ADVERTISEMENT
Tuesday, July 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೋನಾ ಜಾಗೃತಿ : ಏನ್ ಮಾಡ್ಬೇಕು? ಏನ್ ಮಾಡಬಾರದು?

admin by admin
March 15, 2020
in Newsbeat, Samagra karnataka
Share on FacebookShare on TwitterShare on WhatsappShare on Telegram

ಕೊರೊನಾ ವೈರಸ್‌ನಿಂದ ಗುಣಮುಖರಾಗಿರುವ ಅಮೆರಿಕದ ಎಲಿಜಬೆತ್‌ ಸಿನೈಡರ್‌ ಎಂಬ ಮಹಿಳೆ ಸಂದರ್ಶನವೊಂದರಲ್ಲಿ ಕೊರೊನಾ ಬಗ್ಗೆ ಭಯಪಡಬೇಡಿ, ವೈರಸ್‌ನ ಲಕ್ಷಣಗಳು ಕಂಡುಬಂದರೆ ಮನೆಯಲ್ಲಿಯೇ ಇರಿ. ಕೊರೊನಾಗೆ ಆತ್ಮವಿಶ್ವಾಸ ಕೂಡ ಮದ್ದಾಗಲಿದೆ ಎಂದಿದ್ದಾರೆ. ಜಗತ್ತಿನಾದ್ಯಂತ ಕೊರೋನಾ ವೈರಸ್ ಮರಣ ಮೃದಂಗ ಮುಂದುವರಿಸಿದ್ದು, ಕರ್ನಾಟಕದಲ್ಲೂ ಕೊರೋನಾ ಶಂಕಿತರ ಸಂಖ್ಯೆ 32 ಕ್ಕೆ ಏರಿದೆ. ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕದಲ್ಲಿ ಒಂದು ವಾರಗಳ ಕಾಲ ಎಲ್ಲಾ ಥಿಯೇಟರ್, ಮಾಲ್, ಬಾರ್, ಪಬ್ ಬಂದ್ ಮಾಡುವಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ.
ಕೊರೋನಾ ವೈರಸ್ ತಡೆಗಟ್ಟಲು ಕೇಂದ್ರ ಆರೋಗ್ಯ ‌ಸಚಿವಾಲಯ ಹಲವು ಮುನ್ನೆಚ್ಚರಿಕೆ ಕಾರ್ಯ ಕ್ರಮಗಳನ್ನು ಜಾರಿಗೆ ತಂದಿದೆ.

ಕೊರೋನಾ ಜಾಗೃತಿ

ಕೊರೊನಾ ವೈರಸ್ ಗಾತ್ರದಲ್ಲಿ 400 – 500 ಮೈಕ್ರೋ ಸೂಕ್ಷ್ಮ ವ್ಯಾಸ ದಪ್ಪವಾಗಿದ್ದು, ಯಾವುದೇ ಮಾಸ್ಕ್ ಇದರ ಪ್ರವೇಶವನ್ನು ತಡೆಯುತ್ತದೆ. ನೆಲ, ವಸ್ತುಗಳು, ಕೈಗಳ ಮೇಲೆ ಇರುತ್ತದೆ ವಿನಃ ಗಾಳಿಯಲ್ಲಿ ಇರುವುದಿಲ್ಲ ಹಾಗೂ ಗಾಳಿಯಲ್ಲಿ ಹರಡುವುದಿಲ್ಲ.

Related posts

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

July 7, 2026
ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

July 7, 2026

ಸೋಂಕಿತ ವ್ಯಕ್ತಿಯು ಸೀನಿದಾಗ ಮತ್ತು ಕೆಮ್ಮಿದಾಗ, ಸೋಂಕಿತ ವ್ಯಕ್ತಿಯ ಜೊತೆ ನಿಕಟ ಸಂಪರ್ಕದಲ್ಲಿರುವಾಗ, ಸೋಂಕಿತ ವ್ಯಕ್ತಿಯ ಹಸ್ತ ಲಾಘವ ಮತ್ತು ಮುಟ್ಟುವಾಗ, ಸೋಂಕಿತ ವ್ಯಕ್ತಿಯು ಬಳಸಿದ ವಸ್ತುಗಳನ್ನು ಯಾವುದೇ ರಕ್ಷಣೆ ಇಲ್ಲದೆ ಬಳಸಿದಾಗ, ಸ್ವಚ್ಛಗೊಳಿಸಿದ/ಸುರಕ್ಷಿತವಲ್ಲದ ಕೈಗಳಿಂದ ಕಣ್ಣು, ಮೂಗು, ಬಾಯಿಯನ್ನು ಮುಟ್ಟುವುದರಿಂದ ಕೊರೋನಾ ರೋಗ ಹರಡುತ್ತದೆ.

• ರೈಲು, ಬಸ್, ಮೆಟ್ರೊ ಅಥವಾ ಜನಜಂಗುಳಿ ಹೆಚ್ಚಾಗಿರುವ ಕಡೆಗಳಲ್ಲಿ ಮುಖಕ್ಕೆ ಮಾಸ್ಕ್ ಹಾಕಿಕೊಳ್ಳಿ.
• ನಿಮ್ಮಲ್ಲಿ ಮಾಸ್ಕ್ ಇಲ್ಲದೇ ಇದ್ದರೂ ಕರವಸ್ತ್ರ ವನ್ನು ಮುಖಕ್ಕೆ ಕಟ್ಟಿಕೊಳ್ಳಬಹುದಾಗಿದೆ.
• ಅನಾರೋಗ್ಯವಿದೆ ಎಂದು ಅನಿಸಿದರೆ ಮನೆಯಲ್ಲೇ ಇರಿ. ಜ್ವರ, ಕೆಮ್ಮು ಮತ್ತು ಉಸಿರಾಟದ ತೊಂದರೆ ಇದ್ದರೆ ಚಿಕಿತ್ಸೆ ಪಡೆಯಿರಿ
• ಅದರಲ್ಲೂ ಜ್ವರ, ಉಸಿರಾಟಕ್ಕೆ ಕಷ್ಟವಾಗುವುದು ಮೊದಲಾದ ಲಕ್ಷಣಗಳಿದ್ದರೆ ತಕ್ಷಣವೇ ವೈದ್ಯಕೀಯ ನೆರವು ಪಡೆಯಿರಿ.
• ಸ್ಥಳೀಯ ಆರೋಗ್ಯ ಪ್ರಾಧಿಕಾರದ ಸಲಹೆಗಳನ್ನು ಪಾಲಿಸಿ
• ಶೀತ ಮತ್ತು ‌ಕೆಮ್ಮುನಿಂದ ಬಳಲುತ್ತಿರುವ ವ್ಯಕ್ತಿಗಳಿಂದ ಅಂತರ ಕಾಯ್ದುಕೊಳ್ಳಿ.
• ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ/ ಟಿಶ್ಯೂ ವನ್ನು ಅಡ್ಡ ಹಿಡಿಯಲೇಬೇಕು.
• ಬಳಸಿದ ಟಿಶ್ಯೂ ಪೇಪರ್ ಗಳನ್ನು ತಕ್ಷಣವೇ ಮುಚ್ಚಿದ ತೊಟ್ಟಿಯಲ್ಲಿ ಹಾಕಿ.
• ಜನದಟ್ಟಣೆ ಪ್ರದೇಶದಿಂದ ದೂರವಿರುವುದು.
• ಆಗಾಗ ಸಾಬೂನಿನಿಂದ ಕೈ ತೊಳೆದುಕೊಳ್ಳುವುದು ಮತ್ತು ಸ್ಯಾನಿಟೈಸರ್
ಬಳಸುವುದು.
• ಸಾರ್ವಜನಿಕ ಸ್ಥಳಗಳಲ್ಲಿ ಬಳಸುವ ವಸ್ತುವನ್ನು ಎಲ್ಲರೂ ಬಳಸುವುದರಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚು. ಇವುಗಳನ್ನು ಬಳಸಿದ ಕೂಡಲೇ ಕೈಗಳನ್ನು ತೊಳೆಯಬೇಕು.
• ಕೈಗಳಿಂದ ಕಣ್ಣು, ಮೂಗು, ಬಾಯಿಯನ್ನು ಪದೇ ಪದೇ ಮುಟ್ಟುವುದನ್ನು ತಪ್ಪಿಸಬೇಕು.
•ಅಜಾಗರೂಕತೆಯಿಂದ ಆ ವೈರಸ್ ದೇಹವನ್ನು ‌ಪ್ರವೇಶಿಸಬಹುದು. ಮುಖವನ್ನು ಸುರಕ್ಷಿತವಾಗಿರಿಸಿ.
• ಸಾರ್ವಜನಿಕ ಸ್ಥಳಗಳಲ್ಲಿ ಎಚ್ಚರ ವಹಿಸುವುದು ಅಗತ್ಯ.
• ತರಕಾರಿಗಳನ್ನು ತೊಳೆದು ಶುಚಿಗೊಳಿಸಿ ಸೇವಿಸಬೇಕು.
•ನಿರಂತರ ನೀರು ಸೇವನೆ ಹಾಗೂ ಬೆಚ್ಚಗಿನ ನೀರು ಕುಡಿಯಬೇಕು.
• ಚೆನ್ನಾಗಿ ಬೇಯಿಸಿದ ಆಹಾರ ಸೇವಿಸಿ

ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ 24/7 ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡಿ.

Tags: AwarenessCorona
ShareTweetSendShare
Join us on:

Related Posts

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

by Shwetha
July 7, 2026
0

ಯದುವೀರ್ ಒಡೆಯರ್ ಅವರು ವಿಶ್ವವಿಖ್ಯಾತ ಮೈಸೂರು ದಸರಾ ವೇಳೆ ಕಂಬಳ ಆಯೋಜಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು, ಕಂಬಳವು ಕರಾವಳಿ ಭಾಗದ ವಿಶಿಷ್ಟ ಸಂಸ್ಕೃತಿ,...

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

by Shwetha
July 7, 2026
0

ಪಾಕಿಸ್ತಾನದ ಅಧಿಕಾರಿಗಳೊಂದಿಗೆ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ಈ...

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

by Shwetha
July 7, 2026
0

ವಿವಿಧ ಕಾರಣಗಳಿಂದ BPL ಪಡಿತರ ಚೀಟಿ ಕಳೆದುಕೊಂಡಿದ್ದ 4 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ರಾಜ್ಯ ಆಹಾರ ಇಲಾಖೆ ಸಿಹಿ ಸುದ್ದಿ ನೀಡಿದೆ. ಅನರ್ಹರೆಂದು ಪರಿಗಣಿಸಿ APL ಕಾರ್ಡ್‌ಗಳಾಗಿ...

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

by Shwetha
July 7, 2026
0

ಮೈಸೂರಿನ ಮುಡಾ ನಿವೇಶನ ಹಂಚಿಕೆ ಹಗರಣದ ಕಿಚ್ಚು ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೂ ತಟ್ಟಿದೆ. ಮೈಸೂರು ನಗರಾಭಿವೃದ್ಧಿ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
July 7, 2026
0

ಪ್ರಿಯಾಂಕ್ ಖರ್ಗೆ ಅವರು ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram