ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರೈತ ಬೆಳೆ ಸಮೀಕ್ಷೆ ಆ್ಯಪ್ ಕಂಡು ಸಂತಸಪಟ್ಟಿದ್ದ ಸುರೇಶ್ ಅಂಗಡಿ : ಬಿ.ಸಿ.ಪಾಟೀಲ್ ನೆನಪು

admin by admin
September 24, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು : ರೈತ ಬೆಳೆ ಸಮೀಕ್ಷೆ ಆ್ಯಪ್ ಕಂಡು ಸಂತಸಪಟ್ಟಿದ್ದ ಸುರೇಶ್ ಅಂಗಡಿ ಅದನ್ನು ಇತರೆ ರಾಜ್ಯಗಳಿಗೂ ಮಾದರಿಯಾಗಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಮರಿಸಿದ್ದಾರೆ.

ವಿಧಾನಸಭೆಯಲ್ಲಿಂದು ಅಂಗಡಿ ಅವರ ನಿಧನ ಮೇಲಿನ ಸಂತಾಪ ಸೂಚನೆ ಕಲಾಪದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಕರ್ನಾಟಕದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ ದುಡಿಯುತ್ತಿದ್ದ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ನಿಧನ ವೈಯಕ್ತಿಕವಾಗಿಯೂ ಹಾಗೂ ರಾಜ್ಯಕ್ಕೂ ತಮಗೂ ಅನಿರೀಕ್ಷಿತದ ಜೊತೆಗೆ ಆಘಾತವನ್ನುಂಟು ಮಾಡಿದೆ ಎಂದು ಬಿ.ಸಿ.ಪಾಟೀಲ್ ದುಃಖವ್ಯಕ್ತಪಡಿಸಿದರು.

Related posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

August 6, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

ಕಳೆದ ತಿಂಗಳು 22ರಂದು ದೆಹಲಿಗೆ ತಾವು ಭೇಟಿ ನೀಡಿದ್ದಾಗ ಸುರೇಶ್ ಅಂಗಡಿ ತಮ್ಮನ್ನು ಉಪಹಾರಕ್ಕೆ ಅವರ ನಿವಾಸಕ್ಕೆ ಆಹ್ವಾನಿಸಿ ತಮ್ಮ ಸರಳ ಸಜ್ಜನಿಕೆ ಮೆರೆದಿದ್ದರು.

ಅಷ್ಟೇ ಅಲ್ಲದೇ ಅವರೊಂದಿಗೆ ಚರ್ಚೆ ವೇಳೆಯನ್ನು ರೈತ ಬೆಳೆ ಸಮೀಕ್ಷೆ ಆಪ್ ಅನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿ ತಂತ್ರಜ್ಞಾನದ ಮೂಲಕ ರೈತರ ಬೆಳೆ ಸಮೀಕ್ಷೆ ವಿಡಿಯೋವನ್ನು ತಮ್ಮ ಪೆನ್ ಡ್ರೈವ್ ಲ್ಲಿ ಹಾಕಿಕೊಂಡು ಎಲ್ಲಾ ರಾಜ್ಯಗಳಿಗೂ ಇದು ಸ್ಫೂರ್ತಿಯಾಗಬೇಕು ಎಂದು ಸಂತಸ ವ್ಯಕ್ತಪಡಿಸಿದ್ದಾಗಿ ಹೇಳಿದರು.

ಹುಬ್ಬಳ್ಳಿ-ಅಂಕೋಲಾ ರೈಲು ಸಂಪರ್ಕ ಹಾಗೂ ರಾಣೆಬೆನ್ನೂರು ಬೈಂದೂರು ರೈಲು ಬ್ಯಾಡಗಿ ರಸ್ತೆ ಸಂಪರ್ಕ ಸಂಬಂಧ ತಮ್ಮೊಂದಿಗೆ ಚರ್ಚೆಯನ್ನು ಮಾಡಿದ್ದರು. ರಾಜ್ಯದ ಕೆಲಸ ಎಂದರೆ ಬಹಳ ಆಸಕ್ತಿ ಮತ್ತು ಶ್ರದ್ಧೆಯಿಂದ ಮಾಡುತ್ತಿದ್ದರು. ಇತ್ತೀಚೆಗೆ ಕಿಸಾನ್ ರೈಲನ್ನು ಇಡೀ ದೇಶಕ್ಕೆ ಪರಿಚಯಿಸಿ ರೈತರಿಗೆ ಅನುಕೂಲ ಕಲ್ಪಿಸಿಕೊಟ್ಟರು ಎಂದು ಬಿ.ಸಿ.ಪಾಟೀಲ್ ಹೇಳಿದರು.

ಕೊರೊನಾ ಸೋಂಕು ಎಲ್ಲರಲ್ಲೂ ಆತಂಕವನ್ನುಂಟು ಮಾಡಿದೆ. ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಬಗ್ಗೆ ನಿರ್ಲಕ್ಷ್ಯಭಾವ ಎದ್ದುಕಾಣುತ್ತಿದ್ದೆ.ಈ ನಿಟ್ಟಿನಲ್ಲಿ ಜನ ಜಾಗೃತಿ, ಸಾಮಾಜಿಕ ಅಂತರ ಹೆಚ್ಚಾಗಬೇಕು ಎಂದರು.

ಹೊಸ ಸುದ್ದಿಗಳನ್ನು ಇಲ್ಲಿ ಓದಿ

ಸುರೇಶ್ ಅಂಗಡಿ ಅವರ ಅಂತ್ಯಸಂಸ್ಕಾರಕ್ಕೂ ಹೋಗದ ದುಃಸ್ಥಿತಿಯನ್ನು ಕೊರೊನಾ ತಂದಿಟ್ಟಿದೆ. ಮೊದಲು ಬಂಧುಗಳಾಗಲೀ ಸ್ನೇಹಿತರಾಗಲೀ ಯಾರೇ ಆಗಲೀ ಆಸ್ಪತ್ರೆಗೆ ದಾಖಲಾಗಿದ್ದ ಸುದ್ದಿತಿಳಿಯುತ್ತಿದ್ದಂತೆಯೇ ಅವರ ಯೋಗಕ್ಷೇಮ ವಿಚಾರಿಸಲು ಆಸ್ಪತ್ರೆಗೆ ಮನೆಗೆ ತೆರಳುತ್ತಿದ್ದೆವು.

ಇದು ನಮ್ಮ ಸಂಸ್ಕೃತಿ ಕೂಡ. ಆದರೆ ಕೊರೊನಾ ಇದೆಲ್ಲವನ್ನು ತಲೆಕೆಳಗೆ ಮಾಡಿಹಾಕಿದೆ. ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಹೋಗುವುದಾಗಲೀ ಅವರ ಬಂಧುಗಳನ್ನು ಭೇಟಿ ಮಾಡಲಾಗಲೀ ಸಾಧ್ಯವಾಗುತ್ತಿಲ್ಲ ಎಂದು ಬಿ.ಸಿ.ಪಾಟೀಲ್ ಬೇಸರ ವ್ಯಕ್ತಪಡಿಸಿದರು.

Tags: bangaloreBC PatilkarnatakaSuresh angadi
ShareTweetSendShare
Join us on:

Related Posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram