ADVERTISEMENT
Tuesday, June 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಆರ್ ಸಿಬಿಯ ಬೆಳಕು ಕರ್ನಾಟಕದ ದೇವ್‍ದತ್ತ್ ಪಡಿಕ್ಕಲ್

admin by admin
September 22, 2020
in IPL 2020, Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಆರ್ ಸಿಬಿಯ ಬೆಳಕು ಕರ್ನಾಟಕದ ದೇವ್‍ದತ್ತ್ ಪಡಿಕ್ಕಲ್

ದೇವ್‍ದತ್ತ್ ಪಡಿಕ್ಕಲ್… ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಬ್ಯಾಟ್ಸ್ ಮೆನ್. ಚೊಚ್ಚಲ ಐಪಿಎಲ್ ಟೂರ್ನಿಯಲ್ಲೇ ದೇವ್‍ದತ್ತ್ ಮಿಂಚು ಹರಿಸಿದ್ದಾರೆ. ಕರ್ನಾಟಕದ ಭರವಸೆಯ ಆಟಗಾರನಾಗಿರುವ ದೇವ್‍ದತ್ತ್ ನಿರೀಕ್ಷೆಯನ್ನು ಹುಸಿಗೊಳಿಸಲಿಲ್ಲ. ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಪಡಿಕ್ಕಲ್ ಅವರು ಸನ್ ರೈಸರ್ಸ್ ಹೈದ್ರಬಾದ್ ತಂಡದ ಗೇಮ್ ಪ್ಲಾನ್ ಗಳನ್ನು ಉಲ್ಟಾಪಲ್ಟಾ ಮಾಡಿದ್ರು. ಸನ್ ರೈಸರ್ಸ್ ಬೌಲರ್ ಗಳ ಮೇಲೆ ಸವಾರಿ ನಡೆಸಿದ್ದ ದೇವ್‍ದತ್ತ್, ಆರ್ ಸಿಬಿ ತಂಡಕ್ಕೆ ಉತ್ತಮ ಆರಂಭವನ್ನೇ ನೀಡಿದ್ರು.
ಆರೋನ್ ಫಿಂಚ್ ಜೊತೆ ಸೇರಿಕೊಂಡು 90 ರನ್ ಗಳ ಜೊತೆಯಾಟವನ್ನ ಆಡಿದ್ದರು. ಅಲ್ಲದೆ ವೈಯಕ್ತಿಕವಾಗಿ ಬಿರುಸಿನ 56 ರನ್ ಕೂಡ ಸಿಡಿಸಿದ್ರು. 42 ಎಸೆತಗಳಲ್ಲಿ ಎಂಟು ಬೌಂಡರಿ ಕೂಡ ಸಿಡಿಸುವ ಮೂಲಕ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡ್ರು, ಅಲ್ಲದೆ ಆರ್ ಸಿಬಿ ತಂಡದ ಸ್ಟಾರ್ ಆಟಗಾರರನಾಗಿ ಹೊರಹೊಮ್ಮುವ ಎಲ್ಲಾ ಸೂಚನೆಗಳನ್ನು ನೀಡಿದ್ದಾರೆ.
20ರ ಹರೆಯದ ದೇವ್‍ದತ್ತ್ ಪಡಿಕ್ಕಲ್ ಅವರು ಈಗಾಗಲೇ ದೇಸಿ ಟೂರ್ನಿಗಳಲ್ಲಿ ರನ್ ಮಳೆಯನ್ನೇ ಸುರಿಸಿದ್ದಾರೆ. ನೀಳ ಕಾಯದ ಎಡಗೈ ಬ್ಯಾಟ್ಸ್ ಮೆನ್ ಆಗಿರುವ ಪಡಿಕ್ಕಲ್, ಚೊಚ್ಚಲ ಐಪಿಎಲ್, ಚೊಚ್ಚಲ ರಣಜಿ ಪಂದ್ಯ, ಲೀಸ್ಟ್ ಎ ಪಂದ್ಯ ಹಾಗೂ ದೇಸಿ ಟಿ-ಟ್ವೆಂಟಿ ಪಂದ್ಯಗಳಲ್ಲಿ ಅರ್ಧಶತಕ ಸಿಡಿಸಿದ್ದ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
2000ದಲ್ಲಿ ಕೇರಳದ ಮಲಪ್ಪುರಂ ಜಿಲ್ಲೆಯ ಎಡಪ್ಪಲ್ ನಲ್ಲಿ ಹುಟ್ಟಿರುವ ದೇವ್‍ದತ್ತ್ ಪಡಿಕ್ಕಲ್ ಅವರ ಹೆತ್ತವರು 2011ರಲ್ಲಿ ಹೈದ್ರಬಾದ್ ನಿಂದ ಬೆಂಗಳೂರಿಗೆ ಶಿಫ್ಟ್ ಆದ್ರು. ಕರ್ನಾಟಕ ಇನ್ಸಿಸ್ಟಿಟ್ಯೂಟ್ ಆಫ್ ಕ್ರಿಕೆಟ್‍ನ ಕೋಚ್ ಇರ್ಫಾನ್ ಸೇಠ್ ಗರಡಿಯಲ್ಲಿ ಪಳಗಿದ್ದ ದೇವ್‍ದತ್ತ್ ಅವರು ಕರ್ನಾಟಕ 16 ಮತ್ತು 19 ವಯೋಮಿತಿ ಟೂರ್ನಿಯಲ್ಲಿ ಆಡಿದ್ದರು. ಬಳಿಕ ಕೆಪಿಎಲ್ ನಲ್ಲಿ ಬಳ್ಳಾರಿ ಟಸ್ಕರ್ಸ್ ತಂಡದ ಪರ ಆಡಿದ್ದರು.

Related posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

June 30, 2026
ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

June 30, 2026
Tags: #Aaron Finch#Devdutt PadikkalIPLIPL 2020RCBRoyal Challengers BangaloreSunRisers Hyderabaduae ipl 2020virat kohli
ShareTweetSendShare
Join us on:

Related Posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

by Shwetha
June 30, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ. ಈ...

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

by Shwetha
June 30, 2026
0

ನಿಮ್ಮ ಮತ ನಿಮ್ಮ ಹಕ್ಕು. ಆದರೆ ಆ ಹಕ್ಕನ್ನು ಚಲಾಯಿಸಲು ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದು ಅನಿವಾರ್ಯ. ಭಾರತೀಯ ಚುನಾವಣಾ ಆಯೋಗದ ಆದೇಶದಂತೆ ಇಂದಿನಿಂದ ರಾಜ್ಯಾದ್ಯಂತ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಮಾಸ್ ಲೀಡರ್ ಗೆ ಸ್ವಪಕ್ಷೀಯರಿಂದಲೇ ಸಂಚು ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡುತ್ತಿರುವುದರ ಹಿಂದಿದೆ ಭಾರಿ ಲೆಕ್ಕಾಚಾರ :ಕಿಂಗ್ ಮೇಕರ್ ಪಟ್ಟಕ್ಕಾಗಿ ನಡೆಯುತ್ತಿದೆ ಒಳಗೊಳಗೆ ರಾಜಕೀಯ ಯುದ್ಧ

by Shwetha
June 30, 2026
0

ಕರ್ನಾಟಕ ರಾಜಕೀಯದ ಇತಿಹಾಸದಲ್ಲಿ ಅತಿ ದೊಡ್ಡ ಮಾಸ್ ಲೀಡರ್ ಎನಿಸಿಕೊಂಡಿರುವ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಬಗ್ಗೆ ಈಗ ಕಾಂಗ್ರೆಸ್ ಒಳಾಂಗಣದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿ...

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

by Shwetha
June 30, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ...

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

by Shwetha
June 30, 2026
0

ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಹಗರಣದ ತನಿಖೆ ಚುರುಕುಗೊಂಡಿದ್ದು ಈಗಾಗಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram