ADVERTISEMENT
Sunday, April 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಗೆಲುವಿಗಾಗಿ ಎಸ್ ಆರ್ ಎಚ್ ಹೋರಾಟ.. ಹ್ಯಾಟ್ರಿಕ್ ಜಯ ಸಾಧಿಸಲು ಅಯ್ಯರ್ ಹುಡುಗರ ತವಕ

admin by admin
September 29, 2020
in IPL 2020, Newsbeat, Sports, ಐಪಿಎಲ್ 2020, ಕ್ರೀಡೆ
Share on FacebookShare on TwitterShare on WhatsappShare on Telegram

ಗೆಲುವಿಗಾಗಿ ಎಸ್ ಆರ್ ಎಚ್ ಹೋರಾಟ.. ಹ್ಯಾಟ್ರಿಕ್ ಜಯ ಸಾಧಿಸಲು ಅಯ್ಯರ್ ಹುಡುಗರ ತವಕ

#ipl 2020#ipl 2020 11 match #dc vs srh2020ರ ಐಪಿಎಲ್ ಟೂರ್ನಿಯ 11ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದ್ರಬಾದ್ ತಂಡಗಳು ಇಂದು ಕಾದಾಟ ನಡೆಸಲಿವೆ. ಈಗಾಗಲೇ ಹ್ಯಾಟ್ರಿಕ್ ಗೆಲುವಿನ ಕನಸು ಕಾಣುತ್ತಿರುವ ಶ್ರೇಯಸ್ ಅಯ್ಯರ್ ಹುಡುಗರು ಆತ್ಮವಿಶ್ವಾಸದಿಂದ ಬೀಗುತ್ತಿದ್ದಾರೆ. ಮತ್ತೊಂದೆಡೆ ಸತತ ಎರಡು ಸೋಲುಗಳಿಂದ ಕಂಗೆಟ್ಟಿರುವ ಡೇವಿಡ್ ವಾರ್ನರ್ ಬಳಗ ಗೆಲುವಿಗಾಗಿ ಹೋರಾಟ ನಡೆಸಬೇಕಿದೆ.
ಕಳೆದ ಎರಡು ಪಂದ್ಯಗಳಲ್ಲೂ ಸ್ಥಿರ ಪ್ರದರ್ಶನ ನೀಡುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಂದ್ಯ ಗೆಲ್ಲುವ ಫೆವರೀಟ್. ಆರಂಭಿಕರಾದ ಶಿಖರ್ ಧವನ್ ಮತ್ತು ಪೃಥ್ವಿ ಶಾ ತಂಡಕ್ಕೆ ಅಡಿಪಾಯ ಹಾಕಿಕೊಡುತ್ತಿದ್ದಾರೆ. ಅದೇ ರೀತಿ ಶಿಮ್ರೋನ್ ಹೆಟ್ಮೇರ್, ಶ್ರೇಯಸ್ ಮತ್ತು ರಿಷಬ್ ಪಂತ್, ಮಾರ್ಕೊಸ್ ಸ್ಟೋನಿಸ್ ತಂಡಕ್ಕೆ ಆಧಾರವಾಗಿದ್ದಾರೆ. ಸ್ಪಿನ್ ವಿಭಾಗದಲ್ಲಿ ಅಕ್ಷರ್ ಪಟೇಲ್ ಜೊತೆ ಆರ್. ಅಶ್ವಿನ್ ಕಣಕ್ಕಿಳಿಯುವ ಸಾಧ್ಯತೆ ಇದೆ. ಅದೇ ರೀತಿ ವೇಗದ ಬೌಲಿಂಗ್ ವಿಭಾಗದಲ್ಲಿ ಕಾಗಿಸೊ ರಬಾಡ ಮತ್ತು ಅನ್ರಿಚ್ ನೊರ್ಟೆಜ್, ಮೋಹಿತ್ ಶರ್ಮಾ ತಂಡಕ್ಕೆ ಬೆನ್ನಲುಬಾಗಿದ್ದಾರೆ.
ಇನ್ನು ಸನ್ ರೈಸರ್ಸ್ ಹೈದ್ರಬಾದ್ ತಂಡಕ್ಕೆ ಮಧ್ಯಮ ಕ್ರಮಾಂಕದ್ದೇ ಹೆಚ್ಚು ಚಿಂತೆಯಾಗಿದೆ. ಡೇವಿಡ್ ವಾರ್ನರ್ ಮತ್ತು ಮನೀಷ್ ಪಾಂಡೆ ಬಿಟ್ಟು ಇನ್ನುಳಿದ ಬ್ಯಾಟ್ಸ್ ಮೆನ್ ಗಳು ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಿಲ್ಲ. ಇಂದಿನ ಪಂದ್ಯಕ್ಕೆ ಕೇನ್ ವಿಲಿಯಮ್ಸನ್ ಆಡುವ ಸಾಧ್ಯತೆ ಇದೆ. ಗಾಯದಿಂದ ಚೇತರಿಸಿಕೊಂಡ್ರೆ ವೃದ್ದಿಮಾನ್ ಶಾಹ ಬದಲು ವಿಜಯ್ ಶಂಕರ್ ಸ್ಥಾನ ಪಡೆದುಕೊಳ್ಳಬಹುದು. ಒಟ್ಟಾರೆ ಸನ್ ರೈಸರ್ಸ್ ಹೈದ್ರಬಾದ್ ತಂಡಕ್ಕೆ ಗೆಲುವಿನ ಅನಿವಾರ್ಯವಾದ್ರೆ, ಡೆಲ್ಲಿ ಕ್ಯಾಪಿಟಲ್ಸ್‍ಗೆ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನ ಮುಂದುವರಿಸಿಕೊಂಡು ಹೋಗುವ ತವಕದಲ್ಲಿದೆ.

Related posts

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

April 25, 2026
ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

April 25, 2026

ಸನ್ ರೈಸರ್ಸ್ ಹೈದ್ರಬಾದ್ ಸಂಭವನೀಯ ತಂಡ
ಡೇವಿಡ್ ವಾರ್ನರ್ (ನಾಯಕ), ಜಾನಿ ಬೇರ್ ಸ್ಟೋ (ವಿಕೆಟ್ ಕೀಪರ್), ಮನೀಷ್ ಪಾಂಡೆ, ಪ್ರಿಯಂ ಗಾರ್ಗ್, ವಿಜಯ್ ಶಂಕರ್ /ವೃದ್ದಿಮಾನ್ ಶಾಹ, ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಟಿ. ನಟರಾಜನ್, ಖಲೀಲ್ ಅಹ್ಮದ್ ಅಥವಾ ಸಿದ್ಧಾರ್ಥ್ ಕೌಲ್.

ಡೆಲ್ಲಿ ಕ್ಯಾಪಿಟಲ್ಸ್ ಸಂಭವನೀಯ ತಂಡ
ಶ್ರೇಯಸ್ ಅಯ್ಯರ್ (ನಾಯಕ), ಶಿಖರ್ ಧವನ್, ಪೃಥ್ವಿ ಶಾ, ಶಿಮ್ರೋನ್ ಹೆಟ್ಮೇರ್, ರಿಷಬ್ ಪಂತ್, ಮಾರ್ಕೊಸ್ ಸ್ಟೋನಿಸ್, ಅಕ್ಸರ್ ಪಟೇಲ್, ಆರ್. ಅಶ್ವಿನ್/ಅಮಿತ್ ಮಿಶ್ರಾ, ಕಾಗಿಸೊ ರಬಾಡ, ಆನ್ರಿಚ್ ನೊರ್ಟೆಜ್, ಮೋಹಿತ್ ಶರ್ಮಾ.

Tags: #dc vs srh#devid warner#ipl 202011 mtach#pruthivi sha#rishab pant#shreyash iyerdelhi capitalsIPLIPL 2020Manish PandeySunRisers Hyderabad
ShareTweetSendShare
Join us on:

Related Posts

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

by Shwetha
April 25, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ದಶಕಗಳಿಂದಲೂ ಚರ್ಚೆಯಲ್ಲಿದ್ದ ಹಾಗೂ ತೀವ್ರ ಕುತೂಹಲ ಮೂಡಿಸಿದ್ದ ಒಳ ಮೀಸಲಾತಿ ಕಗ್ಗಂಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊನೆಗೂ ಪರಿಹಾರ ಕಂಡುಹಿಡಿದಿದೆ....

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

by Shwetha
April 25, 2026
0

ದೆಹಲಿಯ ರಾಜಕೀಯ ಅಂಗಳದಲ್ಲಿ ಅಚ್ಚರಿ ಮೂಡಿಸುವ ಬೆಳವಣಿಗೆ ನಡೆದಿದೆ. ಯುವ ಸಂಸದ ರಾಘವ್ ಚಡ್ಡಾ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಸಭೆಯಲ್ಲಿ ಇರುವ ಆಮ್ ಆದ್ಮಿ ಪಕ್ಷದ (AAP)...

ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ಸಂಪುಟ IN & OUT

ಸಚಿವ ಸಂಪುಟ ವಿಸ್ತರಣೆ ಸುಳಿವು: ಮೇ 20ರೊಳಗೆ ಸಾಧ್ಯತೆ!

by Shwetha
April 25, 2026
0

ರಾಜ್ಯದ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ಮತ್ತೆ ಜೋರಾಗಿದೆ. ಇತ್ತೀಚೆಗೆ ಹಿರಿಯ ಕಾಂಗ್ರೆಸ್ ಶಾಸಕರು ದೆಹಲಿಗೆ ತೆರಳಿ ಪಕ್ಷದ ಹೈಕಮಾಂಡ್‌ಗೆ ಸಂಪುಟ ವಿಸ್ತರಣೆ ಮಾಡುವಂತೆ ಮನವಿ...

ದೆಹಲಿ ರಾಜಕೀಯದಲ್ಲಿ ಗರಿಗೆದರಿದ ಡಿಕೆ ಶಿವಕುಮಾರ್ ಚಟುವಟಿಕೆ

ದೆಹಲಿ ರಾಜಕೀಯದಲ್ಲಿ ಗರಿಗೆದರಿದ ಡಿಕೆ ಶಿವಕುಮಾರ್ ಚಟುವಟಿಕೆ

by Shwetha
April 25, 2026
0

ದಾವಣಗೆರೆ ಉಪಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಹಲವು ರಾಜಕೀಯ ಚಟುವಟಿಕೆಗಳು ವೇಗ ಪಡೆದಿವೆ. ಈ ನಡುವೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಆಪ್ತ ಸಚಿವರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ....

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

by Shwetha
April 25, 2026
0

ಕನ್ನಡ ಚಿತ್ರರಂಗದ ಚಾಕೊಲೇಟ್ ಹೀರೊ ಎಂದೇ ಖ್ಯಾತರಾಗಿರುವ ದಿಗಂತ್ ಮಂಚಾಲೆ ಸ್ಯಾಂಡಲ್‌ವುಡ್‌ನಲ್ಲಿ ಎರಡು ದಶಕಗಳನ್ನು ಪೂರೈಸಿದ್ದಾರೆ. ಸತತ 20 ವರ್ಷಗಳ ಕಾಲ ತೆರೆಯ ಮೇಲೆ ಸಕ್ರಿಯರಾಗಿದ್ದ ದಿಗಂತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram