ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಇಂದೂ ಕೂಡ ಮಳೆ ಅಬ್ಬರ ಮುಂದುವರಿದಿದೆ. ಕಳೆದ ಎರಡು ದಿನಗಳಿಂದ ಬಿಟ್ಟು ಕೊಡಗಿನಲ್ಲಿ ಧಾರಾಕಾರ ಮಳೆ; ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ..!ಬಿಡದೆ ಸುರಿಯುತ್ತಿರುವ ವರುಣನಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ತಲಕಾವೇರಿ ಭಾಗಮಂಡಲ, ಮಡಿಕೇರಿ ಸೇರಿದಂತೆ ಎಲ್ಲೆಡೆ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಮಳೆಗೆ ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಿದ್ದು, ಒಂದೇ ದಿನದಲ್ಲಿ 12 ಅಡಿಯಷ್ಟು ನೀರು ಏರಿಕೆಯಾಗಿದೆ. ಹೀಗಾಗಿ ಕಾವೇರಿ ನದಿ ಪಾತ್ರದ ಜನರು ಪ್ರವಾಹದ ಭೀತಿಯಲ್ಲಿದ್ದು, ಇನ್ನೂ ಎರಡು ದಿನ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ರೆ, ಹವಾಮಾನ ಇಲಾಖೆ ನಾಳೆ ಆರೆಂಜ್ ಅಲರ್ಟ್ ಘೋಷಿಸಿದೆ.
ಪಂಚಮಸಾಲಿ ಪ್ರತಿಭಟನೆ ಗಾಯದ ಮೇಲೆ ‘ಉಪ್ಪು’ ಸವರಿದ CM & ಕಿಚ್ಚು ಹೊತ್ತಿಸಿದ ‘ಪರಂ’..!
ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂದೆ ಪಂಚಮಸಾಲಿ ಲಿಂಗಾಯತ ಸಮುದಾಯದ ಮೇಲಿನ ಲಾಠಿಚಾರ್ಜ್ ಸಂಬಂಧ ಸಮುದಾಯದ ಹೋರಾಟದ ಕಿಚ್ಚು ಜ್ವಾಲಾಮುಖಿಯಾಗಿ ಸರ್ಕಾರದ ಅಡಿಪಾಯಕ್ಕೆ ಬಿಸಿಮುಟ್ಟಿಸತೊಡಗಿದೆ ಈ ಬಗ್ಗೆ ಇನ್...