ADVERTISEMENT
Sunday, May 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಜಪಾನ್ ಪ್ರಧಾನಿಯಾಗಿ ಸುಗ ಆಯ್ಕೆ ಫೈನಲ್..?

admin by admin
September 14, 2020
in International, Newsbeat, ದೇಶ - ವಿದೇಶ
yoshohide_upcoming_PM_of_japan
Share on FacebookShare on TwitterShare on WhatsappShare on Telegram

ಜಪಾನ್: ಜಪಾನ್‍ನ ಮುಂದಿನ ಪ್ರಧಾನಮಂತ್ರಿಯಾಗಿ ಆಡಳಿತಾರೂಢ ಲಿಬೆರಲ್ ಡೆಮೊಕ್ರಾಟಿಕ್ ಪಾರ್ಟಿಯ ಹಿರಿಯ ನಾಯಕ ಯೊಶಿಹಿಡೆ ಸುಗ ಆಯ್ಕೆಯಾಗುವುದು ಪಕ್ಕಾ ಆಗಿದೆ. ಎಲ್‍ಡಿಪಿಯ ಹೊಸ ಮುಖ್ಯಸ್ಥರಾಗಿ ಸುಗ ಆವರು ಇಂದು ಆಯ್ಕೆಯಾಗಿದ್ದಾರೆ. ಇದರೊಂದಿಗೆ ದೇಶದ ಮುಂದಿನ ಪ್ರಧಾನಮಂತ್ರಿಗಾಗಿ ಬುಧವಾರ ನಡೆಯುವ ಸಂಸತ್ ಚುನಾವಣೆಯಲ್ಲಿ ಇವರು ಜಯಸಾಸುವುದು ನಿಶ್ಚಿತವಾಗಿದೆ.

ಹಾಲಿ ಪ್ರಧಾನಿ ಶಿಂಜೋ ಅಬೆ ಅವರ ಉತ್ತರಾಕಾರಿಯ ಆಯ್ಕೆಗಾಗಿ ಇಂದು ಎಲ್‍ಡಿಪಿ ಚುನಾವಣೆ ನಡೆಯಿತು. ಈ ವೇಳೆ 377 ಮತಗಳನ್ನು ಪಡೆಯುವ ಮೂಲಕ ಸುಗ ಆಯ್ಕೆಯಾದರು.  ಬುಧವಾರ ನಡೆಯಲಿರುವ ಸಂಸತ್ ಚುನಾವಣೆಯಲ್ಲಿ  ಸುಗಾ ಅವರ ಗೆಲುವು ಪಕ್ಕಾ ಎನ್ನಲಾಗ್ತಿದ್ದು, ಸುಗಾ ಅವರು ಜಪಾನ್ ನ ಮುಂದಿನ ಪ್ರಧಾನಿ ಆಗಲಿದ್ದಾರೆ ಎನ್ನಲಾಗ್ತಿದೆ.yoshohide_suga_is_likely_to_be_upcoming_PM(prime minister)_of_japan

Related posts

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

May 17, 2026
ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್  ವಾಗ್ದಾಳಿ

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

May 17, 2026

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450

Tags: japanliberal democratic partysinzo abesugaupcoming prime ministeryoshihide suga'
ShareTweetSendShare
Join us on:

Related Posts

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

by Shwetha
May 17, 2026
0

ದಾಖಲೆಗಳ ಸರದಾರ, ಟೀಮ್ ಇಂಡಿಯಾದ ರನ್ ಮಷಿನ್ ಮತ್ತು ಕೋಟ್ಯಂತರ ಅಭಿಮಾನಿಗಳ ನೆಚ್ಚಿನ ಕಿಂಗ್ ವಿರಾಟ್ ಕೊಹ್ಲಿ ಈಗ ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ತಮ್ಮ ಕ್ರಿಕೆಟ್ ಭವಿಷ್ಯ...

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್  ವಾಗ್ದಾಳಿ

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

by Shwetha
May 17, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿ ಮತ್ತು ಅಂತಾರಾಷ್ಟ್ರೀಯ ಮಟ್ಟದ ರಾಜತಾಂತ್ರಿಕ ವೈಫಲ್ಯಗಳ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ....

ನಾನೇ ಖುದ್ದಾಗಿ ಪಕ್ಷದ ಆಫೀಸ್ ಗೆ ಪೇಂಟ್ ಮಾಡ್ತೀನಿ : ಹೋಗುವವರು ಹೋಗಲಿ ಎಂದು ಗುಡುಗಿದ ದೀದಿ

ನಾನೇ ಖುದ್ದಾಗಿ ಪಕ್ಷದ ಆಫೀಸ್ ಗೆ ಪೇಂಟ್ ಮಾಡ್ತೀನಿ : ಹೋಗುವವರು ಹೋಗಲಿ ಎಂದು ಗುಡುಗಿದ ದೀದಿ

by Shwetha
May 17, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಎಂದೂ ಕಾಣದಂತಹ ಭಾರಿ ಹಿನ್ನಡೆಯನ್ನು ತೃಣಮೂಲ ಕಾಂಗ್ರೆಸ್ ಅನುಭವಿಸಿದೆ. ಬಂಗಾಳದ ಅಧಿಪತಿ ಎಂದೇ ಕರೆಯಲ್ಪಡುತ್ತಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಈಗ...

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

by Shwetha
May 17, 2026
0

ದೇಶದ ಕೃಷಿ ಚಟುವಟಿಕೆಗಳಿಗೆ ಜೀವನಾಡಿಯಾಗಿರುವ ನೈಋತ್ಯ ಮುಂಗಾರು ಈ ಬಾರಿ ವಾಡಿಕೆಗಿಂತ ಮುಂಚಿತವಾಗಿಯೇ ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ...

SIR ಪ್ರಕ್ರಿಯೆ: ರಾಜ್ಯದಲ್ಲಿ 86% ಮ್ಯಾಪಿಂಗ್ ಕೆಲಸ ಪೂರ್ಣ  86%

SIR ಪ್ರಕ್ರಿಯೆ: ರಾಜ್ಯದಲ್ಲಿ 86% ಮ್ಯಾಪಿಂಗ್ ಕೆಲಸ ಪೂರ್ಣ 86%

by Shwetha
May 17, 2026
0

ಅನೂಪ್ ಕುಮಾರ್ ಅವರು ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಈಗಾಗಲೇ ಶೇ.86 ರಷ್ಟು ಮ್ಯಾಪಿಂಗ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram