ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಂಡ್ಯದ ತ್ರಿಬಲ್ ಪ್ರಕರಣ : ಆತ್ಮರಕ್ಷಣೆಗಾಗಿ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್

admin by admin
September 14, 2020
in Newsbeat, Samagra karnataka, ರಾಜ್ಯ
Mandtriple_murder_case_police
Share on FacebookShare on TwitterShare on WhatsappShare on Telegram

ಮಂಡ್ಯದ ತ್ರಿಬಲ್ ಅರ್ಚಕರ ಮರ್ಡರ್ ಪ್ರಕರಣ ಸಂಬಂಧ ಆರೋಪಿಗಳ ಪತ್ತೆ ಕಾರ್ಯದ ವೇಳೆ ಪೊಲೀಸರ ಮೇಲೆ ಆರೋಪಿಗಳು ಕಲ್ಲು, ಚಾಕುಗಳಿಂದ ದಾಳಿಗೆ ಯತ್ನಿಸಿದ್ದಾರೆ. ಈ ವೇಳೆ ಆತ್ಮ ರಕ್ಷಣೆಗಾಗಿ ಪೊಲೀಸರು ಆರೋಪಿಗಳ ಮೇಲೆ ಪ್ರತಿ ದಾಳಿ ನಡೆಸಿದ್ದಾರೆ. ಮದ್ದೂರು ತಾಲೂಕಿನ ಸಾದೊಳಲು ಗ್ರಾಮದ ಬಳಿ ನಡೆದ  ಕಾರ್ಯಾಚರಣೆ ವೇಳೆ ಈ ಘಟನೆ ನಡೆದಿದೆ.

ಘಟನೆಯಲ್ಲಿ ಮೂವರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದು, ಘಟನೆಯಲ್ಲಿ ಮೂರ್ನಾಲ್ಕು ಪೊಲೀಸರಿಗೂ ಗಾಯಗಳಾಗಿದೆ. ಆಂಧ್ರ ಮೂಲದ ವಿಜಿ(25), ಮದ್ದೂರಿನ ಅರೆಕಲ್ ದೊಡ್ಡಿಯ ಗಾಂಧಿ(28), ತೊಪ್ಪನಹಳ್ಳಿಯ ಮಂಜು(30) ಕಾರ್ಯಾಚರಣೆ ವೇಳೆ ಗಾಯಗೊಂಡಿರೋ ಆರೋಪಿಗಳಾಗಿದ್ದು, ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

July 1, 2026
ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

July 1, 2026

ಇನ್ನೂ ಘಟನೆಯಲ್ಲಿ ಮಂಡ್ಯದ PSI ಶರತ್ ಕುಮಾರ್, ASI ಕೃಷ್ಣಕುಮಾರ್, ಹೆಡ್ ಕಾನ್ಸ್‌ಟೇಬಲ್  ಅನಿಲ್  ಸಹ ಗಾಯಗೊಂಡಿದ್ದು, ಗಾಯಾಳು ಪೊಲೀಸರಿಗೆ ಮದ್ದೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗ್ತಿದೆ.

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450

Tags: #police firingMandyapolice fired on 3 accuserstrible murder case
ShareTweetSendShare
Join us on:

Related Posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

by Shwetha
July 1, 2026
0

ಮಾದಕ ವಸ್ತುಗಳ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗ ಹೊಸ ಸಂಕಲ್ಪ ಮಾಡಿದೆ. 2028ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣ ನಶೆ ಮುಕ್ತ ರಾಜ್ಯವನ್ನಾಗಿ ಮಾಡುವ ದೃಢ...

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

by Shwetha
July 1, 2026
0

ರಾಜ್ಯಾದ್ಯಂತ ಇಂದು SIR ಅಭಿಯಾನ ಆರಂಭವಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ನಿವಾಸದಿಂದಲೇ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಅಧಿಕಾರಿಗಳಿಂದ ಗಣತಿ ನಮೂನೆ...

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

by Shwetha
July 1, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ನಡೆದ ಚಪ್ಪಲಿ ಎಸೆತ ಪ್ರಕರಣ ಈಗ ರಾಜಕೀಯವಾಗಿ ಭಾರೀ ಸಂಚಲನ ಮೂಡಿಸಿದೆ. ಈ ಹೀನಾಯ ಘಟನೆಯಿಂದ ಮನನೊಂದ ಪ್ರದೀಪ್...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

by Shwetha
July 1, 2026
0

ಚಂಪತ್ ರೈ ಅವರು ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ಪೊಲೀಸರ ವಿಚಾರಣೆ ವೇಳೆ ಸ್ಪಷ್ಟಪಡಿಸಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಟಿನ್ನು ಯಾದವ್ ಹೀಗೆ...

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

by Shwetha
July 1, 2026
0

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram