ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂಗಳೂರಿನಲ್ಲಿ ಪ್ರತಿಭಟನಾನಿತರ ರೈತರು ಪೊಲೀಸ್ ವಶಕ್ಕೆ

admin by admin
September 25, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು : ಎಪಿಎಂಸಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ ವಿರೋಧಿಸಿ ಸರ್ಕಾರದ ವಿರುದ್ಧ ರೈತರು ಸಿಡಿದೆದ್ದಿದ್ದಾರೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅನ್ನದಾತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ರೈತರ ಆಕ್ರೋಶದ ಕಿಚ್ಚು ರಾಜಧಾನಿಯನ್ನು ಧಗಧಗಿಸುತ್ತಿದೆ.

Related posts

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

August 2, 2026
ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

August 2, 2026

ವಿವಾದಾತ್ಮಕ ಕೃಷಿ ಮಸೂದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಈಗಾಗಲೇ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ಬೆಂಗಳೂರಿನ ಮೌರ್ಯ ವೃತ್ತ, ಪ್ರೀಡಂ ಪಾರ್ಕ್, ಮೈಸೂರು ರಸ್ತೆ ಬಳಿ ರಸ್ತೆ ತಡೆ ನಡೆಸಿ, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ಹೊಸ ಸುದ್ದಿಗಳನ್ನು ಇಲ್ಲಿ ಓದಿ

ಇದೇ ವೇಳೆ ಗೊರಗುಂಟೆ ಪಾಳ್ಯದಲ್ಲಿ ರೈತರು ರಸ್ತೆಗೆ ಅಡ್ಡಲಾಗಿ ಕುಳಿತು ಧರಣಿ ಆರಂಭಿಸಿದ್ದರು. ಪರಿಸ್ಥಿತಿ ಕೈಮೀರುವುದನ್ನು ಅರಿತ ಪೆÇಲೀಸರು ನೂರಾರು ರೈತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ವಿವಾದಾತ್ಮಕ ಮಸೂದೆಯ ವಿರುದ್ಧ ದೇಶದಾದ್ಯಂತ ಅನ್ನದಾತರು ಪ್ರತಿಭಟನೆ ನಡೆಸುತ್ತಿದ್ದು,ಇಂದು ಪ್ರಮುಖ ಹೆದ್ದಾರಿಗಳನ್ನು ತಡೆದು ಕೇಂದ್ರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

Tags: apmcbangaloreFarmersPROTEST
ShareTweetSendShare
Join us on:

Related Posts

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

by Shwetha
August 2, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ, ಕರ್ನಾಟಕದ ಹಿತಾಸಕ್ತಿಗೆ ಯಾವುದೇ ಕಾರಣಕ್ಕೂ ಧಕ್ಕೆಯಾಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ...

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 2, 2026
0

ದಿನ ಭವಿಷ್ಯ: 02-08-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದಿನ ದಿನವು ಅಪಾರ ಉತ್ಸಾಹ ಮತ್ತು ಚೈತನ್ಯದಿಂದ ಕೂಡಿರುತ್ತದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ತಕ್ಕ...

ಪೊಲೀಸ್ ಪೇದೆ ಪರೀಕ್ಷೆಗೆ ಹಿಜಾಬ್ ಧರಿಸಲು ಅವಕಾಶವಿಲ್ಲ: ಪೊಲೀಸ್ ಪರೀಕ್ಷೆ ಅಕ್ರಮ ತಡೆಗೆ ಗೃಹ ಪ್ರಿಯಾಂಕ ಖರ್ಗೆ ಶಪಥ

ಪೊಲೀಸ್ ಪೇದೆ ಪರೀಕ್ಷೆಗೆ ಹಿಜಾಬ್ ಧರಿಸಲು ಅವಕಾಶವಿಲ್ಲ: ಪೊಲೀಸ್ ಪರೀಕ್ಷೆ ಅಕ್ರಮ ತಡೆಗೆ ಗೃಹ ಪ್ರಿಯಾಂಕ ಖರ್ಗೆ ಶಪಥ

by Shwetha
August 2, 2026
0

ಬೆಂಗಳೂರು: ಇಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆಗೆ ರಾಜ್ಯ ಸರ್ಕಾರ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ...

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

by admin
August 1, 2026
0

ಇಷ್ಟಾರ್ಥಗಳು ಸಿದ್ಧಿಯಾಗಿ ಮನೋಇಚ್ಚಾ ಕಾರ್ಯಗಳು ನೆರೆವೆರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಶನಿವಾರ ಆಂಜನೇಯನಿಗೆ ಇವುಗಳನ್ನು ಅರ್ಪಿಸಿದರೆ ಕಷ್ಟಗಳೆಲ್ಲ ನಿವಾರಣೆಯಾಗುತ್ತಂತೆ.. ಆಂಜನೇಯ ಸ್ವಾಮಿ ಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram