ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಅಯೋಧ್ಯೆಯಲ್ಲಿ ಜೋರಾಗಿದೆ ರಿಯಲ್ ಎಸ್ಟೇಟ್ ಭರಾಟೆ

admin by admin
September 28, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಅಯೋಧ್ಯೆಯಲ್ಲಿ ಜೋರಾಗಿದೆ ರಿಯಲ್ ಎಸ್ಟೇಟ್ ಭರಾಟೆ

ಅಯೋಧ್ಯೆ, ಸೆಪ್ಟೆಂಬರ್‌28: ಅಯೋಧ್ಯೆಯಲ್ಲಿ ಕಳೆದ ವರ್ಷ ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪಿನ ನಂತರ ಭೂಮಿ ಬೆಲೆಗಳು ಶೇಕಡಾ 30-40ರಷ್ಟು ಏರಿಕೆಯಾಗಿದ್ದವು. ಈ ವರ್ಷದ ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ಅವರ ನಡೆಸಿ ಕೊಟ್ಟ ಭೂಮಿ ಪೂಜಾ ಸಮಾರಂಭದ ನಂತರ ಅದರ ಮೇಲೆ ದ್ವಿಗುಣಗೊಂಡಿದೆ.
ವಾಸ್ತವವಾಗಿ, ಕಳೆದ ವರ್ಷದಿಂದ ಅಯೋಧ್ಯೆಯಲ್ಲಿ ಆಸ್ತಿ ಬೆಲೆಗಳಲ್ಲಿ ಮೂರು ಪಟ್ಟು ಹೆಚ್ಚಳವಾಗಿದೆ.
ಕಳೆದ ವರ್ಷ ಪ್ರತಿ ಚದರ ಅಡಿಗೆ 400-500 ರೂ.ಗಳ ದರದಲ್ಲಿ ಲಭ್ಯವಾಗಿದ್ದ ಅಯೋಧ್ಯೆ ಪಟ್ಟಣದ ಹೊರವಲಯದಲ್ಲಿರುವ ಭೂಮಿ ಈಗ 1,000-1,500 ರೂ ರಷ್ಟಾಗಿದೆ. ‌

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

ಕರ್ನಾಟಕದಲ್ಲಿ ಎಲ್ಲಾ ಟಿಬಿ ರೋಗಿಗಳಿಗೆ ಕೋವಿಡ್-19 ಪರೀಕ್ಷೆ

ಪಟ್ಟಣದ ಹೃದಯಭಾಗದಲ್ಲಿ, ಭೂಮಿಯ ಲಭ್ಯತೆ ಸೀಮಿತವಾಗಿದ್ದು, ದರವು ಪ್ರತಿ ಚದರ ಅಡಿಗೆ 2,000 ರಿಂದ 3,000 ರೂ.ಗಳಷ್ಟಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಮೊದಲು ಪಟ್ಟಣದಲ್ಲಿ ಪ್ರತಿ ಚದರ ಅಡಿಗೆ 1,000 ರೂ.ಗೆ ಸುಲಭವಾಗಿ ಭೂಮಿಯನ್ನು ಪಡೆಯಬಹುದಿತ್ತು.‌
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಯೋಧ್ಯೆಯ ಅವಧ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ವಿನೋದ್ ಕುಮಾರ್ ಶ್ರೀವಾಸ್ತವ, ಆಸ್ತಿ ದರಗಳು ಗಗನಕ್ಕೇರುತ್ತಿವೆ. ದೊಡ್ಡ ಉದ್ಯಮಿಗಳಿಂದ ಹಿಡಿದು ಸಾಮಾನ್ಯರವರೆಗೆ ಬಹಳಷ್ಟು ಜನರು ಅಯೋಧ್ಯೆಯಲ್ಲಿ ಭೂಮಿಯನ್ನು ಬಯಸುತ್ತಿರುವುದನ್ನು ನಾವು ಗಮನಿಸುತ್ತಿದ್ದೇವೆ. ನ್ಯಾಯಾಲಯದ ತೀರ್ಪಿನಿಂದ, ಅಯೋಧ್ಯೆ ರಿಯಲ್ ಎಸ್ಟೇಟ್ ಭರಾಟೆ ಜೋರಾಗಿ ನಡೆದಿದೆ ಎಂದು ಹೇಳಿದ್ದಾರೆ.
ಸ್ಥಳೀಯ ಆಡಳಿತವು ಈಗಾಗಲೇ ಜಿಲ್ಲೆಯ ಕೆಲವು ಭಾಗಗಳಲ್ಲಿ ಭೂ ನೋಂದಣಿಗೆ ನಿರ್ಬಂಧ ಹೇರಿದೆ. ಅಯೋಧ್ಯೆಯಲ್ಲಿ ಹೆಚ್ಚಿನ ಸಂಖ್ಯೆಯ ವಿವಾದಿತ ಭೂಪ್ರದೇಶಗಳಿವೆ. ಇದು ಭೂಮಿಯ ಲಭ್ಯತೆಯನ್ನು ಮತ್ತಷ್ಟು ಸೀಮಿತಗೊಳಿಸುತ್ತಿದೆ ಎಂದು ಶ್ರೀವಾಸ್ತವ ಹೇಳಿದ್ದಾರೆ.

ಎಸ್ ಪಿ ಬಾಲಸುಬ್ರಹ್ಮಣ್ಯಂ ನೆನೆದು ಕಣ್ಣೀರು ಹಾಕಿದ ಗಾನ ಕೋಗಿಲೆ ಎಸ್ ಜಾನಕಿ

ಅಲ್ಲದೆ, ಆಸ್ತಿ ಏಜೆಂಟರು ಮಾರಾಟಕ್ಕೆ ಪ್ರಯತ್ನಿಸುತ್ತಿರುವ ಬಹಳಷ್ಟು ಗದ್ದೆ ಮತ್ತು ಆಸ್ತಿಗಳಲ್ಲಿ ಯಾವುದೇ ನಿರ್ಮಾಣಕ್ಕೆ ಪರಿಸರ ಅನುಮತಿ ಅಗತ್ಯವಿರುತ್ತದೆ ಎಂದು ಅವರು ಹೇಳಿದರು.
ಸುಪ್ರೀಂ ಕೋರ್ಟ್ ಕಳೆದ ವರ್ಷ ನವೆಂಬರ್ 9 ರಂದು ಅಯೋಧ್ಯೆಯ ವಿವಾದಿತ ಸ್ಥಳದಲ್ಲಿ ರಾಮ ಮಂದಿರ ನಿರ್ಮಾಣದ ಪರವಾಗಿ ತೀರ್ಪು ನೀಡಿತ್ತು ಮತ್ತು ಸುನ್ನಿ ವಕ್ಫ್ ಮಂಡಳಿಗೆ ಪರ್ಯಾಯ ಐದು ಎಕರೆ ಜಾಗವನ್ನು ಮಂಜೂರು ಮಾಡಲು ಕೇಂದ್ರಕ್ಕೆ ನಿರ್ದೇಶನ ನೀಡಿತು. ಉತ್ತರ ಪ್ರದೇಶದ ಪವಿತ್ರ ಪಟ್ಟಣದ ಪ್ರಮುಖ ಸ್ಥಳದಲ್ಲಿ ಹೊಸ ಮಸೀದಿಯನ್ನು ನಿರ್ಮಿಸಲಾಗುತ್ತಿದೆ.

Tags: Ayodhya boomingGovt of UPkannada newskannada news updatelatest Kannada newsNamma KarnatakaRama janma bhoomiReal estate crashes in Ayodhya
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram