ADVERTISEMENT
Sunday, October 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಮತ್ತೆ ಗಂಭೀರ…!

admin by admin
September 24, 2020
in International, ಮನರಂಜನೆ
Share on FacebookShare on TwitterShare on WhatsappShare on Telegram

ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಮತ್ತೆ ಗಂಭೀರ.

ಚೆನ್ನೈ, ಸೆಪ್ಟೆಂಬರ್24: ಜನಪ್ರಿಯ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಮತ್ತೆ ಬಿಗಡಾಯಿಸಿದೆ. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದು ವೆಂಟಿಲೇಟರ್ ಅನ್ನು ಅಳವಡಿಸಲಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುವ ಆಸ್ಪತ್ರೆ ಸೆಪ್ಟೆಂಬರ್ 24 ರಂದು ತಿಳಿಸಿದೆ.

Related posts

samudra-manthana-skanda-ashok-police-officer-kannada-movie

ಸಮುದ್ರ ಮಂಥನ’ ಚಿತ್ರದಲ್ಲಿ ಪೊಲೀಸ್‌ ಅಧಿಕಾರಿಯಾದ ನಟ ಸ್ಕಂದ ಅಶೋಕ್

October 8, 2026
bhavanthara-tanvi-rao-lakshmi-baramma-sandalwood-debut

ಸ್ಯಾಂಡಲ್‌ವುಡ್ ನಾಯಕಿಯಾಗಿ ‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ತನ್ವಿ ರಾವ್: ‘ಭಾವಾಂತರ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಎಂಟ್ರಿ

October 8, 2026

ಎಸ್‌ಪಿಬಿ ಎಂದು ಜನಪ್ರಿಯರಾಗಿರುವ ಬಾಲಸುಬ್ರಹ್ಮಣ್ಯಂ ಅಗಸ್ಟ್ 5 ರಂದು ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.
ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್‌ಪಿಬಿ ಅವರಿಗೆ ಎಸಿಎಂಒ (ಎಕ್ಸ್​ಟ್ರಾ ಕಾರ್ಪೊರಿಯಲ್​ ಮೆಂಬ್ರೇನ್​ ಆಕ್ಸಿಜೆನೇಷನ್​) ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಹೃದಯ ಮತ್ತು ಶ್ವಾಸಕೋಸ ತೊಂದರೆ ಇರುವವರಿಗೆ ಎಸಿಎಂಒ ಚಿಕಿತ್ಸೆ ನೀಡಲಾಗುತ್ತದೆ.
ಕಳೆದ 24 ಗಂಟೆಗಳಲ್ಲಿ ಅವರ ಸ್ಥಿತಿಯು ಮತ್ತಷ್ಟು ಹದಗೆಟ್ಟಿದೆ ಮತ್ತು ಅವರು ಅತ್ಯಂತ ಗಂಭೀರವಾಗಿದೆ ಎಂದು ಎಂಜಿಎಂ ಹೆಲ್ತ್‌ಕೇರ್‌ನ ಸಹಾಯಕ ನಿರ್ದೇಶಕ (ವೈದ್ಯಕೀಯ ಸೇವೆಗಳು) ಡಾ.ಅನುರಾಧಾ ಬಾಸ್ಕರನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: latest Kannada newspray for SPBsouth indian popular singer SPBSPB
ShareTweetSendShare
Join us on:

Related Posts

samudra-manthana-skanda-ashok-police-officer-kannada-movie

ಸಮುದ್ರ ಮಂಥನ’ ಚಿತ್ರದಲ್ಲಿ ಪೊಲೀಸ್‌ ಅಧಿಕಾರಿಯಾದ ನಟ ಸ್ಕಂದ ಅಶೋಕ್

by admin
October 8, 2026
0

  ಯಶ್ವಂತ್ ಕುಮಾರ್ ಮತ್ತು ಮಂದಾರ ಬತ್ತಲಹಳ್ಳಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ, ಸಚಿನ್ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ‘ಸಮುದ್ರ ಮಂಥನ’ ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಸ್ಕಂದ...

bhavanthara-tanvi-rao-lakshmi-baramma-sandalwood-debut

ಸ್ಯಾಂಡಲ್‌ವುಡ್ ನಾಯಕಿಯಾಗಿ ‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ತನ್ವಿ ರಾವ್: ‘ಭಾವಾಂತರ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಎಂಟ್ರಿ

by admin
October 8, 2026
0

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ 'ಲಕ್ಷ್ಮೀ ಬಾರಮ್ಮ' ಮೂಲಕ ಮನೆಮಾತಾಗಿರುವ ನಟಿ ತನ್ವಿ ರಾವ್ ಈಗ ಸ್ಯಾಂಡಲ್‌ವುಡ್‌ಗೆ ನಾಯಕಿಯಾಗಿ ಭರ್ಜರಿ ಪಾದಾರ್ಪಣೆ ಮಾಡುತ್ತಿದ್ದಾರೆ. ತಮಿಳಿನ 'ರಾಧೇಶ್ಯಾಮ'...

premada-oorali-rashmika-ram-appreciation-kannada-movie

ಪ್ರೇಮದ ಊರಲಿ’ ಚಿತ್ರತಂಡಕ್ಕೆ ಡಿಂಪಲ್ ಕ್ವೀನ್ ರಚಿತಾ ರಾಮ್ ಮೆಚ್ಚುಗೆ: ಸುಂದರ ಪ್ರೇಮಕಥೆಗೆ ನಟಿಯ ಶುಭಹಾರೈಕೆ!

by admin
October 8, 2026
0

  ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿರುವ ‘ಪ್ರೇಮದ ಊರಲಿ’ ಸಿನಿಮಾಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಇದೀಗ ಚಿತ್ರತಂಡಕ್ಕೆ ನಟಿ ‘ಡಿಂಪಲ್ ಕ್ವೀನ್’ ರಚಿತಾ ರಾಮ್ ಸಾಥ್...

shivarajkumar-flash-blast-incident-chitradurga-bail-movie-promotion

ಹ್ಯಾಟ್ರಿಕ್ ಹೀರೋ ಶಿವಣ್ಣ ಸುರಕ್ಷಿತ : ಅಭಿಮಾನಿಗಳಿಗೆ ನೆಮ್ಮದಿ. ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ದುರಂತ

by admin
October 6, 2026
0

ನಟ ಶಿವಣ್ಣನ ಮೇಲೆ ಸಿಡಿದ ಫ್ಲಾಶ್ ಬ್ಲಾಸ್ಟ್..! ಚಿತ್ರದುರ್ಗದ ಅಹೋಬಲ ಟಿವಿಎಸ್ ಶೋರೂಂನಲ್ಲಿ ಭೀಕರ ಅವಘಡ ಚಿತ್ರದುರ್ಗ: ಬೇಲ್ ಸಿನಿಮಾ ಪ್ರಮೋಷನ್‌ಗಾಗಿ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ್ದ ಖ್ಯಾತ...

ಕಿರುತೆರೆ ‘ರಾಮಾಯಣ’ದ ರಾವಣ  ಇನ್ನಿಲ್ಲ

ʻಆ್ಯಕ್ಷನ್ ಪ್ರಿನ್ಸ್ʼ ಧ್ರುವ ಸರ್ಜಾ ಹೊಸ ಅವತಾರ; ಪೀಪಲ್ ಮೀಡಿಯಾ ಫ್ಯಾಕ್ಟರಿ ಜೊತೆ ಲವ್‌ & ಫ್ಯಾಮಿಲಿ ಎಮೋಷನ್ಸ್‌ ಇರುವ ‘ಕೆಮಿಸ್ಟ್ರಿ’ ಚಿತ್ರ ಘೋಷಣೆ, ನಾಯಕಿಯಾಗಿ ನಭಾ ನಟೇಶ್‌!

by admin
October 6, 2026
0

ಬೆಂಗಳೂರು: ‘ಆ್ಯಕ್ಷನ್ ಪ್ರಿನ್ಸ್’ ಧ್ರುವ ಸರ್ಜಾ ತಮ್ಮ ಮಾಸ್ ಇಮೇಜ್‌ನಿಂದ ಹೊರಬಂದು ಹೊಚ್ಚ ಹೊಸ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಅವರ ಮುಂದಿನ ಚಿತ್ರಕ್ಕೆ ‘ಕೆಮಿಸ್ಟ್ರಿ’...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram