ADVERTISEMENT
Tuesday, August 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಆಸ್ಪತ್ರೆಯಲ್ಲಿ ನಟ ಶರಣ್ : ಅಣ್ಣನ ಆರೋಗ್ಯದ ಬಗ್ಗೆ ಶೃತಿ ಮಾಹಿತಿ

admin by admin
September 26, 2020
in Cinema, Newsbeat, ನ್ಯೂಸ್ ಬೀಟ್, ಮನರಂಜನೆ
Share on FacebookShare on TwitterShare on WhatsappShare on Telegram

ಬೆಂಗಳೂರು : ಅಣ್ಣನಿಗೆ ದೊಡ್ಡ ಸಮಸ್ಯೆ ಏನೂ ಆಗಿಲ್ಲ. ಹೊಟ್ಟೆ ನೋವಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವರನ್ನು ಪರೀಕ್ಷೆಗೆ ಒಳಪಡಿಸಿರುವ ವೈದ್ಯರು ಕಿಡ್ನಿಯಲ್ಲಿ ಸ್ಟೋನ್ ಆಗಿರುವುದಾಗಿ ತಿಳಿಸಿದ್ದಾರೆ ಎಂದು ಹಿರಿಯ ನಟಿ ಹಾಗೂ ಶರಣ್ ಸಹೋದರಿ ಶೃತಿ ತಿಳಿಸಿದ್ದಾರೆ.

Related posts

swiggy-launches-multilingual-ivr-partner-helpdesk-kannada

ಕನ್ನಡದಲ್ಲೇ ಸಹಾಯವಾಣಿ, ಸ್ವಿಗ್ಗಿಯಿಂದ ಹೋಟೆಲ್ ಮಾಲೀಕರಿಗೆ ಮತ್ತೊಂದು ಮಹತ್ವದ ಸೇವೆ ಆರಂಭ

August 25, 2026
raksha-bandhan-2026-premium-silver-rakhi-sales-surge-instamart

ರಕ್ಷಾಬಂಧನ 2026: ಪ್ರೀಮಿಯಂ, ಬೆಳ್ಳಿ ರಾಖಿಗಳಿಗೆ ಮುಗಿಬಿದ್ದ ಜನ; ಮಾರಾಟ ಬರೋಬ್ಬರಿ 20 ಪಟ್ಟು ಏರಿಕೆ!

August 25, 2026

ಅವತಾರ ಪುರುಷ ಸಿನಿಮಾದ ಶೂಟಿಂಗ್ ನಲ್ಲಿರುವ ವೇಳೆ ನಟ ಶರಣ್ ಗೆ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣ ಅವರನ್ನು ಕೂಡಲೇ ನಗರದ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತು.

ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆ ಬಳಿ ಬಂದ ನಟಿ, ಶರಣ್ ಸಹೋದರಿ ಶೃತಿ, ಶರಣ್ ರ ಆರೋಗ್ಯವನ್ನು ವಿಚಾರಿಸಿದರು.

ಜಗತ್ತಿನ ಅತಿಶ್ರೀಮಂತರಾಗಿದ್ದ ಅನಿಲ್ ಅಂಬಾನಿ ಈಗ ಪಾಪರ್..!

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಣ್ಣನಿಗೆ ಎರಡು ದಿನಗಳ ಹಿಂದೆಯೇ ಹೊಟ್ಟೆ ನೋವಿತ್ತು.

ಸದ್ಯ ಈಗ ಎಕ್ಸ್ ರೇ ಮಾಡಲಾಗಿದ್ದು, ಡಾಕ್ಟರ್ ಕಿಡ್ನಿ ಸ್ಟೋನ್ ಆಗಿದೆ ಅಂತ ತಿಳಿಸಿದ್ದಾರೆ. ಡಾಕ್ಟರ್ ನಾಳೆ ಪರಿಸ್ಥಿತಿ ನೋಡಿಕೊಂಡು ಚಿಕಿತ್ಸೆ ಬಗ್ಗೆ ಹೇಳಲಿದ್ದಾರೆ ಅಂತಾ ತಿಳಿಸಿದ್ದಾರೆ.

Tags: Actor SharanbangaloreSandalwoodShruti
ShareTweetSendShare
Join us on:

Related Posts

swiggy-launches-multilingual-ivr-partner-helpdesk-kannada

ಕನ್ನಡದಲ್ಲೇ ಸಹಾಯವಾಣಿ, ಸ್ವಿಗ್ಗಿಯಿಂದ ಹೋಟೆಲ್ ಮಾಲೀಕರಿಗೆ ಮತ್ತೊಂದು ಮಹತ್ವದ ಸೇವೆ ಆರಂಭ

by admin
August 25, 2026
0

ಬೆಂಗಳೂರು: ಭಾರತದ ಜನಪ್ರಿಯ ಫುಡ್ ಡೆಲಿವರಿ ಪ್ಲಾಟ್‌ಫಾರ್ಮ್ ಸ್ವಿಗ್ಗಿ ತನ್ನ ಜೊತೆ ಕೈಜೋಡಿಸಿರುವ ರೆಸ್ಟೋರೆಂಟ್ ಪಾಲುದಾರರ ಅನುಕೂಲಕ್ಕಾಗಿ ಹೊಸದೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಹೋಟೆಲ್ ಮಾಲೀಕರ ಸಮಸ್ಯೆಗಳಿಗೆ...

raksha-bandhan-2026-premium-silver-rakhi-sales-surge-instamart

ರಕ್ಷಾಬಂಧನ 2026: ಪ್ರೀಮಿಯಂ, ಬೆಳ್ಳಿ ರಾಖಿಗಳಿಗೆ ಮುಗಿಬಿದ್ದ ಜನ; ಮಾರಾಟ ಬರೋಬ್ಬರಿ 20 ಪಟ್ಟು ಏರಿಕೆ!

by admin
August 25, 2026
0

ರಕ್ಷಾಬಂಧನ 2026: ಪ್ರೀಮಿಯಂ, ಬೆಳ್ಳಿ ರಾಖಿಗಳಿಗೆ ಮುಗಿಬಿದ್ದ ಜನ; ಮಾರಾಟ ಬರೋಬ್ಬರಿ 20 ಪಟ್ಟು ಏರಿಕೆ! ಬೆಂಗಳೂರು: ರಕ್ಷಾಬಂಧನ ಹಬ್ಬ ಸಮೀಪಿಸುತ್ತಿದ್ದಂತೆ ಮಾರುಕಟ್ಟೆಯಲ್ಲಿ ಹೊಸ ಟ್ರೆಂಡ್ ಶುರುವಾಗಿದೆ....

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

by Shwetha
August 25, 2026
0

ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದಾಗಿದೆ. ಚುನಾವಣಾ ಆಯೋಗದ ಅಧಿಕೃತ ಪೋರ್ಟಲ್‌ನಲ್ಲಿ SIR-2026,...

ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

by Shwetha
August 25, 2026
0

ಹಾಸನ: ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಅವರ ಆಡಳಿತ ವೈಖರಿ ಮತ್ತು ನಡವಳಿಕೆ ವಿರುದ್ಧ ಮಾಜಿ ಸಚಿವ ಹಾಗೂ ಹಾಸನ ಶಾಸಕ ಹೆಚ್.ಡಿ. ರೇವಣ್ಣ ಅವರು ಯುದ್ಧ ಸಾರಿದ್ದಾರೆ....

ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಸಂಭ್ರಮದ ನಡುವೆ ದೇಶವಿರೋಧಿ ಕೃತ್ಯ: ಟಿಪ್ಪು ಕಟೌಟ್ ಮುಂದೆ ಪಾಕಿಸ್ತಾನಿ ಹಾಡು ಬಳಸಿ ರೀಲ್ಸ್ ಮಾಡಿದ ಯುವಕ ಅರೆಸ್ಟ್.

ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಸಂಭ್ರಮದ ನಡುವೆ ದೇಶವಿರೋಧಿ ಕೃತ್ಯ: ಟಿಪ್ಪು ಕಟೌಟ್ ಮುಂದೆ ಪಾಕಿಸ್ತಾನಿ ಹಾಡು ಬಳಸಿ ರೀಲ್ಸ್ ಮಾಡಿದ ಯುವಕ ಅರೆಸ್ಟ್.

by Shwetha
August 25, 2026
0

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಹಬ್ಬದ ಸಂಭ್ರಮದ ನಡುವೆಯೇ ಕಿಡಿಗೇಡಿಗಳ ಅತಿರೇಕದ ವರ್ತನೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಟಿಪ್ಪು ಸುಲ್ತಾನ್ ಕಟೌಟ್ ಮುಂದೆ ಪಾಕಿಸ್ತಾನಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram