ADVERTISEMENT
Wednesday, June 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಹೋಗಿ ಬನ್ನಿ ಎಸ್’ಪಿಬಿ ಸರ್.. ವೀ ಮಿಸ್ ಯೂ…!

admin by admin
September 26, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಹೋಗಿ ಬನ್ನಿ ಎಸ್’ಪಿಬಿ ಸರ್.. ವೀ ಮಿಸ್ ಯೂ..

ಚೆನ್ನೈ, ಸೆಪ್ಟೆಂಬರ್26: ಕೇಳದೆ ನಿಮಗೀಗ ದೂರದಲ್ಲಿ ಯಾರೋ ಹಾಡು ಹೇಳಿದಂತೆ.. ಎಂದು ಒಂದು ಕಂಠ ಹಾಡುತ್ತಿದ್ದರೆ, ಕೋಟ್ಯಂತರ ಕಿವಿಗಳು ತಮ್ಮಲ್ಲಾ ಕೆಲಸ ಕಾರ್ಯಗಳನ್ನು ಬಿಟ್ಟು ಆ ಧ್ವನಿಗೆ ಕಿವಿಗೊಡುತ್ತಿದ್ದರು. ಅದು ದಕ್ಷಿಣ ಭಾರತದ ಪ್ರತಿ ಮನೆ ಮನೆಯಲ್ಲೂ ಮೋಡಿ ಮಾಡಿರುವ ಹಾಡುಗಾರ ಎಸ್.ಪಿ. ಬಾಲಸುಬ್ರಮಣ್ಯಂ ಎಂಬ ಸ್ವರ ಮಾಂತ್ರಿಕನ ಮಾಂತ್ರಿಕ ಸ್ವರದ ಕಂಠ..

Related posts

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

June 10, 2026
ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

June 10, 2026

ಕನ್ನಡವೆಂದರೆ ತಲೆ ಬಾಗುತ್ತಿದ್ದ ಎಸ್ ಪಿಬಿ ಜಗ ಮರೆಯದ ನಿಜ ಕಲಾವಿದ

ಅವರ ಒಂದೊಂದು ‌ಹಾಡೂ ಎದೆಯೊಳಗೆ ಭಾವನೆಗಳ ಸಪ್ತ ಸ್ವರದ ಮಿಡಿತವನ್ನು ಬಾರಿಸಿದೆ..
ಅಂಥದ್ದೊಂದು ಮೇರು ಪರ್ವತ ಬೆಲೆ ಕಟ್ಟಲಾಗದ ಮುತ್ತಿನಂಥಾ ಅಸಂಖ್ಯಾತ ಗೀತೆಗಳನ್ನು ನಮ್ಮ ಪಾಲಿಗೆ ನೀಡಿದ್ದಾರೆ.
ಕನ್ನಡ ಮಣ್ಣನು ಮರಿಬೇಡ ಎಂದು ಕರೆ ಕೊಟ್ಟ, ನನ್ನವರು ಯಾರೂ ಇಲ್ಲ.. ಯಾರಿಗೆ ಯಾರೂ ಇಲ್ಲ ಎಂದು ವೇದಾಂತವನ್ನು ಹಾಡಿದ, ನೂರೊಂದು ನೆನಪು ಎದೆಯಾಳದಿಂದ ಮಧುರ ಹಾಡಿನ ಗಾಯಕ.. ಹಾಡಿ ಹಾಡಿ ದಣಿವಾಗಿತ್ತೋ ಏನೋ, ಅವರ ಅಭಿಮಾನಿ ಸಾಗರಕ್ಕೆ ವಿದಾಯ ಹಾಡಿ ಬಾರದ ಊರಿಗೆ ಹೋಗಿಯೇ ಬಿಟ್ಟರು…..‌.
ನಿಷ್ಕರುಣೆಯ ಸಾವು ಎಲ್ಲವನ್ನೂ ಸ್ವಾಹ ಮಾಡಿಬಿಟ್ಟಿತು. ಸಂಗೀತ ಲೋಕದ ಅನಘ್ಯ ರತ್ನವನ್ನು ಕೊನೆಗೂ ತನ್ನ ಲೋಕಕ್ಕೆ ಕರೆಯಿಸಿಕೊಂಡೆ ಬಿಟ್ಟ ಅಂತಕ..

ಬಾರದ ಲೋಕಕ್ಕೆ ಗಾನಗಾರುಡಿಗ; ಎಸ್ಪಿಬಿ ಧ್ವನಿಯಾಗಿದ್ದು ಎಷ್ಟು ನಟರಿಗೆ ಗೊತ್ತೇ?

ಗಾನಲೋಕದ ಸೂರ್ಯ ಅಸ್ತಮಿಸಿರುವ ಸುದ್ದಿ ಕೇಳಿ ಕೋಟ್ಯಾಂತರ ಕರುಳು ಮಿಡಿದಿದೆ. ಈ ದುಃಖದ ಸಂದರ್ಭದಲ್ಲಿ, ಎಸ್.ಪಿಬಿಯವರ ಹಾಡಿನ ನೆನಪಿನ ಜೊತೆಗೆ ಕಥೆಯು ಮುಗಿದೇ ಹೋದರೂ, ಮುಗಿಯದಿರಲಿ ಬಂಧನ.. ಎಂದು ಮನಸ್ಸುಗಳು ಮೌನವಾಗಿ ರೋಧಿಸುತ್ತಿದೆ. ನಮ್ಮ ಎಸ್‌ಪಿಬಿ ಭೌತಿಕವಾಗಿ ನಮ್ಮಿಂದ ದೂರವಾಗಿದ್ದರೂ ಖಂಡಿತವಾಗಿಯೂ ಹಾಡುಗಳ ಮೂಲಕ ಎಂದೆಂದೂ ನಮ್ಮ ಜೊತೆಗೆ ಜೀವಂತವಾಗಿರುತ್ತಾರೆ..
ಎಸ್‌ಪಿಬಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಚೆನ್ನೈನ ಸತ್ಯಂ ಥಿಯೇಟರ್ ನಲ್ಲಿ ವ್ಯವಸ್ಥೆ ಮಾಡಲಾಗಿದೆ. ನಿನ್ನೆ ರಾತ್ರಿಯಿಂದಲೇ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇಂದು ಬೆಳಿಗ್ಗೆ 9 ಗಂಟೆಯವರೆಗೆ ಇರಿಸಲಾಗುತ್ತದೆ. ಆ ಬಳಿಕ ಬೆಳಿಗ್ಗೆ 11 ಗಂಟೆಗೆ ಎಸ್.ಪಿಬಿ ಯವರ ನೆಚ್ಚಿನ ರೆಡ್ ಹಿಲ್ಸ್ ಫಾರಂ ನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಅವರ ಪುತ್ರ ಚರಣ್​ ಅಂತ್ಯಸಂಸ್ಕಾರ ನೆರವೇರಿಸಲಿದ್ದಾರೆ ಎಂದು ಮಾಹಿತಿಗಳು ತಿಳಿಸಿದೆ.

ಬದುಕಿನ ಪೂರ್ತಿ ಅನೇಕ ಗುರುಗಳು; ಯಶ ಸಿಕ್ಕ ನಂತರ ಶಾಸ್ತ್ರೀಯ ಸಂಗೀತ ಕಲಿಕೆ – ಇದು ಎಸ್ ಪಿ ಬಿ ಯಶೋಗಾಥೆ

ನಗುನಗುತ ಜಗತ್ತನ್ನೇ ಗೆದ್ದ ಸಂಗೀತ ಲೋಕದ ವಿಶಾರದ..
ಅನಂತವಾಗಿ ಪಸರಿಸುತಿರಲಿ ನಿಮ್ಮ ಸುಶಾಂತ ನಿನಾದ..
ಮತ್ತೊಮ್ಮೆ ಕರುನಾಡಲ್ಲಿ ಹುಟ್ಟಿ ಬಂದು ಹೂವಾಗಿ ಅರಳಿ…

ಹೋಗಿ ಬನ್ನಿ ಎಸ್’ಪಿಬಿ ಸರ್…

Tags: kannada news updateKarunada namma balulatest Kannada newsNamma Karnatakas.p balasubramanyamSPB music legendSpb no more
ShareTweetSendShare
Join us on:

Related Posts

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

by Shwetha
June 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಈ ಬಾರಿ ರಾಜ್ಯಸಭೆ ಟಿಕೆಟ್ ಕೈತಪ್ಪಿದ ವಿಚಾರವಾಗಿ ಕರ್ನಾಟಕ ರಾಜಕಾರಣದಲ್ಲಿ ಭಾರಿ ವಾಕ್ಸಮರ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ...

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

by Shwetha
June 10, 2026
0

ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮುಖ್ಯ ಸಲಹೆಗಾರರಾಗಿ ರಾಜಕೀಯ ತಂತ್ರಗಾರ ಸುನೀಲ್ ಕನುಗೋಳು ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಾಂಗ್ರೆಸ್ ಪಕ್ಷದ ಪ್ರಮುಖ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

by Shwetha
June 10, 2026
0

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೆ ತರುವ ಸಾಧ್ಯತೆ ಇದೆ. ಯೋಜನೆಯ ಪಾರದರ್ಶಕತೆ ಹೆಚ್ಚಿಸಲು ಹಾಗೂ ಅನರ್ಹ ಫಲಾನುಭವಿಗಳನ್ನು ಗುರುತಿಸಲು ಬಯೋಮೆಟ್ರಿಕ್ ಪರಿಶೀಲನೆ...

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

by Shwetha
June 10, 2026
0

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ರಾಜ್ಯಸಭಾ ಟಿಕೆಟ್ ದೊರಕದಿರುವ ವಿಚಾರಕ್ಕೆ ಶಾಸಕ ಬಸನಗೌಡ ಯತ್ನಾಳ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಯತ್ನಾಳ್, ದೇವೇಗೌಡರಿಗೆ ರಾಜ್ಯಸಭಾ...

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

by Shwetha
June 10, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗಿನಿಂದಲೇ ಮುಂದಿನ ವಿಧಾನಸಭಾ ಚುನಾವಣೆಯ ತಯಾರಿ ಹಾಗೂ ಆಡಳಿತ ವೈಖರಿಯ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಸಚಿವ ಕೆ.ಎನ್. ರಾಜಣ್ಣ ಅವರು ಮುಖ್ಯಮಂತ್ರಿ ಡಿ.ಕೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram