ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕೃಷಿ ಮಸೂದೆ ವಿರೋಧಿಸಿ ‘ರೈತರಿಗಾಗಿ ಮಾತನಾಡಿ’ ಅಭಿಯಾನ

admin by admin
September 26, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ : ಕೃಷಿ ಮಸೂದೆ ವಿರೋಧಿಸಿ ಕಾಂಗ್ರೆಸ್ ‘ರೈತರಿಗಾಗಿ ಮಾತನಾಡಿ’ ಎಂಬ ಅಭಿಯಾನ ಆರಂಭಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರನ್ನು ಶೋಷಿಸುತ್ತಿದ್ದು, ಅದರ ವಿರುದ್ಧ ಜನರು ಧ್ವನಿಯೆತ್ತಬೇಕು ಎಂದು ಕರೆಕೊಟ್ಟಿದ್ದಾರೆ.

Related posts

nagara-panchami-2026-date-muhurat-significance

ನಾಗ ಪಂಚಮಿ ಹಬ್ಬದ ಮಹತ್ವ ಮತ್ತು ಆಚರಣೆಯ ಮುಖ್ಯಾಂಶಗಳು

August 13, 2026
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

August 13, 2026

ಅಲ್ಲದೆ ಕೃಷಿ ಮಸೂದೆ ಹಿಂಪಡೆದುಕೊಳ್ಳುವುದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಆಗ್ರಹಿಸಿರುವ ವಿಡಿಯೊವನ್ನು ಟ್ಯಾಗ್ ಮಾಡಿದ್ದಾರೆ.

ಮನಮೋಹನ್ ಸಿಂಗ್ ಜನ್ಮದಿನ : ಶುಭ ಹಾರೈಸಿದ ಗಣ್ಯರು

ಇತ್ತೀಚೆಗೆ ಕೃಷಿಗೆ ಸಂಬಂಧಿಸಿದ ಮೂರು ಮಸೂದೆಗಳು ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರವಾಗಿದ್ದು, ರಾಷ್ಟ್ರಪತಿ ಅವರ ಅಂಕಿತವಷ್ಟೇ ಬಾಕಿಯಿದೆ.

ಈ ಮಸೂದೆಗಳನ್ನು ವಿರೋಧಿಸಿ ದೇಶದಾದ್ಯಂತ ಅನ್ನದಾತರು ಪ್ರತಿಭಟನೆ ನಡೆಸುತ್ತಿದ್ದಾರೆ.

Tags: Agriculture BillBJPCongressrahul gandhiSpeak for Farmers
ShareTweetSendShare
Join us on:

Related Posts

nagara-panchami-2026-date-muhurat-significance

ನಾಗ ಪಂಚಮಿ ಹಬ್ಬದ ಮಹತ್ವ ಮತ್ತು ಆಚರಣೆಯ ಮುಖ್ಯಾಂಶಗಳು

by admin
August 13, 2026
0

ನಾಗ ಪಂಚಮಿ ಸೋಮವಾರ, ಆಗಸ್ಟ್ 17, 2026 ನಾಗ ಪಂಚಮಿ ಪೂಜೆ ಮುಹೂರ್ತ - 05:51 AM ರಿಂದ 08:29 AM ಅವಧಿ - 02 ಗಂಟೆಗಳು...

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

by Shwetha
August 13, 2026
0

ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಒಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ರೀತಿಯ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟವನ್ನು...

ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

by Shwetha
August 13, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಆಗಸ್ಟ್ 3ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ...

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

by Shwetha
August 13, 2026
0

ನಟ ಪ್ರಕಾಶ್ ರಾಜ್ ಅವರ ಹೆಸರು ಶಾಂತಿನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಇನ್ನೂ ನೋಂದಣಿಯಲ್ಲಿದ್ದು, ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಅವರ ಹೆಸರನ್ನು ಅಳಿಸಲಾಗಿಲ್ಲ...

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

by Shwetha
August 13, 2026
0

ನವದೆಹಲಿ: ಸಂಸತ್ ಆವರಣದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಪತ್ರಕರ್ತರನ್ನು ಇಲಿಗಳಿಗೆ ಹೋಲಿಸಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram