ಬೆಂಗಳೂರು : ರಾಜ್ಯದಲ್ಲಿ ಡ್ರಗ್ಸ್ ಘಾಟು ಸ್ಯಾಂಡಲ್ ವುಡ್ ಜೊತೆ ಜೊತೆಗೆ ರಾಜಕೀಯ ವಲಯಕ್ಕೂ ಪ್ರವೇಶಿಸಿದೆ. ಡ್ರಗ್ ಮಾಫಿಯಾದಲ್ಲಿ ನಟ-ನಟಿಯರ ಹೆಸರುಗಳ ಜೊತೆಗೆ ರಾಜಕಾರಣಿಗಳು ಹೆಸರು ಕೂಡ ಕೇಳಿ ಬರುತ್ತಿವೆ.
ಈಗಾಗಲೇ ಕೆಲ ರಾಣಿಕಾರಣಿಗಳ ಆಪ್ತರು, ಪಕ್ಷಗಳಲ್ಲಿ ಗುರುತಿಸಿಕೊಂಡಿರುವ ಮುಖಂಡರನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದರ ಮಧ್ಯೆ ಡ್ರಗ್ ಡೀಲರ್ ರಾಹುಲ್ ಜೊತೆ ಕಂದಾಯ ಸಚಿವ ಆರ್.ಅಶೋಕ್ ಅವರು ಇರುವ ಫೋಟೋವೊಂದು ವೈರಲ್ ಆಗುತ್ತಿದೆ.
ಹೌದು..! ರಾಹುಲ್ ನನ್ನು ಸಿಸಿಬಿ ಪೊಲೀಸರು ಸೆಪ್ಟಂಬರ್ 3ರಂದು ಬಂಧಿಸಿದ್ದರು. ಈ ಪ್ರಕರಣ ಈಗ ಬಗೆದಷ್ಟು ಬಯಲಾಗುತ್ತಿದ್ದು, ಈತನಿಗೆ ಸ್ಯಾಂಡಲ್ ವುಡ್ ನ ಬಹುತೇಕ ನಟ-ನಟಿಯರ ಜೊತೆಗೆ ನಂಟಿರುವುದು ಬಟಾಬಯಲಾಗಿದೆ.
ರಾಹುಲ್ ಜೊತೆಗೆ ಸಚಿವ ಆರ್ ಅಶೋಕ್ ಅವರ ಫೋಟೋ ಕೂಡ ವೈರಲ್ ಆಗಿದ್ದು, ಈ ಫೋಟೋದಲ್ಲಿ ರಾಹುಲ್ ಗೆ ಅಶೋಕ್ ಕೇಕ್ ತಿನ್ನಿಸುತ್ತಿದ್ದಾರೆ.
ಇನ್ನು ರಾಹುಲ್ ವೀಕೆಂಡ್ ಪಾರ್ಟಿ ಆಯೋಜನೆ ಮಾಡಿ ಗಣ್ಯರನ್ನು ಆಹ್ವಾನಿಸುತ್ತಿದ್ದು. ಈ ವೇಳೆ ನಟ ಉಪೇಂದ್ರ ಮತ್ತು ಕ್ರಿಕೆಟಿಗ ಮತ್ತು ನಟ ಶ್ರೀಶಾಂತ್, ಶ್ರೀನಗರ ಕಿಟ್ಟಿ, ನಿರ್ಮಾಪಕ ಕೆ.ಮಂಜು ಜೊತೆ ರಾಹುಲ್ ಫೋಟೋ ತೆಗೆಸಿಕೊಂಡಿದ್ದಾನೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.
https://youtu.be/baYH_OEmLek







