ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಪಾಕ್ ಪ್ರಧಾನಿ ಇಮ್ರಾನ್ ಖಾನ್ ರಾಜೀನಾಮೆಗೆ ಹೆಚ್ಚಿದ ಒತ್ತಾಯ – ಪಾಕ್ ಬೀದಿಗಳಲ್ಲಿ ಬೃಹತ್ ಪ್ರತಿಭಟನೆ

admin by admin
September 21, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಪಾಕ್ ಪ್ರಧಾನಿ ಇಮ್ರಾನ್ ಖಾನ್ ರಾಜೀನಾಮೆಗೆ ಹೆಚ್ಚಿದ ಒತ್ತಾಯ – ಪಾಕ್ ಬೀದಿಗಳಲ್ಲಿ ಬೃಹತ್ ಪ್ರತಿಭಟನೆ

ಇಸ್ಲಾಮಾಬಾದ್‌, ಸೆಪ್ಟೆಂಬರ್‌21: ಪ್ರಧಾನಿ ಇಮ್ರಾನ್ ಖಾನ್ ಅವರನ್ನು ರಾಜೀನಾಮೆ ನೀಡುವಂತೆ ಒತ್ತಾಯಿಸಿ ಪಾಕಿಸ್ತಾನದ ವಿರೋಧ ಪಕ್ಷಗಳು ಪ್ರತಿಭಟನೆಗೆ ಕರೆ ನೀಡಿದ ಬೆನ್ನಲ್ಲೇ ಪಾಕ್ ಜನರು ಪಾಕಿಸ್ತಾನದ ಬೀದಿಗಳಲ್ಲಿ ಬೃಹತ್ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.

Related posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

August 7, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026

ಇಮ್ರಾನ್ ಖಾನ್ ನೇತೃತ್ವದ ಸರ್ಕಾರದ ವಿರುದ್ಧ ಜಾಥಾಗಳು ಮತ್ತು ಪ್ರತಿಭಟನೆಗಳನ್ನು ಪ್ರಾರಂಭಿಸಲು ಪಾಕಿಸ್ತಾನ ಪ್ರಜಾಪ್ರಭುತ್ವ ಚಳವಳಿ (ಪಿಡಿಎಂ) ಭಾನುವಾರ ಕರೆ ನೀಡಿತ್ತು. ‌ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ತಕ್ಷಣವೇ ರಾಜೀನಾಮೆ ನೀಡಬೇಕೆಂದು, ದೇಶದ ಪ್ರಮುಖ ವಿರೋಧ ಪಕ್ಷಗಳು ಒಂದಾಗಿ ಕರೆ ನೀಡಿದೆ. ಇಮ್ರಾನ್ ಖಾನ್ ತಕ್ಷಣವೇ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಸರ್ಕಾರವನ್ನು ಉಚ್ಚಾಟಿಸಲಾಗುವುದು ಎಂದಿರುವ ವಿರೋಧ ಪಕ್ಷಗಳ ಮೈತ್ರಿ ಕೂಟ ದೇಶಾದ್ಯಂತ ಪ್ರತಿಭಟನಾ ಆಂದೋಲನವನ್ನು ನಡೆಸಲು ಪ್ರಾರಂಭಿಸುವುದಾಗಿ ಹೇಳಿತ್ತು.

ಶ್ರೀನಗರ- ಸಿಆರ್‌ಪಿಎಫ್ ಪಡೆ ಮೇಲೆ ಭಯೋತ್ಪಾದಕರ ದಾಳಿ

ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಆಯೋಜಿಸಿದ್ದ ಮತ್ತು ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್), ಜಮಿಯತ್ ಉಲೆಮಾ-ಇ-ಇಸ್ಲಾಂ ಭಾಗವಹಿಸಿದ್ದ ಆಲ್ ಪಾರ್ಟೀಸ್ ಕಾನ್ಫರೆನ್ಸ್ (ಎಪಿಸಿ) ಭಾನುವಾರ 26 ಅಂಶಗಳ ಜಂಟಿ ನಿರ್ಣಯವನ್ನು ಅಂಗೀಕರಿಸಿತು.

ಪಿವಿಸಿ ಪೈಪ್‌ಗಳನ್ನು ಬಳಸಿ ಗಡಿಯುದ್ದಕ್ಕೂ ಜಮ್ಮುಕಾಶ್ಮೀರಕ್ಕೆ ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನ

ಬಹು ಪಕ್ಷಗಳ ಸಭೆ ಮುಗಿದ ನಂತರ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಜಿಯುಐ-ಎಫ್ ಮುಖ್ಯಸ್ಥ ಮುಲಾನಾ ಫಝಲ್ ಉರ್ ರೆಹಮಾನ್ ಈ ನಿರ್ಣಯವನ್ನು ಪ್ರಕಟಿಸಿದರು. ಜೊತೆಗೆ ದೇಶಾದ್ಯಂತ ಪ್ರತಿಭಟನೆಗಳನ್ನು ಆಯೋಜಿಸಲು ಪಾಕಿಸ್ತಾನ ಪ್ರಜಾಪ್ರಭುತ್ವ ಚಳವಳಿ (ಪಿಡಿಎಂ) ಹೆಸರಿನ ಮೈತ್ರಿಯನ್ನು ಪ್ರಾರಂಭಿಸಲು ವಿರೋಧ ಪಕ್ಷಗಳು ಒಪ್ಪಿಕೊಂಡಿವೆ ಎಂದು ಹೇಳಿದರು.

Tags: PakistanPakistani peoplePakistani Prime Minister Imran KhanPROTESTಕನ್ನಡ ನ್ಯೂಸ್ಕರ್ನಾಟಕ‌ ಕನ್ನಡ ನ್ಯೂಸ್ಸಾಕ್ಷಟಿವಿ ಕನ್ನಡ ನ್ಯೂಸ್
ShareTweetSendShare
Join us on:

Related Posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

by admin
August 7, 2026
0

    ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram