ಕೊಪ್ಪಳ: ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಕೊಪ್ಪಳದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕಾರ್ಮಿಕ ಮತ್ತು ರೈತ ಸಂಘಟನೆ ಮುಖಂಡರು ಬೆಳಿಗ್ಗೆಯಿಂದ ರಸ್ತೆಗಿಳಿದು ಹೋರಾಟ ಆರಂಭಿಸಿದ್ದಾರೆ.
ಕೊಪ್ಪಳ ಕೇಂದ್ರಿಯ ಬಸ್ ನಿಲ್ದಾಣದ ಮುಂದೆ ಟೈರ್‍ಗೆ ಬೆಂಕಿ ಹಚ್ಚಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಬೈಕ್‍ನಲ್ಲಿ ತೆರಳಿ ಅಂಗಡಿ-ಮುಗ್ಗಟ್ಟು ಬಂದ್ ಮಾಡಿಸುತ್ತಿರುವ ದೃಷ್ಯ ಅಲ್ಲಲ್ಲಿ ಕಂಡು ಬರುತ್ತಿದೆ.
ಜತೆಗೆ ರೈತ ಸಂಘಟನೆಗಳು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳನ್ನು ಬಂದ್ ಮಾಡಿ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೂಮ್ ನಂ 418 ಪ್ರವೇಶಿಸಲು ಧೈರ್ಯವಿದೆಯೇ?: ಪ್ರಶಾಂತ್ ನೀಲ್ ಅರ್ಪಿಸುವ, ಮೈತ್ರಿ ಮೂವಿ ಮೇಕರ್ಸ್‌ನ ‘418’ ಚಿತ್ರದ ಟ್ರೇಲರ್ ಬಿಡುಗಡೆ!
ಬೆಂಗಳೂರು: ದೇಶಾದ್ಯಂತ ದೊಡ್ಡ ಮಟ್ಟದ ಸಿನಿಮಾಗಳನ್ನು ನಿರ್ಮಿಸಿ ಸೈ ಎನಿಸಿಕೊಂಡಿರುವ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವಿ ಮೇಕರ್ಸ್’, ಇದೀಗ ಪ್ರೇಕ್ಷಕರನ್ನು ಬೆಚ್ಚಿಬೀಳಿಸಲು ಸಜ್ಜಾಗಿದೆ. ಸ್ಟಾರ್ ನಿರ್ದೇಶಕ...








