ADVERTISEMENT
Friday, September 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ನಕಲಿ ಆಕ್ಸಿಮೀಟರ್ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡದಂತೆ ಎಚ್ಚರಿಕೆ ನೀಡಿದ ಕೇಂದ್ರ ಗೃಹ ಸಚಿವಾಲಯ

admin by admin
September 23, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ನಕಲಿ ಆಕ್ಸಿಮೀಟರ್ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡದಂತೆ ಎಚ್ಚರಿಕೆ ನೀಡಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ, ಸೆಪ್ಟೆಂಬರ್23: ಕೇಂದ್ರವು ತನ್ನ ಸೈಬರ್ ಜಾಗೃತಿ ಟ್ವಿಟರ್ ಖಾತೆಯಲ್ಲಿ ಈ ಕುರಿತು ಸಲಹೆಯನ್ನು ನೀಡಿದ್ದು, ಅಪರಿಚಿತ ಯುಆರ್’ಎಲ್ (‌URL) ಗಳಿಂದ ಆಕ್ಸಿಮೀಟರ್ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡದಂತೆ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ಅಪ್ಲಿಕೇಶನ್‌ಗಳು ಬಳಕೆದಾರರ ದೇಹದಲ್ಲಿನ ಆಮ್ಲಜನಕದ ಮಟ್ಟವನ್ನು ಪರಿಶೀಲಿಸುತ್ತದೆ ಎಂದು ಹೇಳಿಕೊಂಡರೂ, ಅವು ನಕಲಿಯಾಗಿರಬಹುದು. ಜೊತೆಗೆ ಫೋನ್‌ನಿಂದ ಚಿತ್ರಗಳು, ಸಂಪರ್ಕಗಳು ಮತ್ತು ಇತರ ಮಾಹಿತಿಯಂತಹ ವೈಯಕ್ತಿಕ ಡೇಟಾವನ್ನು ಕದಿಯಬಹುದು. ಅಪ್ಲಿಕೇಶನ್‌ನಲ್ಲಿ ಬಳಕೆದಾರರನ್ನು ಬಯೋಮೆಟ್ರಿಕ್ ಫಿಂಗರ್‌ಪ್ರಿಂಟ್‌ಗಳಿಗಾಗಿ ಕೇಳುವ ಮೂಲಕ ಬಳಕೆದಾರರ ಬಯೋಮೆಟ್ರಿಕ್ ಮಾಹಿತಿಯನ್ನು ಕದಿಯಬಹುದು ಎಂದು ಅದು ಹೇಳಿದೆ.

Related posts

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

September 25, 2026
ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

September 25, 2026

ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಸಹಯೋಗದೊಂದಿಗೆ 50 ಲಕ್ಷ ರೂ ಗೆಲ್ಲುವ ಅವಕಾಶ

ಆಕ್ಸಿಮೀಟರ್ ಅಪ್ಲಿಕೇಶನ್‌ಗಳು ಬಳಕೆದಾರರ ರಕ್ತದಲ್ಲಿ ಇರುವ ಆಮ್ಲಜನಕದ ಮಟ್ಟವನ್ನು ಪರಿಶೀಲಿಸುತ್ತದೆ ಮತ್ತು ಅವರ ಹೃದಯ ಬಡಿತಗಳ ಬಗ್ಗೆ ನಿಗಾ ಇಡುತ್ತದೆ.
ವಿಶೇಷವಾಗಿ ಕೊರೋನವೈರಸ್ ಸಾಂಕ್ರಾಮಿಕವನ್ನು ಪರಿಗಣಿಸಿ ಆಮ್ಲಜನಕದ ಮಟ್ಟವನ್ನು ಮೇಲ್ವಿಚಾರಣೆ ಮಾಡಿಕೊಳ್ಳುವಂತೆ ಆರೋಗ್ಯ ಅಧಿಕಾರಿಗಳು ಜನರನ್ನು ಕೇಳಿಕೊಂಡಿದ್ದಾರೆ. ‌ಈ ಕಾರಣದಿಂದ ಇ-ಕಾಮರ್ಸ್ ವೆಬ್‌ಸೈಟ್‌ಗಳಲ್ಲಿ ಮತ್ತು ಮಾರುಕಟ್ಟೆಗಳಲ್ಲಿ ಆಕ್ಸಿಮೀಟರ್ ಸಾಧನಗಳು ಲಭ್ಯವಿದ್ದರೂ, ಜನರು ಆಕ್ಸಿಮೀಟರ್ ಅಪ್ಲಿಕೇಶನ್‌ಗಳ ಮೊರೆ ಹೋಗುತ್ತಿದ್ದು, ಇದರ ಜನಪ್ರಿಯತೆಯನ್ನು ಹೆಚ್ಚಿಸಲು ಕಾರಣವಾಗಿದೆ.

2 ವರ್ಷಗಳವರೆಗೆ ಸಾಲ ಮರುಪಾವತಿ ಅವಧಿ ವಿಸ್ತರಿಸಿದ ಎಸ್‌ಬಿಐ

ಸೈಬರ್ ದೋಸ್ತ್ ಟ್ವಿಟರ್ ಖಾತೆಯನ್ನು ಕೇಂದ್ರ ಗೃಹ ಸಚಿವಾಲಯ ನಿರ್ವಹಿಸುತ್ತದೆ. ಇದು ಕಾಲಕಾಲಕ್ಕೆ ಸಂಭವನೀಯ ಸೈಬರ್ ಬೆದರಿಕೆಗಳ ಬಗ್ಗೆ ಸಲಹೆಗಳನ್ನು ನೀಡುತ್ತಲೇ ಇರುತ್ತದೆ.
ಈ ತಿಂಗಳ ಆರಂಭದಲ್ಲಿ, ಆಪಲ್‌ನ ಆಪ್ ಸ್ಟೋರ್ ಮತ್ತು ಗೂಗಲ್ ಪ್ಲೇ ಸ್ಟೋರ್‌ನಿಂದ ಮಾತ್ರ ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲಿ ಇ-ವ್ಯಾಲೆಟ್ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಲು ತಿಳಿಸಿತ್ತು. ಎಸ್’ಎಂಎಸ್(SMS), ಇಮೇಲ್ ಅಥವಾ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳ ಮೂಲಕ ಪಡೆದ ಯಾವುದೇ ಇ-ವ್ಯಾಲೆಟ್ ಲಿಂಕ್‌ಗಳು ವಂಚನೆಯಾಗಿರಬಹುದು ಮತ್ತು ಅದನ್ನು ನಂಬಬಾರದು ಎಂದು ಎಚ್ಚರಿಕೆ ನೀಡಿತ್ತು.

ಮೊಬೈಲ್ ಅನ್ನು ಮೊಬೈಲ್ ಸೇವಾ ಕೇಂದ್ರದಲ್ಲಿ ಬಿಡುವ ಮೊದಲು ಈ ವಿಷಯಗಳನ್ನು ಗಮನಿಸಿ

ಸೋಮವಾರ, ಇದು ಸಾಮಾಜಿಕ ಮಾಧ್ಯಮದಲ್ಲಿ ಯುಪಿಐ ಅಪ್ಲಿಕೇಶನ್‌ಗಳ ಮೂಲಕ ರಿಯಾಯಿತಿ ಕೂಪನ್‌ಗಳು, ಕ್ಯಾಶ್‌ಬ್ಯಾಕ್ ಅಥವಾ ಹಬ್ಬದ ಕೂಪನ್‌ಗಳಿಗೆ ಸಂಬಂಧಿಸಿದ ಯಾವುದೇ ಲಾಭದಾಯಕ ಜಾಹೀರಾತುಗಳ ವಿರುದ್ಧ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಅವುಗಳು ಮೋಸದಿಂದ ಕೂಡಿರಬಹುದು ಎಂದು ‌ಹೇಳಿತ್ತು.

ಡೆಂಗ್ಯೂನಿಂದ ಬಳಲಿದ್ದರೆ ಕೋವಿಡ್-19 ಸೋಂಕಿನಿಂದ ರಕ್ಷಣೆ – ಬಹಿರಂಗ ಪಡಿಸಿದ ಸಂಶೋಧನೆ

Tags: central governmnetCyber ​​Awarenessfake appsMobile applicationOximeter appstwitter
ShareTweetSendShare
Join us on:

Related Posts

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

by Shwetha
September 25, 2026
0

ಹಳೆಯ ಚಿನ್ನ ಖರೀದಿ ಮತ್ತು ಅಡವಿಟ್ಟ ಚಿನ್ನ ಬಿಡಿಸಿಕೊಡುವ ಹೆಸರಿನಲ್ಲಿ ಜನಪ್ರಿಯವಾಗಿದ್ದ ಅಟ್ಟಿಕಾ ಗೋಲ್ಡ್ ಕಂಪನಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಅಕ್ರಮ ಹಣ...

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

by Shwetha
September 25, 2026
0

ಬೆಂಗಳೂರು: ಭಾರತೀಯ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನಡವಳಿಕೆ ಮತ್ತು ಕಾರ್ಯವೈಖರಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

by Shwetha
September 25, 2026
0

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಭವಿಷ್ಯದ ಬಗ್ಗೆ ಈಗ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ಆರಂಭವಾಗಿದೆ. ಬರಗಾಲದ ನೆಪವೊಡ್ಡಿ ಗ್ಯಾರಂಟಿ ಯೋಜನೆಗಳನ್ನು ಕೇವಲ ಬಡವರಿಗಷ್ಟೇ ಅಂದರೆ ಬಿಪಿಎಲ್...

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

by Shwetha
September 25, 2026
0

ಟಿ ನರಸೀಪುರ ಘಟನೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಎರಡು ಎಫ್ ಐ ಆರ್ ದಾಖಲಾಗಿರುವ ಬೆನ್ನಲ್ಲೇ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸರ್ಕಾರದ ವಿರುದ್ಧ ವಾಗ್ದಾಳಿ...

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

by Shwetha
September 25, 2026
0

ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವಾಗ ನಮಗೆ ಕನಿಷ್ಠ ನಾಗರಿಕ ಪ್ರಜ್ಞೆ ಇರಬೇಕಲ್ಲವೇ? ಇತರರ ವೈಯಕ್ತಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವುದು ಎಷ್ಟು ಸರಿ? ಇಂತಹ ಹತ್ತಾರು ಪ್ರಶ್ನೆಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram