ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಗೂಗಲ್ ಪ್ಲೇ ಸ್ಟೋರ್‌ನಿಂದ ತೆಗೆಯಲು ನಿರ್ಧರಿಸಿರುವ 17 ದುರುದ್ದೇಶಪೂರಿತ ಅಪ್ಲಿಕೇಶನ್‌ಗಳ ಪಟ್ಟಿ ಇಲ್ಲಿದೆ

admin by admin
September 30, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಗೂಗಲ್ ಪ್ಲೇ ಸ್ಟೋರ್‌ನಿಂದ ತೆಗೆಯಲು ನಿರ್ಧರಿಸಿರುವ 17 ದುರುದ್ದೇಶಪೂರಿತ ಅಪ್ಲಿಕೇಶನ್‌ಗಳ ಪಟ್ಟಿ ಇಲ್ಲಿದೆ

ಹೊಸದಿಲ್ಲಿ, ಸೆಪ್ಟೆಂಬರ್30: ಟೆಕ್ ದೈತ್ಯ ಗೂಗಲ್ ತನ್ನ ಪ್ಲೇ ಸ್ಟೋರ್ ನಿಂದ ದುರುದ್ದೇಶಪೂರಿತ ಅಪ್ಲಿಕೇಶನ್ ಗಳನ್ನು ತೆಗೆದುಹಾಕುವುದನ್ನು ಮುಂದುವರೆಸಿದೆ.

Related posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

May 3, 2026
ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

May 3, 2026

ಬ್ರೆಡ್ ಮಾಲ್ವೇರ್ ಎಂದೂ ಕರೆಯಲಾಗುವ ಜೋಕರ್ ಮಾಲ್ವೇರ್  ಗೆ ಹೊಂದಿರುವ 17 ದುರುದ್ದೇಶಪೂರಿತ ಅಪ್ಲಿಕೇಶನ್‌ಗಳನ್ನು ಪ್ಲೇ ಸ್ಟೋರ್‌ನಿಂದ ತೆಗೆದುಹಾಕಲು ನಿರ್ಧರಿಸಲಾಗಿದೆ ಎಂದು ಗೂಗಲ್ ಸೋಮವಾರ ಪ್ರಕಟಿಸಿದೆ. ಈ 17 ಅಪ್ಲಿಕೇಶನ್‌ಗಳು ಬಳಕೆದಾರರ ಡೇಟಾಗೆ ಅನಧಿಕೃತ ಪ್ರವೇಶವನ್ನು ಪಡೆಯುವ ಹಿನ್ನೆಲೆಯಲ್ಲಿ ಬಳಕೆದಾರರ ಗೌಪ್ಯತೆ ಮತ್ತು ಸುರಕ್ಷತೆಗೆ ಅಪಾಯಕಾರಿಯಾದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಗೂಗಲ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಈ ಸ್ಪೈವೇರ್ ಅನ್ನು ಎಸ್‌ಎಂಎಸ್ ಸಂದೇಶಗಳು, ಸಂಪರ್ಕ ಪಟ್ಟಿಗಳು ಮತ್ತು ಸಾಧನದ ಮಾಹಿತಿಯನ್ನು ಕದಿಯಲು ವಿನ್ಯಾಸಗೊಳಿಸಲಾಗಿದೆ. ಜೊತೆಗೆ ಪ್ರೀಮಿಯಂ ವೈರ್‌ಲೆಸ್ ಅಪ್ಲಿಕೇಷನ್ ಪ್ರೋಟೋಕಾಲ್ (ಡಬ್ಲ್ಯುಎಪಿ) ಸೇವೆಗಳಿಗಾಗಿ ಇದು ಗೊತ್ತಿಲ್ಲದೆ ಸೈನ್ ಅಪ್ ಮಾಡುತ್ತದೆ. ಗುರುತಿಸಲಾದ ದುರುದ್ದೇಶಪೂರಿತ ಅಪ್ಲಿಕೇಶನ್‌ಗಳಿಗಾಗಿ ಸುಮಾರು 120,000 ಡೌನ್‌ಲೋಡ್‌ಗಳಾಗಿವೆ.

ಈ ಅಪ್ಲಿಕೇಶನ್‌ಗಳನ್ನು ಪ್ಲೇ ಸ್ಟೋರ್‌ನಿಂದ ತೆಗೆದುಹಾಕಲಾಗಿದ್ದರೂ, ಈಗಾಗಲೇ ಈ 17 ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಿದ ಬಳಕೆದಾರರು ಅವುಗಳನ್ನು ಅಳಿಸಬೇಕಾಗುತ್ತದೆ ಎಂದು ಕಂಪನಿ ತಿಳಿಸಿದೆ.

ರೈತರ ಪೂಜಿಸುವ ಉಪಕರಣಗಳಿಗೆ ಬೆಂಕಿ ಹಚ್ಚುವ ಮೂಲಕ ಅವರನ್ನ ಅವಮಾನಿಸಿದ್ದಾರೆ : ಮೋದಿ

ಗೂಗಲ್ ಪ್ಲೇ ಸ್ಟೋರ್‌ನಿಂದ ತೆಗೆದುಹಾಕಿರುವ ‘ಜೋಕರ್ ಮಾಲ್‌ವೇರ್ ಹೊಂದಿರುವ ದುರುದ್ದೇಶಪೂರಿತ ಅಪ್ಲಿಕೇಶನ್‌ಗಳ ಸಂಪೂರ್ಣ ಪಟ್ಟಿ ಇಲ್ಲಿದೆ:

1. ಆಲ್ ಗುಡ್ ಪಿಡಿಎಫ್ ಸ್ಕಾನರ್(All Good PDF Scanner)

2. ಡೈರೆಕ್ಟ್ ಮೆಸೆಂಜರ್(Direct Messenger)

3. ಮಿಂಟ್ ಲೀಪ್ ಮೇಸೆಜ್ – ಯುವರ್ ಪ್ರೈವೇಟ್ ಮೇಸೆಜ್( Mint Leaf Message-Your Private Message)

4. ಟಾನ್’ಗ್ರಾಮ್ ಅ್ಯಪ್ ಲಾಕ್ (Tangram App Lock)

5. ಯುನಿಕ್ಯೂ ಕೀಬೋರ್ಡ್-ಫ್ಯಾನ್ಸಿ ಫಾಂಟ್ಸ್ ಆ್ಯಂಡ್‌ ಫ್ರೀ ಇಮೋಟಿಕನ್ (Unique Keyboard – Fancy Fonts & Free Emoticons)

6. ಪ್ರೈವೇಟ್ ಎಸ್.ಎಂ.ಎಸ್ (Private SMS)

7. ಸ್ಟೈಲ್ ಫೋಟೋ ಕೊಲೇಜ್( Style Photo Collage)

8. ಒನ್ ಸೆನ್’ಟೆನ್ಸ್ ಟ್ರಾನ್ಸ್ ಲೇಟರ್ – ಮಲ್ಟಿಫಂಕ್ಷನಲ್ ಟ್ರಾನ್ಸ್ ಲೇಟರ್ (One Sentence Translator – Multifunctional Translator)

9. ಮೆಟಿಕ್ಯುಲಸ್ ಸ್ಕ್ಯಾನರ್ ( Meticulous Scanner)

10. ಕೇರ್ ಮೇಸೆಜ್ (Care Message)

11. ಡಿಸೈರ್ ಟ್ರಾನ್ಸ್ ಲೇಟ್( Desire Translate)

12. ಟ್ಯಾಲೆಂಟ್‌ ಫೋಟೋ ಎಡಿಟರ್- ಬ್ಲರ್ ಪೋಕಸ್( Talent Photo Editor – Blur focus)

13. ಪಾರ್ಟ್ ಮೇಸೆಜ್(Part Message)

14. ಪೇಪರ್ ಡಾಕ್ ಸ್ಕ್ಯಾನರ್(Paper Doc Scanner)

15. ಬ್ಲೂ ಸ್ಕ್ಯಾನರ್ ( Blue Scanner)

ಹಮ್ಮಿಂಗ್ ಬರ್ಡ್ ಪಿಡಿಎಫ್ ಕನ್ವರ್ಟರ್ – ಫೋಟೋ ಟು ಪಿಡಿಎಫ್(Hummingbird PDF Converter – Photo to PDF)

17. ಆಲ್ ಗುಡ್ ಪಿಡಿಎಫ್ ಸ್ಕ್ಯಾನರ್ ( All Good PDF Scanner)

ಆರ್ಬಿಐ -ಸತತ ಎರಡನೇ ಬಾರಿಗೆ ಬಡ್ಡಿದರಗಳ ಯಥಾಸ್ಥಿತಿ ಕಾಯ್ದುಕೊಳ್ಳುವ ನಿರೀಕ್ಷೆ

ಸುರಕ್ಷತೆ ಮತ್ತು ಗೌಪ್ಯತೆ ಕಾಳಜಿಗಳಿಗಾಗಿ ಗೂಗಲ್ ತನ್ನ ಪ್ಲೇ ಸ್ಟೋರ್‌ನಿಂದ ಅಪ್ಲಿಕೇಶನ್‌ಗಳನ್ನು ತೆಗೆದುಹಾಕಿರುವುದು ಇದೇ ಮೊದಲಲ್ಲ. ಈ ವರ್ಷದ ಜುಲೈನಲ್ಲಿ, ಟೆಕ್ ದೈತ್ಯ ಆಂಡ್ರಾಯ್ಡ್ ಆಪ್ ಸ್ಟೋರ್‌ನಿಂದ ಆಡ್‌ವೇರ್ ಒಳಗೊಂಡಿರುವ 29 ಅಪ್ಲಿಕೇಶನ್‌ಗಳನ್ನು ತೆಗೆದುಹಾಕಿದೆ. ಈ ಅಪ್ಲಿಕೇಶನ್‌ಗಳು ಆಡ್‌ವೇರ್ ಅನ್ನು ಹರಡುತ್ತಿವೆ ಎಂದು ಗೂಗಲ್ ಹೇಳಿದೆ. ಈಗಾಗಲೇ ಸುಮಾರು 200,000 ಸಾರಿ ಡೌನ್ಲೋಡ್ ಮಾಡಲಾಗಿರುವ ಈ ಅಪ್ಲಿಕೇಶನ್ಗಳಲ್ಲಿ ಯಾವುದಾದರೂ ಇದ್ದರೆ ತಕ್ಷಣ ಅವುಗಳನ್ನು ಡಿಲೀಟ್ ಮಾಡುವಂತೆ ಗೂಗಲ್ ಸೂಚಿಸಿದೆ

Tags: GoogleGoogle Play StoreHere is a list of 17 malicious apps that have been removed from the Google Play Storekannada newslatest Kannada newsNamma Karnataka
ShareTweetSendShare
Join us on:

Related Posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

by Shwetha
May 3, 2026
0

ಚುನಾವಣೋತ್ತರ ಸಮೀಕ್ಷೆಗಳು ಕೇವಲ ಅಂಕಿಅಂಶಗಳ ಆಟವಾಗಿದ್ದು ಅವುಗಳ ಮೇಲೆ ನನಗೆ ಕಿಂಚಿತ್ತೂ ನಂಬಿಕೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ....

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

by Shwetha
May 3, 2026
0

ರಾಜ್ಯದ ಜನಸಾಮಾನ್ಯರಿಗೆ ಈಗ ಬೆಲೆ ಏರಿಕೆಯ ಬಿಸಿ ಜೋರಾಗಿ ತಟ್ಟುತ್ತಿದೆ. ಈಗಾಗಲೇ ಅಡುಗೆ ಅನಿಲ ಮತ್ತು ತರಕಾರಿಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಈಗ ಅಡುಗೆ ಎಣ್ಣೆಯ...

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

by Shwetha
May 3, 2026
0

ಅಮೆರಿಕದೊಂದಿಗೆ ಯುದ್ಧ ಮತ್ತೆ ಆರಂಭವಾಗುವ ಸಾಧ್ಯತೆ ಇದೆ ಎಂದು ಇರಾನ್‌ನ ಹಿರಿಯ ಮಿಲಿಟರಿ ಅಧಿಕಾರಿ ಆಸಾದಿ ಎಚ್ಚರಿಕೆ ನೀಡಿದ್ದಾರೆ. ಅವರ ಪ್ರಕಾರ, ಯುನೈಟೆಡ್ ಸ್ಟೇಟ್ಸ್ ಯಾವುದೇ ಒಪ್ಪಂದಗಳಿಗೆ...

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

ಸಾ ರಾ ಗೋವಿಂದು ಅಣ್ಣಾವ್ರ ಹೆಸರು ಕೆಡಿಸುತ್ತಿದ್ದಾರೆ ನಟ ಚೇತನ್ ಅಹಿಂಸಾ ಕಿಡಿ: ಮನೆ ಮುತ್ತಿಗೆ ಹಾಕಿದವರ ವಿರುದ್ಧ ಪೊಲೀಸ್ ದೂರು ದಾಖಲು

by Shwetha
May 3, 2026
0

ಬೆಂಗಳೂರು: ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮತ್ತು ಕನ್ನಡ ಪರ ಸಂಘಟನೆಗಳ ನಡುವಿನ ಸಂಘರ್ಷ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ವರನಟ ಡಾ. ರಾಜ್...

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

by Shwetha
May 3, 2026
0

ಬೆಂಗಳೂರು ನಗರದ ಹೋಟೆಲ್‌ಗಳಲ್ಲಿ ಊಟ ಮಾಡುವವರಿಗೆ ಇದೀಗ ಮತ್ತಷ್ಟು ಖರ್ಚು ಎದುರಾಗಲಿದೆ. ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆಯಲ್ಲಿ ಭಾರೀ ಏರಿಕೆಯಾದ ಹಿನ್ನೆಲೆಯಲ್ಲಿ, ಹೋಟೆಲ್ ಮಾಲೀಕರು ತಮ್ಮ ಮೆನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram