿ ಆಸ್ಟ್ರೀಯದ  ಥಾಮಸ್ ಮಾಸ್ಟರ್ ಅವರು ಫ್ರೆಂಚ್ ಓಪನ್ ಪ್ರಶಸ್ತಿ ಗೆದ್ದುಕೊಂಡಿದ್ದರು. ಇದೀಗ ಆಸ್ಟ್ರೀಯಗೆ 25 ವರ್ಷಗಳ ಬಳಿಕ ಮತ್ತೊಂದು ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿ ಲಭಿಸಿದೆ.

Related posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

August 8, 2026
ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

August 8, 2026

https://youtu.be/BH8knlOnbKs?t=34

ಈ ಹಿಂದೆ ಡಾಮಿನಿಕ್ ಥೀಮ್ ಅವರು ಎರಡು ಬಾರಿ ಫ್ರೆಂಚ್ ಓಪನ್ ಟೂರ್ನಿಯ ಫೈನಲ್ ನಲ್ಲಿ ರಫೆಲ್ ನಡಾಲ್ ವಿರುದ್ಧ ಸೋಲು ಅನುಭವಿಸಿದ್ದರು. ಹಾಗೇ 2020ರ ಆಸ್ಟ್ರೇಲಿಯನ್ ಓಪನ್ ಟೂರ್ನಿಯ ಫೈನಲ್ ನಲ್ಲಿ ಥೀಮ್ ಅವರು ನೊವಾಕ್ ಜಾಕೊವಿಕ್ ವಿರುದ್ಧ ಸೋಲು ಅನುಭವಿಸಿದ್ದರು.

Tags: # Novak Djokovic#Austria's Dominic Thiem#Dominic Thiem#Germany's Alexander Zverev#i[l 2020#Rafael Nadal#Roger FedererAlexander ZverevTennisUS Openus-open-2020
ShareTweetSendShare
Join us on:

Related Posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

by Shwetha
August 8, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಡಶಾಲೆಯಲ್ಲಿ ಬಂಡಾಯದ ಬೇಗುದಿ ಜೋರಾಗಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಗಳೂರಿನ ಹಿರಿಯ ಶಾಸಕ...

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

by Shwetha
August 8, 2026
0

ಮುಂಬೈ: ಮೀಸಲಾತಿ ಎನ್ನುವುದು ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಇರುವ ವ್ಯವಸ್ಥೆಯೇ ಹೊರತು ಅದು ಶಾಶ್ವತವಲ್ಲ. ಈಗಾಗಲೇ ಮೀಸಲಾತಿ ಲಾಭ ಪಡೆದು ಸಮಾಜದಲ್ಲಿ ಸಬಲರಾಗಿರುವವರು ಸ್ವಯಂಪ್ರೇರಣೆಯಿಂದ ಮೀಸಲಾತಿ ಸೌಲಭ್ಯವನ್ನು...

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

by Shwetha
August 8, 2026
0

ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮರುಪರಿಶೀಲನೆ (SIR) ಪ್ರಕ್ರಿಯೆ ವೇಳೆ, ತಮ್ಮ ಮಾಹಿತಿ ಮತ್ತು ದಾಖಲೆಗಳನ್ನು ದೃಢೀಕರಿಸದ ಮತದಾರರ ಹೆಸರುಗಳು ಅಂತಿಮ ಮತದಾರರ ಪಟ್ಟಿಯಿಂದ ಕೈಬಿಡುವ...

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

by Shwetha
August 8, 2026
0

ಬೆಂಗಳೂರು: ದೇಶದ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ಅನುಸರಿಸಿದ ಹಾದಿ...

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

by Shwetha
August 8, 2026
0

ಭಾರತವು ಹಿಂದೂ ರಾಷ್ಟ್ರವಾಗಬಾರದು ಎಂಬ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಹಾಗೂ ತೀವ್ರ ವಾಕ್ಸಮರಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram