ADVERTISEMENT
Wednesday, October 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಜಮ್ಮು ಕಾಶ್ಮೀರಕ್ಕೆ 21 ಹೊಸ ಆಯುಷ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳು

admin by admin
September 28, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
21 New Ayush Health and Wellness Centers For Jammu & Kashmir
Share on FacebookShare on TwitterShare on WhatsappShare on Telegram

ಜಮ್ಮು ಕಾಶ್ಮೀರಕ್ಕೆ 21 ಹೊಸ ಆಯುಷ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳು

ಜಮ್ಮು ಕಾಶ್ಮೀರ, ಸೆಪ್ಟೆಂಬರ್ 28 : ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ 21 ಹೊಸ ಆಯುಷ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳು ಕೇಂದ್ರ ಸರಕಾರ ಘೋಷಿಸಿದೆ. ಉದ್ದೇಶಿತ ಫಲಾನುಭವಿಗಳ ಆರೋಗ್ಯ ರಕ್ಷಣೆಯ ವೆಚ್ಚವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸಮಗ್ರ ಸ್ವಾಸ್ಥ್ಯ ಮಾದರಿಯನ್ನುನಿರ್ಮಿಸಲು ಇದು ಸಹಕಾರಿಯಾಗಲಿದೆ.
ಆರೋಗ್ಯಕರ ಜೀವನಶೈಲಿ, ಆಹಾರ, ಯೋಗ ಮತ್ತು ಔಷಧೀಯ ಸಸ್ಯಗಳ ಮೂಲಕ ರೋಗಗಳನ್ನು ತಡೆಗಟ್ಟಲು ಸ್ವ-ಆರೈಕೆಗಾಗಿ ಜನಸಾಮಾನ್ಯರಿಗೆ ಅಧಿಕಾರ ನೀಡುವುದರ ಮೂಲಕ ಆಯುಷ್ ಸಹಾಯವಾಗಲಿದೆ. ಈ 21 ಕೇಂದ್ರಗಳನ್ನು ಆಯುಷ್ಮಾನ್ ಭಾರತ್ ಉಪಕ್ರಮದಲ್ಲಿ ಸ್ಥಾಪಿಸಲಾಗಿದೆ.

Related posts

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

October 7, 2026
SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

October 7, 2026

21 New Ayush Health and Wellness Centers For Jammu & Kashmir

ಆಯುಷ್ ಆರೋಗ್ಯ ಮತ್ತು ಸ್ವಾಸ್ಥ್ಯ ಕಾರ್ಯಕ್ರಮವು ಅಗತ್ಯವಿರುವವರಿಗೆ ಸೇವೆಗಳನ್ನು ಒದಗಿಸುವುದಲ್ಲದೆ, ಆಯುಷ್ ಅನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತೇಜಿಸಲು ಇದು ಸಹಕಾರಿಯಾಗಲಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದರು.
ಜಮ್ಮು ಕಾಶ್ಮೀರದ ದೋಡಾ ಜಿಲ್ಲೆಯ ಭದರ್ವಾದಲ್ಲಿ ಹಾರ್ವೆಸ್ಟ್ ಮ್ಯಾನೇಜ್ಮೆಂಟ್ ಸೆಂಟರ್ನ ಭೂಮಿ ಪೂಜೆಯ ನೆರವೇರಿಸಿದಲ್ಲದೆ, ವಿಡಿಯೋ ಕಾನ್ಫರೆನ್ಸ್ ಮೂಲಕ ಶುಕ್ರವಾರ ಕೇಂದ್ರಾಡಳಿತ ಪ್ರದೇಶದಲ್ಲಿ ಈ 21 ಆಯುಷ್ ಕೇಂದ್ರಗಳನ್ನು ಪ್ರಾರಂಭಿಸಿದರು.

ಕೇಂದ್ರ ರಾಜ್ಯ ಸಚಿವ ಆಯುಷ್ ಶ್ರೀಪಾದ್ ನಾಯಕ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಔಷಧೀಯ ಸಸ್ಯಗಳ ಹಾರ್ವೆಸ್ಟ್ ನಂತರ ನಿರ್ವಹಣಾ ಕೇಂದ್ರವು ಸ್ಥಳೀಯ ಜನರು ಬೆಳೆಸಿದ ಮತ್ತು ಸಂಗ್ರಹಿಸಿದ ಕಚ್ಚಾ ಗಿಡಮೂಲಿಕೆಗಳ ಉತ್ಪನ್ನಗಳನ್ನು ಒಣಗಿಸುವುದು, ವಿಂಗಡಿಸುವುದು, ಸಂಸ್ಕರಣೆ, ಪ್ರಮಾಣೀಕರಣ, ಪ್ಯಾಕೇಜಿಂಗ್ ಮತ್ತು ಸುರಕ್ಷಿತ ಸಂಗ್ರಹಣೆಗಾಗಿ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಇದು ಸಹಾಯ ಮಾಡುತ್ತದೆ. ಇದರಿಂದಾಗಿ ಗುಣಮಟ್ಟಕ್ಕೆ ಅನುಸಾರವಾಗಿ ಉತ್ತಮ ಬೆಲೆಯನ್ನು ಪಡೆಯುವುದರ ಜೊತೆ ರೈತರ ಆದಾಯ ವೃದ್ಧಿಸುತ್ತದೆ. ನಾಯಕ್ ತಮ್ಮ ಭಾಷಣದಲ್ಲಿ, ಭದರ್ವಾ ಪ್ರದೇಶದ ಹಾರ್ವೆಸ್ಟ್-ನಂತರದ ನಿರ್ವಹಣಾ ಘಟಕ ಇಲ್ಲಿಯ ಜನರ ಬಹುದಿನಗಳ ಬೇಡಿಕೆಯಾಗಿದ್ದು ಇದು ಅನೇಕ ಹಿಮಾಲಯದ ಔಷಧೀಯ ಸಸ್ಯ ಪ್ರಭೇದಗಳ ಕೃಷಿಗೆ ಪೂರಕವಾಗಲಿದೆ ಎಂದು ಹೇಳಿದರು.
ಕೇಂದ್ರ ಸರಕಾರದ ಕಾರ್ಯಕ್ರಮವನ್ನು ಜಾರಿಗೆ ತರುವಲ್ಲಿ ಕೇಂದ್ರಾಡಳಿತ ಅಧಿಕಾರಿಗಳ ಪ್ರಯತ್ನವನ್ನು ಸಚಿವರು ಶ್ಲಾಘಿಸಿದರು.

Tags: Ayushman BharatJammu and KashmirKannadalatest-newsNamma karnataka news
ShareTweetSendShare
Join us on:

Related Posts

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

by Shwetha
October 7, 2026
0

ನವದೆಹಲಿ: ಭಾರತೀಯ ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮರೆಯಾಗುತ್ತಿದೆ ಮತ್ತು ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ, ಈಗ ಕೇಂದ್ರ ಸರ್ಕಾರದ ವಿರುದ್ಧ ಅಂತಿಮ ಹಂತದ...

SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

by Shwetha
October 7, 2026
0

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ Form 7 ಅರ್ಜಿಗಳ ಬಳಕೆಗೆ ಸಂಬಂಧಿಸಿದ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಬಿಜೆಪಿ ಮತ್ತು ಜೆಡಿಎಸ್‌...

ಹಾಸನ ಡಿಸಿ ಮತ್ತು ಎಸ್​ಪಿ ಜಟಾಪಟಿಗೆ ಹೆಚ್ ಡಿ ರೇವಣ್ಣ ಎಂಟ್ರಿ: ಅಧಿಕಾರಿಗಳನ್ನು ಹೇಗೆ ರಿಪೇರಿ ಮಾಡಬೇಕೆಂದು ನಮಗೆ ಗೊತ್ತಿದೆ ಎಂದು ವಾರ್ನಿಂಗ್

ಹಾಸನ ಡಿಸಿ ಮತ್ತು ಎಸ್​ಪಿ ಜಟಾಪಟಿಗೆ ಹೆಚ್ ಡಿ ರೇವಣ್ಣ ಎಂಟ್ರಿ: ಅಧಿಕಾರಿಗಳನ್ನು ಹೇಗೆ ರಿಪೇರಿ ಮಾಡಬೇಕೆಂದು ನಮಗೆ ಗೊತ್ತಿದೆ ಎಂದು ವಾರ್ನಿಂಗ್

by Shwetha
October 7, 2026
0

ಹಾಸನ: ಹಾಸನ ಜಿಲ್ಲಾಡಳಿತದ ಇತಿಹಾಸದಲ್ಲೇ ಹಿಂದೆಂದೂ ಕಾಣದ ರೀತಿಯಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಡುವೆ ಶೀತಲ ಸಮರ ಸ್ಫೋಟಗೊಂಡಿದೆ. ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಗಣಪತಿ ವಿಸರ್ಜನೆಗೆ...

FSSAI ವಿರುದ್ಧದ ಕಾನೂನು ಸಮರದಲ್ಲಿ ರಿಲಯನ್ಸ್‌ಗೆ ತಾತ್ಕಾಲಿಕ ಜಯ: ‘ಎನರ್ಜಿ ಡ್ರಿಂಕ್’ ಆಗಿ ಕ್ಯಾಂಪಾ ಮಾರಾಟಕ್ಕೆ ಹೈಕೋರ್ಟ್ ಅನುಮತಿ

FSSAI ವಿರುದ್ಧದ ಕಾನೂನು ಸಮರದಲ್ಲಿ ರಿಲಯನ್ಸ್‌ಗೆ ತಾತ್ಕಾಲಿಕ ಜಯ: ‘ಎನರ್ಜಿ ಡ್ರಿಂಕ್’ ಆಗಿ ಕ್ಯಾಂಪಾ ಮಾರಾಟಕ್ಕೆ ಹೈಕೋರ್ಟ್ ಅನುಮತಿ

by Shwetha
October 7, 2026
0

ಕ್ಯಾಂಪಾ ಪಾನೀಯಗಳನ್ನು ‘ಎನರ್ಜಿ ಡ್ರಿಂಕ್’ ಎಂದು ಮಾರಾಟ ಮಾಡುವುದಕ್ಕೆ ಸಂಬಂಧಿಸಿದಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ನಡುವಿನ ಕಾನೂನು ಸಮರದಲ್ಲಿ...

ದೆಹಲಿ ಚಲೋ ತಡೆಯಲು ಪೊಲೀಸರ ಬೆದರಿಕೆ ತಂತ್ರ: ಅಕ್ಟೋಬರ್ 10 ರ ಪ್ರತಿಭಟನೆಗೆ ಅಡ್ಡಿಪಡಿಸುತ್ತಿರುವ ಸರ್ಕಾರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

ದೆಹಲಿ ಚಲೋ ತಡೆಯಲು ಪೊಲೀಸರ ಬೆದರಿಕೆ ತಂತ್ರ: ಅಕ್ಟೋಬರ್ 10 ರ ಪ್ರತಿಭಟನೆಗೆ ಅಡ್ಡಿಪಡಿಸುತ್ತಿರುವ ಸರ್ಕಾರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

by Shwetha
October 7, 2026
0

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ಮತ್ತು ಪೊಲೀಸ್ ಇಲಾಖೆ ಸಂಚು ರೂಪಿಸಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram