ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಾನು ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದರೆ ಗಲ್ಲಿಗೇರಿಸಿ : ಜಮೀರ್

admin by admin
September 14, 2020
in Newsbeat, Politics, ರಾಜಕೀಯ
JDS
Share on FacebookShare on TwitterShare on WhatsappShare on Telegram

ಬೆಂಗಳೂರು : ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದರೆ ಫಾಝಿಲ್ ಗೆ ಗಲ್ಲು ಶಿಕ್ಷೆ ಆಗಬೇಕು, ಅದೇ ರೀತಿ ನಾನು ಭಾಗಿಯಾಗಿದ್ದರೆ ನನಗೂ ಗಲ್ಲು ಶಿಕ್ಷೆ ಆಗಬೇಕು ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.

ನಗರದಲ್ಲಿ ಡ್ರಗ್ ಮಾಫಿಯಾದಲ್ಲಿ ತಮ್ಮ ಹೆಸರು ಕೇಳಿ ಬರುತ್ತಿರುವ ಬಗ್ಗೆ ಮಾತನಾಡಿದ ಜಮೀರ್, ನಾನು ಯಾವುದೇ ತಪ್ಪನ್ನೂ ಮಾಡಿಲ್ಲ. ಸಂಜನಾ ನನ್ನ ಜೊತೆ ಹೋಗಿದ್ದಾರೆ ಅಂತ ಆರೋಪ ಮಾಡಿದ್ದಾರೆ. ಸಂಜನಾ ಏನಾದರೂ ದಾಖಲೆ ಕೊಟ್ಟಿದ್ದಾರ, ಈಗ ಸಂಜನಾ ಬಿಟ್ಟು ಫಾಝಿಲ್ ಇಟ್ಟುಕೊಂಡಿದ್ದೀರ, ನಾನು ಎಲ್ಲೂ ತಪ್ಪು ಮಾಡಿಲ್ಲ. ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಸಂಜನಾ ಜೊತೆ ಜಮೀರ್ ಹೋಗಿದ್ದರೂ ಅಂತ ಸಂಬರಗಿ ಹೇಳಿದ್ದು, ಹೀಗಾಗಿ ಅವರನ್ನೇ ಕೇಳಿ. ಸಂಜನಾ ಜೊತೆ ನಾನು ಹೋಗಿರೋ ಒಂದು ಫೋಟೋ ತೋರಿಸಲಿ ಎಂದು ಸವಾಲ್ ಹಾಕಿದ್ದಾರೆ.

Related posts

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

June 19, 2026
ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

June 19, 2026

ಪೊಲೀಸ್ ಠಾಣೆಯಲ್ಲೂ ಸಂಬರಗಿ ವಿರುದ್ಧ ದೂರು ಕೊಟ್ಟಿದ್ದೇನೆ. ಕಾನೂನಿನ ಮೂಲಕ ಹೋರಾಟ ಮಾಡುತ್ತಿದ್ದೇನೆ. ಪೊಲೀಸರು ತನಿಖೆ ಮಾಡುತ್ತಿದ್ದಾರೆ. ನಮ್ಮ ರಾಜ್ಯದ ಪೊಲೀಸರು ಯಾವ ರಾಜ್ಯದಲ್ಲೂ ಇಲ್ಲ. ನಂಬರ್ ಒನ್ ಪೊಲೀಸರು ಎಂದರೆ ಕರ್ನಾಟಕ ಪೊಲೀಸ್. ಅವರ ಬಗ್ಗೆ ವಿಶ್ವಾಸ ಇದೆ. ಎಲ್ಲೋ ಒಂದು ಕಡೆ ರಾಜಕೀಯ ಕೈವಾಡ ಇದೆ. ನಾನು ಬೆಳೆಯುತ್ತಿರುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನನ್ನನ್ನು ಮುಗಿಸಬೇಕು ಎಂದು ತೀರ್ಮಾನ ಮಾಡುತ್ತಿದ್ದಾರೆ. ಆದರೆ ಜಮೀರ್ ಮುಗಿಸುವುದು ಅಷ್ಟು ಸುಲಭ ಅಲ್ಲ. ನಾನು ಯಾವುದೇ ತಪ್ಪು ಮಾಡಲು ಹೋಗುವುದಿಲ್ಲ ಎಂದು ಇದೇ ವೇಳೆ ಜಮೀರ್ ಪ್ರಮಾಣ ಮಾಡಿದರು.

ಇದೇ ವೇಳೆ ಫಾಝಿಲ್ ಬಗ್ಗೆ ಮಾತನಾಡಿದ ಜಮೀರ್, ನನಗೂ ಫಾಝಿಲ್ ಗೂ ಪರಿಚಯ ಇಲ್ಲ. ಕಳ್ಳ ನನ್ನ ಜೊತೆ ನಿಂತು ಫೋಟೋ ತೆಗೆಸಿಕೊಂಡರೆ ನಾನು ಕಳ್ಳ ಅನ್ನೋಕೆ ಆಗುತ್ತಾ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಾಗಿ ನನ್ನ ಜೊತೆ ಯಾರೋ ಫೋಟೋ ತೆಗೆಸಿಕೊಳ್ಳುತ್ತಾರೆ. ಆದ್ದರಿಂದ ನಾನು ಭಾಗಿಯಾಗಿರುತ್ತೀನಾ ಎಂದು ಪ್ರಶ್ನೆ ಮಾಡಿದರು. ಡ್ರಗ್ಸ್ ದಂಧೆಯಲ್ಲಿ ಫಾಝಿಲ್ ತಪ್ಪು ಮಾಡಿದ್ದರೆ ಶಿಕ್ಷೆ ಕೊಡಲಿ. ಫಾಝಿಲ್ ಗೂ ನನಗೂ ಯಾವುದೇ ಸಂಬಂಧವಿಲ್ಲ. ಮೂರು ವರ್ಷಗಳಿಂದ ಅವನು ನನಗೆ ಕಂಡೇ ಇಲ್ಲ ಎಂದು ಜಮೀರ್ ಹೇಳಿದರು.

ಕೊಲಂಬೋಗೆ ಹೋಗುವುದು ತಪ್ಪಾ. ನಾನು ನನ್ನ ಫ್ಯಾಮಿಲಿ ಜೊತೆ ಎರಡು ಭಾರಿ ಹೋಗಿದ್ದೇನೆ. ಕುಮಾರಸ್ವಾಮಿಯವರ ಜೊತೆಗೂ ಹೋಗಿದ್ದೇನೆ. ಜೆಡಿಎಸ್ ಶಾಸಕರ ಜೊತೆ ಕೊಲಂಬೋಗೆ ಹೋಗಿದ್ದೇವೆ. ಕೊಲಂಬೋಗೆ ಪ್ರವಾಸಕ್ಕೆ ಹೋಗಿದ್ದು, ಕೊಲಂಬೋಗೆ ಹೋದರೆ ಕ್ಯಾಸಿನೋಗೆ ಹೋದಂಗೆ ಅಂದುಕೊಳ್ಳೋದಾ. ನಾವು ಮನಸ್ಸಿನ ಶಾಂತಿ, ನೆಮ್ಮದಿಗಾಗಿ ಹೋಗಿರುತ್ತೇವೆ ಎಂದು ಕುಮಾರಸ್ವಾಮಿ ಆರೋಪದ ವಿಚಾರವಾಗಿ ಜಮೀರ್ ಸ್ಪಷ್ಟಪಡಿಸಿದರು.

 

ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.

https://youtu.be/nvEshrTmJgY

Tags: BJPDrug MafiaH D KUMARASWAMYSandalwoodZameer Ahmad
ShareTweetSendShare
Join us on:

Related Posts

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

by Shwetha
June 19, 2026
0

ಮೇಕೆದಾಟು ಯೋಜನೆ ಕೇವಲ ಕರ್ನಾಟಕಕ್ಕೆ ಸೀಮಿತವಲ್ಲ, ಇದು ಇಡೀ ದಕ್ಷಿಣ ಭಾರತದ ಪಾಲಿನ ಅತ್ಯಂತ ಮಹತ್ವದ ಮತ್ತು ಆಯಕಟ್ಟಿನ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ನಾವು ನೆರೆ...

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

by Shwetha
June 19, 2026
0

ರೈತರ ವಾಹನಗಳ ಮೇಲೆ ಟೋಲ್ ಸಂಗ್ರಹಿಸುವುದನ್ನು ವಿರೋಧಿಸಿ ಹಾಗೂ ಕೃಷಿ ವಾಹನಗಳಿಗೆ ಟೋಲ್ ಸುಂಕದಿಂದ ಸಂಪೂರ್ಣ ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘ ಜೂನ್...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಅರ್ಜಿ ನಮೂನೆಯಲ್ಲಿ ಬದಲಾವಣೆ; ಹೆಚ್ಚುವರಿ ಮಾಹಿತಿಗೆ ಸರ್ಕಾರ ಸಿದ್ಧತೆ

by Shwetha
June 19, 2026
0

ರಾಜ್ಯದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಸರ್ಕಾರ ಅರ್ಜಿ ನಮೂನೆಯಲ್ಲಿ ಮತ್ತಷ್ಟು ಬದಲಾವಣೆಗಳನ್ನು ತರಲು ಮುಂದಾಗಿದೆ. ಪ್ರಸ್ತುತ ಅರ್ಜಿ ನಮೂನೆಯಲ್ಲಿ ಫಲಾನುಭವಿಯ ಹೆಸರು, ವಿಳಾಸ, ಆಧಾರ್...

ಪಾಕಿಸ್ತಾನಿಗಳಿಂದ ಲೈಂಗಿಕ ಶೋಷಣೆ ಪ್ರಕರಣಗಳ ಕುರಿತು ಬ್ರಿಟನ್ ಸಂಸತ್ತಿನಲ್ಲಿ ಚರ್ಚೆ; ಕಠಿಣ ಕ್ರಮಕ್ಕೆ ಆಗ್ರಹ

ಪಾಕಿಸ್ತಾನಿಗಳಿಂದ ಲೈಂಗಿಕ ಶೋಷಣೆ ಪ್ರಕರಣಗಳ ಕುರಿತು ಬ್ರಿಟನ್ ಸಂಸತ್ತಿನಲ್ಲಿ ಚರ್ಚೆ; ಕಠಿಣ ಕ್ರಮಕ್ಕೆ ಆಗ್ರಹ

by Shwetha
June 19, 2026
0

ಬ್ರಿಟನ್ ಸಂಸದ ರೂಪರ್ಟ್ ಲೋವ್ ಅವರು ಪಾಕಿಸ್ತಾನ ಮೂಲದ ಪುರುಷರಿಂದ ಬ್ರಿಟನ್‌ನಲ್ಲಿ ನಡೆದಿರುವ ಲೈಂಗಿಕ ಶೋಷಣೆ ಪ್ರಕರಣಗಳ ಕುರಿತು ಸಂಸತ್ತಿನಲ್ಲಿ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಸಂಸತ್ತಿನಲ್ಲಿ ಮಾತನಾಡಿದ...

ಮಂಡ್ಯ ಮೇಡಂಗೆ ಟಿಕೆಟ್ ಕೊಟ್ಟಿದ್ರೆ ನಾವೇನು ಬೇಡ ಅಂತಿದ್ವಾ? ಸುಮಲತಾ ಪರ ಬ್ಯಾಟ್ ಬೀಸಿದ ರೇವಣ್ಣ! ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿ: ರೇವಣ್ಣ ಅವರ ಈ ಅಚ್ಚರಿ ಮಾತಿನ ಹಿಂದಿದೆಯೇ ದೊಡ್ಡ ಪ್ಲಾನ್?

ಮಂಡ್ಯ ಮೇಡಂಗೆ ಟಿಕೆಟ್ ಕೊಟ್ಟಿದ್ರೆ ನಾವೇನು ಬೇಡ ಅಂತಿದ್ವಾ? ಸುಮಲತಾ ಪರ ಬ್ಯಾಟ್ ಬೀಸಿದ ರೇವಣ್ಣ! ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿ: ರೇವಣ್ಣ ಅವರ ಈ ಅಚ್ಚರಿ ಮಾತಿನ ಹಿಂದಿದೆಯೇ ದೊಡ್ಡ ಪ್ಲಾನ್?

by Shwetha
June 19, 2026
0

ಬೆಂಗಳೂರು: ರಾಜ್ಯಸಭಾ ಚುನಾವಣೆ ಹಾಗೂ ರಾಜ್ಯ ರಾಜಕೀಯದ ಬೆಳವಣಿಗೆಗಳ ಕುರಿತು ಮಾಜಿ ಸಚಿವ ಮತ್ತು ಶಾಸಕ ಹೆಚ್ ಡಿ ರೇವಣ್ಣ ಅವರು ಇಂದು ವಿಧಾನಸೌಧದಲ್ಲಿ ಸ್ಫೋಟಕ ಹೇಳಿಕೆಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram