ಕೇಂದ್ರ ಸರ್ಕಾರದ ನೀತಿಯಂತೆ ಕರ್ನಾಟಕದಲ್ಲೂ ವೈದ್ಯಕೀಯ ಶಿಕ್ಷಣ ಇಲಾಖೆ ನೀಡುವಂತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಗೆ ವೇತನ ನೀಡುವಂತೆ ಆಗ್ರಹಸಿ ವೈದ್ಯರು ರಾಜ್ಯಾದ್ಯಂತ ಮುಷ್ಕರ ಕೈಗೊಂಡಿದ್ದಾರೆ. ಅದರಂತೆ ಗಣಿನಾಡು ಬಳ್ಳಾರಿಯಲ್ಲಿಯೂ ವೈದ್ಯರು ಮುಷ್ಕರ ಕೈಗೊಂಡಿದ್ದು, ಇಂದಿನಿಂದ ಕೋವಿಡ್ ರಿಪೋರ್ಟ್ ಸಿಗುವುದಿಲ್ಲ.
ಈಗಾಗಲೇ ಬಳ್ಳಾರಿ ಡಿಸಿ ಮೂಲಕ ಈ ಕುರಿತು ರಾಜ್ಯ ಸರ್ಕಾರಕ್ಕೆ ಸರ್ಕಾರಿ ವೈದ್ಯರು ಮನವಿ ಸಲ್ಲಿಸಿದ್ದಾರೆ. ದೇಶದ ಎಲ್ಲಾ ರಾಜ್ಯಗಳಲ್ಲಿ ಸಮಾನವೇತನ ಕಾನೂನು ಜಾರಿ ಇದೆ. ಆದ್ರೆ ಕರ್ನಾಟಕ ರಾಜ್ಯದಲ್ಲಿ ಮಾತ್ರ ಜಾರಿ ಮಾಡಲಾಗಿಲ್ಲ ಎಂಬುದು ವೈದ್ಯರ ಆರೋಪವಾಗಿದೆ. ಇನ್ನೂ ಈಗಾಗಲೇ ಈ ಸಂಬಂಧ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವರ ಬಳಿ ಮಾತನಾಡಿರುವ ವೈದ್ಯರ ತಂಡ ಕೊವೀಡ್ ಸಮಯದಲ್ಲಿ ಜೀವವನ್ನು ಲೆಕ್ಕಿಸದೆ ಕೆಲಸ ಮಾಡಿದ್ದೇವೆ. ನಮ್ಮ ಬೇಡಿಕೆಗಳು ಈಡೇರಿಸಬೇಕೆಂದು ಮನವಿ ಮಾಡಿದ್ದಾರೆ.

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








