ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕರ್ನಾಟಕ ಬಂದ್ ಹೋರಾಟದ ಕಿಚ್ಚು ತೀವ್ರಗೊಂಡಿದೆ. ಬೆಳಿಗ್ಗೆಯಿಂದಲೇ ವಿವಿಧ ಸಂಘಟನೆಗಳು ಪ್ರತಿಭಟನೆ ಆರಂಭಿಸಿದ್ದು, ಬಸ್ ಗಳನ್ನು ತಡೆದು ಅನ್ನದಾತರು ಪ್ರತಿಭಟನೆಗಿಳಿದಿದ್ದಾರೆ.
ಹುಬ್ಬಳ್ಳಿ ನಗರದ ಚೆನ್ನಮ್ಮ ವೃತ್ತದಲ್ಲಿ ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದರೆ, ರಸ್ತೆ ಮೇಲೆ ಮಲಗಿಕೊಂಡು ರೈತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬಸ್ ಸಂಚಾರ ಆರಂಭವಾದ ಹಿನ್ನೆಲೆಯಲ್ಲಿ ಚಾಲಕರು, ಪ್ರಯಾಣಿಕರನ್ನು ರೈತರು ತರಾಟೆಗೆ ತೆಗೆದುಕೊಂಡಿದ್ದಾರೆ. ರೈತರ ಹೋರಾಟಕ್ಕೆ ಎಎಪಿ, ಕಾಂಗ್ರೆಸ್, ಜೆಡಿಎಸ್ ಮುಖಂಡರ ಸಾಥ್ ನೀಡಿದ್ದು, ಬಂದ್‍ಗೆ ಬೆಂಬಲ ನೀಡುವಂತೆ ಕೈಮುಗಿದು ವಾಹನ ಸವಾರರಲ್ಲಿ ರೈತರು ಹಾಗೂ ಹೋರಾಟಗಾರರು ಕೈಮುಗಿದು ಮನವಿ ಮಾಡುತ್ತಿರುವ ದೃಶ್ಯ ಕಂಡು ಬರುತ್ತಿದೆ.
astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು...








