ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ದೇಶದಲ್ಲಿ ಗರಿಷ್ಠ ಕೊರೋನಾ ಸೋಂಕು ಪ್ರಕರಣ ದಾಖಲಾದ 10 ರಾಜ್ಯಗಳು

admin by admin
September 28, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ದೇಶದಲ್ಲಿ ಗರಿಷ್ಠ ಕೊರೋನಾ ಸೋಂಕು ಪ್ರಕರಣ ದಾಖಲಾದ 10 ರಾಜ್ಯಗಳು

ಹೊಸದಿಲ್ಲಿ, ಸೆಪ್ಟೆಂಬರ್28: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 88,600 ಕೋವಿಡ್-19 ಹೊಸ ಪ್ರಕರಣಗಳು ದಾಖಲಾದ ನಂತರ ರಾಷ್ಟ್ರವ್ಯಾಪಿ ಪ್ರಕರಣಗಳ ಸಂಖ್ಯೆ ಭಾನುವಾರ ಆರು ಮಿಲಿಯನ್ ತಲುಪಿದೆ. ಕೊರೋನಾ ಸೋಂಕು 1,124 ಜನರ ಸಾವಿಗೆ ಕಾರಣವಾಗಿದ್ದು ಈ ಮೂಲಕ ಸಾವಿನ ಸಂಖ್ಯೆ 94,503 ಕ್ಕೆ ತಲುಪಿದೆ. ಆರೋಗ್ಯ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಅಂಕಿ ಅಂಶಗಳ ಪ್ರಕಾರ ಭಾನುವಾರ ಬೆಳಗ್ಗಿನ ಅವಧಿಯವರೆಗೆ ಒಟ್ಟು ಪ್ರಕರಣಗಳ ಸಂಖ್ಯೆ 5,992,532 ಆಗಿದೆ.

Related posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

March 17, 2026
ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

March 17, 2026

ಆರೋಗ್ಯ ಸಚಿವಾಲಯವು 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಗರಿಷ್ಠ ಸಂಖ್ಯೆಯ ಪ್ರಕರಣಗಳು ದಾಖಲಾಗಿದೆ ಎಂದು ಹೇಳಿದೆ .ಈ ರಾಜ್ಯಗಳು ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ಕೇರಳ, ತಮಿಳುನಾಡು, ಉತ್ತರ ಪ್ರದೇಶ, ಒಡಿಶಾ, ದೆಹಲಿ, ಪಶ್ಚಿಮ ಬಂಗಾಳ ಮತ್ತು ಛತ್ತೀಸ್‌ಗಢ.

ಮಹಾರಾಷ್ಟ್ರ

13,21,176 ಸೋಂಕಿನ ಪ್ರಕರಣಗಳೊಂದಿಗೆ ಮಹಾರಾಷ್ಟ್ರವು ಕೋವಿಡ್ 1-9 ರಿಂದ ಹೆಚ್ಚು ಪೀಡಿತ ರಾಜ್ಯವಾಗಿ ಮುಂದುವರೆದಿದೆ. ಶನಿವಾರ, ರಾಜ್ಯದಲ್ಲಿ ಕೋವಿಡ್ -19 ರ ಹೊಸ 20,419 ಪ್ರಕರಣಗಳು ದಾಖಲಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.

ಆಂಧ್ರಪ್ರದೇಶ

ಮಹಾರಾಷ್ಟ್ರದ ನಂತರ, ಕೋವಿಡ್ -19 ನಿಂದ ಹೆಚ್ಚು ಹಾನಿಗೊಳಗಾದ ಎರಡನೇ ರಾಜ್ಯ ಆಂಧ್ರಪ್ರದೇಶ. ಶನಿವಾರ ಸಂಜೆಯ ಹೊತ್ತಿಗೆ, ರಾಜ್ಯದಲ್ಲಿ 5,97, 294 ಚೇತರಿಕೆ ಕಂಡಿದೆ. ರಾಜ್ಯದಲ್ಲಿ 5,97, 294 ಸಕ್ರಿಯ ಪ್ರಕರಣಗಳು ಸೇರಿದಂತೆ ಒಟ್ಟು 6,68,751 ಕೋವಿಡ್ -19 ಸೋಂಕು ಪ್ರಕರಣಗಳಿವೆ. ಕೊರೋನಾಗೆ ಬಲಿಯಾದವರ ಸಂಖ್ಯೆ 5,663 ಆಗಿದೆ.

ತಮಿಳುನಾಡು

ತಮಿಳುನಾಡಿನಲ್ಲಿ ಶನಿವಾರ 5,647 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 5,75,017 ಕ್ಕೆ ತಲುಪಿದೆ.
ಕೋವಿಡ್ -19 ನಿಂದ ಚೇತರಿಕೆಕಂಡವರ ಪ್ರಮಾಣ 5,612 ರಷ್ಟಿದ್ದು, ಒಟ್ಟು 5,19,448 ಜನರು ಈವರೆಗೆ ಗುಣಮುಖರಾಗಿದ್ದಾರೆ.

ಕರ್ನಾಟಕ

ಕರ್ನಾಟಕವು ಶನಿವಾರ 8,811 ಹೊಸ ಕೋವಿಡ್ -19 ಪ್ರಕರಣಗಳು ಮತ್ತು 86 ಸಂಬಂಧಿತ ಸಾವುನೋವುಗಳನ್ನು ವರದಿ ಮಾಡಿದೆ. ಒಟ್ಟು ಸೋಂಕಿತರ ಸಂಖ್ಯೆ 5,66,023 ಕ್ಕೆ ತಲುಪಿದೆ ಮತ್ತು ಸಾವಿನ ಸಂಖ್ಯೆ 8,503 ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಕೇರಳ

ಮೊದಲ ಕೋವಿಡ್ -19 ಪ್ರಕರಣ ಕಾಣಿಸಿಕೊಂಡ ರಾಜ್ಯ ಕೇರಳದಲ್ಲಿ ಈಗ 1,66,939 ಪ್ರಕರಣಗಳಿವೆ. ರಾಜ್ಯ ಆರೋಗ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ ರಾಜ್ಯದಲ್ಲಿ ಶನಿವಾರ 7,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ.

ರಾಜ್ಯದಲ್ಲಿ ಕೋವಿಡ್ -19 ನಿಂದ 14,500 ಕ್ಕೂ ಹೆಚ್ಚು ರೋಗಿಗಳು ಈಗ ಚೇತರಿಸಿಕೊಂಡಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 52,678 ಆಗಿದೆ. 50,000 ಕ್ಕೂ ಹೆಚ್ಚು ಜನರು ಪ್ರಸ್ತುತ ಚಿಕಿತ್ಸೆಯಲ್ಲಿದ್ದಾರೆ.

ಉತ್ತರ ಪ್ರದೇಶ

ರಾಜ್ಯ ಆರೋಗ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ, ಶನಿವಾರ 4,412 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿದ್ದು, ಉತ್ತರ ಪ್ರದೇಶದಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ 3,82,835 ಕ್ಕೆ ತಲುಪಿದೆ.
ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 57,086 ಆಗಿದ್ದರೆ, 5,517 ಜನರು ಈ ಸೋಂಕಿಗೆ ಬಲಿಯಾಗಿದ್ದಾರೆ

ಒಡಿಶಾ

ಕಳೆದ ಕೆಲವು ದಿನಗಳಿಂದ ಅತಿ ಹೆಚ್ಚು ಕೋವಿಡ್ -19 ಸೋಂಕುಗಳನ್ನು ದಾಖಲಿಸುತ್ತಿರುವ ಒಡಿಶಾದಲ್ಲಿ ಒಟ್ಟು 2,05,452 ಸೋಂಕು ಪ್ರಕರಣಗಳಿವೆ. ಶನಿವಾರ 4,356 ಸೋಂಕು ಪ್ರಕರಣಗಳು ‌ವರದಿಯಾಗಿದ್ದು ಮತ್ತೊಮ್ಮೆ ಹೆಚ್ಚಳವನ್ನು ದಾಖಲಿಸಿದೆ.
ಮಾರಣಾಂತಿಕ ವೈರಸ್‌ನಿಂದ 4,761 ಸೋಂಕಿತರು ಯಶಸ್ವಿಯಾಗಿ ಚೇತರಿಕೆ ಕಂಡಿದ್ದಾರೆ ಎಂದು ರಾಜ್ಯವು ವರದಿ ಮಾಡಿದೆ. ಸಾವಿನ ಸಂಖ್ಯೆ 783 ಆಗಿದೆ.

ದೆಹಲಿ

ರಾಷ್ಟ್ರ ರಾಜಧಾನಿಯಲ್ಲಿ ದೈನಂದಿನ ಸೋಂಕಿನ ಸಂಖ್ಯೆ 4,000 ಕ್ಕಿಂತಲೂ ಕಡಿಮೆಯಾಗಿತ್ತು. ಇದು ನಗರದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬರುವ ಹಾದಿಯಲ್ಲಿದೆ ಎಂದು ಸೂಚಿಸುತ್ತದೆ.
ಶನಿವಾರ ಸಂಜೆಯವರೆಗೆ, ನಗರದಲ್ಲಿ ಒಟ್ಟು 2,67,822 ಕೋವಿಡ್ -19 ಸೋಂಕಿನ ಪ್ರಕರಣಗಳು ದಾಖಲಾಗಿದೆ. ಸಾವಿನ ಸಂಖ್ಯೆ 5,193 ತಲುಪಿದೆ.

ಪಶ್ಚಿಮ ಬಂಗಾಳ

3,181 ಜನರಿಗೆ ಕೊರೋನಾ ಸೋಂಕು ಧೃಡಪಟ್ಟಿದ್ದು ಈ ಮೂಲಕ ಪಶ್ಚಿಮ ಬಂಗಾಳದಲ್ಲಿ ಕೋವಿಡ್ -19 ಮೊತ್ತವು 2,44,240 ಕ್ಕೆ ಏರಿದೆ. ಸಾವಿನ ಸಂಖ್ಯೆ 4,721 ಎಂದು ರಾಜ್ಯ ಆರೋಗ್ಯ ಇಲಾಖೆ ಶನಿವಾರ ತಿಳಿಸಿದೆ.

ಛತ್ತೀಸ್‌ಗಢ

24 ಗಂಟೆಗಳಲ್ಲಿ 3,896 ಹೊಸ ಪ್ರಕರಣಗಳು ದಾಖಲಾಗಿರುವುದರಿಂದ ಛತ್ತೀಸ್‌ಗಢದಲ್ಲಿ ಒಟ್ಟು ಕೋವಿಡ್ -19 ಪ್ರಕರಣಗಳ ಸಂಖ್ಯೆ ಶನಿವಾರ 1 ಲಕ್ಷ ದಾಟಿದೆ. ಇದು ರಾಜ್ಯದಲ್ಲಿ ಇದುವರೆಗಿನ ಅತಿ ಹೆಚ್ಚು ಏಕದಿನ ಸ್ಪೈಕ್ ಆಗಿದೆ.
ಕೋವಿಡ್ -19 ಸೋಂಕುಗಳ ಒಟ್ಟು ಸಂಖ್ಯೆ ಈಗ 1,02,461 ಆಗಿದೆ. ಸಾವಿನ ಸಂಖ್ಯೆ 817 ಕ್ಕೆ ತಲುಪಿದೆ.

Tags: Corona by states in Indiacorona cases in indiaCOVID-19kannada newskannada news updatelatest Kannada newsNamma KarnatakaThe 10 states with the highest number of coronavirus cases in the country
ShareTweetSendShare
Join us on:

Related Posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

by admin
March 17, 2026
0

ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ ಪಠನೆ ಮಾಡುವುದರಿಂದ ಯಾವ ರೀತಿಯ ಫಲಗಳು ದೊರೆಯುತ್ತವೆ ಹಾಗೆಯೇ ಕನಕಧಾರಾ ಸ್ತೋತ್ರವನ್ನು ಪಠಿಸುವಾಗ ಯಾವ ನಿಯಮಗಳನ್ನು ಮುಖ್ಯವಾಗಿ ಅನುಸರಿಸಬೇಕು ಎಂಬುವುದರ...

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

by Shwetha
March 17, 2026
0

ಮಾರ್ಚ್ 17 ಕರುನಾಡಿಗೆ ಕೇವಲ ಒಂದು ದಿನಾಂಕವಲ್ಲ, ಅದೊಂದು ಹಬ್ಬ. ಕನ್ನಡ ಚಿತ್ರರಂಗದ ಹೆಮ್ಮೆಯ ಪುತ್ರ, ಕರುನಾಡಿನ ಅಚ್ಚುಮೆಚ್ಚಿನ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ...

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

by Shwetha
March 17, 2026
0

ರಾಜಧಾನಿ ಬೆಂಗಳೂರಿನಲ್ಲಿ ಸ್ವಂತದ್ದೊಂದು ಸಣ್ಣ ಮನೆ ಕಟ್ಟಿಕೊಂಡು ನೆಮ್ಮದಿಯಾಗಿ ಬದುಕಬೇಕು ಎಂದು ಕನಸು ಕಾಣುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ರಾಜ್ಯ ಸರ್ಕಾರವು ಬಹುದೊಡ್ಡ ರಿಲೀಫ್...

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

by Shwetha
March 17, 2026
0

ಇರಾನ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಯುದ್ಧದ ಪರಿಣಾಮ ಕರ್ನಾಟಕದ ಆರ್ಥಿಕತೆಯ ಮೇಲೂ ಪ್ರಭಾವ ಬೀರಲು ಆರಂಭಿಸಿದೆ. ಯುದ್ಧದ ಪರಿಣಾಮವಾಗಿ ದೇಶಾದ್ಯಂತ...

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

by Shwetha
March 17, 2026
0

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಮ್ಮ ಮೆಟ್ರೋ ವಿಸ್ತರಣೆಯ ಭಾಗವಾಗಿ ಪಿಂಕ್ ಲೈನ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆಗಳನ್ನು ವೇಗಗೊಳಿಸಿದೆ. ಮೇ ತಿಂಗಳಲ್ಲಿ ಪಿಂಕ್ ಲೈನ್ ಮೆಟ್ರೋ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram