ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ರಾಜ್ಯ ಸಭೆಯಿಂದ ಎಂಟು ಸಂಸದರ ಅಮಾನತು

admin by admin
September 21, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ರಾಜ್ಯ ಸಭೆಯಿಂದ ಎಂಟು ಸಂಸದರ ಅಮಾನತು

ಹೊಸದಿಲ್ಲಿ, ಸೆಪ್ಟೆಂಬರ್‌21: ಎರಡು ಕೃಷಿ ಮಸೂದೆಗಳ ಅಂಗೀಕಾರದ ಸಂದರ್ಭದಲ್ಲಿ ಕೋಲಾಹಲ ಮತ್ತು ಅವ್ಯವಸ್ಥೆಗಾಗಿ ಎಂಟು ಸಂಸದರನ್ನು ಸೋಮವಾರ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ. ಸಂಸದರನ್ನು ಸಂಸತ್ತಿನಲ್ಲಿ ಕೋಲಾಹಲ ನಡೆಸಿದ ಘಟನೆಗೆ ಅಮಾನತುಗೊಳಿಸಲಾಗಿದೆ.
ಒಬ್ರಿಯಾನ್, ಡೋಲಾ ಸೇನ್ ತೃಣಮೂಲ ಕಾಂಗ್ರೆಸ್ ಸದಸ್ಯರು, ಹುಸೈನ್, ಬೋರಾ ಮತ್ತು ಸಟಾವ್ ಕಾಂಗ್ರೆಸ್ ಪಕ್ಷದ ಸಂಸದರು, ಸಂಜಯ್ ಸಿಂಗ್ ಆಪ್ ಸಂಸದ, ರಾಗೇಶ್ ಮತ್ತು ಕರೀಂ ಸಿಪಿಐ(ಎಂ) ಅವರನ್ನು ಒಂದು ವಾರ ಅಮಾನತುಗೊಳಿಸಲಾಗಿದೆ.
ಉಪಾಧ್ಯಕ್ಷ ವೆಂಕಯ್ಯ ನಾಯ್ಡು 8 ಸಂಸದರನ್ನು ಅಮಾನತು ಗೊಳಿಸಿ ಆದೇಶ ಹೊರಡಿಸಿದರು. ಕೃಷಿಗೆ ಸಂಬಂಧಿಸಿದ ಎರಡು ವಿವಾದಾತ್ಮಕ ಮಸೂದೆಗಳ ಮತದಾನವನ್ನು ಕೈಗೆತ್ತಿಕೊಳ್ಳುತ್ತಿದ್ದಂತೆ ಭಾನುವಾರ ರಾಜ್ಯಸಭೆಯಲ್ಲಿ ಪ್ರತಿಪಕ್ಷ ಸದಸ್ಯರು ಉಪಸಭಾಪತಿಯತ್ತ ನಿಯಮಾವಳಿ ಪುಸ್ತಕ ತೂರಿ, ಕಾಗದ ಪತ್ರ ಹರಿದು ಎಸೆದು ಕೋಲಾಹಲ ನಡೆಸಿದರು.
ಸರ್ಕಾರದ ಕೋರಿಕೆಯ ಮೇರೆಗೆ ಉಪಾಧ್ಯಕ್ಷ ಹರಿವಂಶ್​ ಕುಮಾರ್ ಅವರು ಸದನ ಕಲಾಪ ಕೈಗೆತ್ತಿಕೊಂಡಾಗ ಪ್ರತಿಪಕ್ಷ ಸದಸ್ಯರು ಸದನದ ಬಾವಿಗಳಿದು ಆಕ್ರೋಶ ವ್ಯಕ್ತಪಡಿಸಿದರು

Related posts

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

August 11, 2026
ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

August 11, 2026

I order Mr Derek to go out of the House: Rajya Sabha Chairman M Venkaiah Naidu https://t.co/BSjWnK4lvf

— ANI (@ANI) September 21, 2020

Tags: billsMPParliamentrajya sabhaಕನ್ನಡ ನ್ಯೂಸ್ಕರ್ನಾಟಕ‌ ಕನ್ನಡ ನ್ಯೂಸ್ಸಾಕ್ಷಟಿವಿ ಕನ್ನಡ ನ್ಯೂಸ್
ShareTweetSendShare
Join us on:

Related Posts

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

by Shwetha
August 11, 2026
0

ಬೆಂಗಳೂರು-ಮುಂಬೈ ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿವೆ. ರೈಲ್ವೆ ಇಲಾಖೆ ರೈಲು ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಅಗತ್ಯ ಪ್ರಕ್ರಿಯೆಗಳನ್ನು...

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

by Shwetha
August 11, 2026
0

ಕೊಡಗು ಜಿಲ್ಲೆಯ ಮಡಿಕೇರಿ ನಗರದ ಸ್ಟೋನ್ ಹಿಲ್ ಬೆಟ್ಟದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಬೆಟ್ಟದ ಮೇಲಿದ್ದ ನೂರಾರು ಟನ್‌ಗಳಷ್ಟು ಕಸದ ರಾಶಿ ಮಣ್ಣು ಹಾಗೂ ಕೆಸರಿನೊಂದಿಗೆ ಕೆಳಭಾಗಕ್ಕೆ...

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

by Shwetha
August 11, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನದ ಬಿರುಗಾಳಿ ಎದ್ದಿದೆ. ಮುಖ್ಯವಾಗಿ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಸಚಿವರಿಲ್ಲದಿರುವುದು ಸರ್ಕಾರದ ವರ್ಚಸ್ಸಿಗೆ ಧಕ್ಕೆ...

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

by Shwetha
August 11, 2026
0

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮದ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ವಿದ್ಯಾರ್ಥಿಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram