ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

2ನೇ ಏಕದಿನ ಪಂದ್ಯ- ಆಸ್ಟ್ರೇಲಿಯ ವಿರುದ್ಧ ಇಂಗ್ಲೆಂಡ್‍ಗೆ ರೋಚಕ ಜಯ

admin by admin
September 14, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

2ನೇ ಏಕದಿನ ಪಂದ್ಯ- ಆಸ್ಟ್ರೇಲಿಯ ವಿರುದ್ಧ ಇಂಗ್ಲೆಂಡ್‍ಗೆ ರೋಚಕ ಜಯ

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 24 ರನ್ ಗಳಿಂದ ಜಯ ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿ 1-1ರಿಂದ ಸಮಬಲಗೊಂಡಿದೆ.
ಮ್ಯಾಂಚೆಸ್ಟರ್ ನಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ 231 ರನ್ ಗಳ ಸವಾಲಿಗೆ ಪ್ರತ್ಯುತ್ತರ ನೀಡಿದ ಆಸ್ಟ್ರೇಲಿಯಾ 207 ರನ್ ಗಳಿಗೆ ಸರ್ವಪತನಗೊಂಡು 24 ರನ್ ಗಳಿಂದ ಸೋಲು ಅನುಭವಿಸಿತ್ತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಆರಂಭದಲ್ಲೇ ಆಘಾತ ಅನುಭವಿಸಿತ್ತು. ಜೋನಿ ಬೇರ್ ಸ್ಟೋವ್ ಅವರು ಶೂನ್ಯ ಸುತ್ತಿದ್ರೆ, ಜೇಸನ್ ರಾಯ್ 21 ರನ್ ಗಳಿಸಿದ್ರು. ಹಾಗೇ ಜಾಯ್ ರೂಟ್ 39 ರನ್ ಹಾಗೂ ನಾಯಕ ಇಯಾನ್ ಮೊರ್ಗಾನ್ ಅವರು 42 ರನ್ ಗಳಿಸಿ ಇಂಗ್ಲೆಂಡ್ ತಂಡಕ್ಕೆ ಚೇತರಿಕೆ ನೀಡಿದ್ರು. ಇನ್ನುಳಿದಂತೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮೆನ್ ಗಳು ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲ್ಲಲಿಲ್ಲ.
ಕೆಳ ಕ್ರಮಾಂಕದಲ್ಲಿ ಟಾಮ್ ಕುರನ್ 37 ರನ್ ಹಾಗೂ ಆದೀಲ್ ರಶೀದ್ 35 ರನ್ ಗಳಿಸಿ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದ್ರು. ಅಂತಿಮವಾಗಿ ಇಂಗ್ಲೆಂಡ್ ತಂಡ 9 ವಿಕೆಟ್ ನಷ್ಟಕ್ಕೆ 231 ರನ್ ಗಳಿಸಿತ್ತು. ಆಡ್ಯಮ್ ಝಾಂಪ ಮೂರು ವಿಕೆಟ್ ಉರುಳಿಸಿದ್ರು.

Related posts

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

February 15, 2026
ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

February 15, 2026

https://youtu.be/_st-YDZlTCE?t=4

ಇದಕ್ಕುತ್ತರವಾಗಿ ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ತಂಡ ಇಂಗ್ಲೆಂಡ್ ತಂಡದ ಮಾರಕ ದಾಳಿಗೆ ತತ್ತರಿಸಿತು. ಕ್ರಿಸ್ ವೋಕ್ಸ್, ಜೋಫ್ರಾ ಆರ್ಚರ್ ಮತ್ತು ಸ್ಯಾಮ್ ಕುರನ್ ಅವರು ತಲಾ ಮೂರು ವಿಕೆಟ್ ಉರುಳಿಸಿ ಆಸ್ಟ್ರೇಲಿಯನ್ನರ ಗೆಲುವಿನ ಕನಸನ್ನು ಭಗ್ನಗೊಳಿಸಿದ್ರು.
ಆಸ್ಟ್ರೇಲಿಯಾ ಪರ ನಾಯಕ ಆರೋನ್ ಫಿಂಚ್ (73 ರನ್) ಹಾಗೂ ಮಾರ್ನಸ್ ಲಾಬುಸ್‍ಚೇಂಚ್ (48 ರನ್) ಹಾಗೂ ಆಲೆಕ್ಸ್ ಕಾರ್ರೆ (36 ರನ್) ದಿಟ್ಟ ಹೋರಾಟ ನಡೆಸಿದ್ರೂ ಪ್ರಯೋಜನವಾಗಲಿಲ್ಲ. ಅಂತಿಮವಾಗಿ ಆಸ್ಟ್ರೇಲಿಯಾ 48.4 ಓವರ್ ಗಳಲ್ಲಿ 207 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡಿತು. ಅದ್ಭುತ ಬೌಲಿಂಗ್ ದಾಳಿ ಸಂಘಟಿಸಿದ ಇಂಗ್ಲೆಂಡ್‍ನ ಜೋಫ್ರಾ ಆರ್ಚರ್ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ್ರು.

Tags: #Aaron Finch#Adam Zampa#David Warner.#England - Australia 2nd one day matchAustraliaChris WoakesEnglandGlenn MaxwellJofra Archer
ShareTweetSendShare
Join us on:

Related Posts

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

by Shwetha
February 15, 2026
0

ಮಹಾರಾಷ್ಟ್ರದ ಮಾಲೆಗಾಂವ್ ಮಹಾನಗರ ಪಾಲಿಕೆಯಲ್ಲಿ ತೀವ್ರ ಸ್ವರೂಪದ ರಾಜಕೀಯ ವಿವಾದವೊಂದು ಭುಗಿಲೆದ್ದಿದೆ. ಮಹಾನಗರ ಪಾಲಿಕೆಯ ಉಪಮೇಯರ್ ಅವರ ಅಧಿಕೃತ ಕೊಠಡಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಸಂವಿಧಾನ...

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

by Shwetha
February 15, 2026
0

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಲೆ ದಿನೇ ದಿನೇ ಹೆಚ್ಚುತ್ತಿದ್ದು, ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬರೋಬ್ಬರಿ 141 ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ...

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

by Shwetha
February 15, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ 2028ರ ವಿಧಾನಸಭಾ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆ ಈಗಲೇ ಕಾವೇರುತ್ತಿದೆ. ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಿಎಂ ಆಗಲು...

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

by Shwetha
February 15, 2026
0

ಬೆಂಗಳೂರು: ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ (Ration Card) ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕಳೆದ ಕೆಲವು ಸಮಯದಿಂದ...

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ  ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

by Shwetha
February 15, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2026ನೇ ಸಾಲಿನ ರಾಜ್ಯ ಬಜೆಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram