ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ತಮ್ಮ ಕುಟುಂಬಸ್ಥರು ನಡೆಸಿರೋ ಭ್ರಷ್ಟಾಚಾರದ ಬಗ್ಗೆ ತನಿಖೆಗೆ ಸಿಎಂ ಸಿದ್ಧರಿಲ್ಲ : ಸಿದ್ದರಾಮಯ್ಯ

admin by admin
September 30, 2020
in Newsbeat, Politics, ರಾಜಕೀಯ
Siddaramaiah
Share on FacebookShare on TwitterShare on WhatsappShare on Telegram

ಬೆಂಗಳೂರು : ತಮ್ಮ ಕುಟುಂಬ ಸದಸ್ಯರು ನಡೆಸಿರುವ ಭ್ರಷ್ಟಾಚಾರದ ತನಿಖೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಿದ್ಧರಿಲ್ಲ.

ಆರೋಪ ಸಾಬೀತಾದರೆ ರಾಜೀನಾಮೆ ಕೊಡುತ್ತೇನೆ ಎಂದು ಅವರು ಬಾಯಿಮಾತಿಗಷ್ಟೇ ಹೇಳುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Related posts

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026
ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

August 2, 2026

ಬೆಂಗಳೂರಿನಲ್ಲಿ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಕುಟುಂಬದ ಸದಸ್ಯರು ನಡೆಸಿರುವ ಭ್ರಷ್ಟಾಚಾರವನ್ನು ತನಿಖೆಗೆ ವಹಿಸಬೇಕು.

ಒಂದು ವೇಳೆ ಆರೋಪ ಸಾಬೀತಾಗದಿದ್ದರೇ ನಾನು ನನ್ನ ಸ್ಥಾನಕ್ಕೆ ರಾಜೀನಾಮ ನೀಡುತ್ತೇನೆ. ಅದೇ ಭ್ರಷ್ಟಾಚಾರ ಸಾಬೀತಾದರೇ ಸಿಎಂ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ಕೊಡಬೇಕು ಎಂದು ಬಿಎಸ್ ವೈಗೆ ಸವಾಲ್ ಹಾಕಿದ್ದೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತನಿಖೆ ನಡೆಸಿ. ಆರೋಪ ಸಾಬೀತಾಗದೆ ಇದ್ದರೆ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ಕೊಡಲು ಸಿದ್ಧ ಎಂದಿದ್ದೆ. ನಾನು ಹಾಕಿದ ಈ ಸವಾಲನ್ನು ಅವರು ಸ್ವೀಕರಿಸಬೇಕಿತ್ತು.

ಆದರೆ, ಅವರು ಅನಗತ್ಯ ಚರ್ಚೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ : ಕೇಕ್ ತರುವ ಹಣದಲ್ಲಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ಹಂಚಿ : ಬಚ್ಚೇಗೌಡ ಮನವಿ

ಇದೇ ವೇಳೆ ಉತ್ತರಪ್ರದೇಶ ದಲಿತ ಯುವತಿ ಮೇಲೆನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿದ್ದರಾಮಯ್ಯ, ಉತ್ತರ ಪ್ರದೇಶದಲ್ಲಿ ಬಿಜೆಪಿಯ ಸರ್ಕಾರವೇ ಅಧಿಕಾರದಲ್ಲಿದೆ.

ದಿಲ್ಲಿಯಲ್ಲಿ ಶೀಲಾ ದೀಕ್ಷಿತ್ ಸರ್ಕಾರ ಇದ್ದಾಗ ನಿರ್ಭಯಾ ಪ್ರಕರಣದಲ್ಲಿ, ಅವರ ಮೇಲೆ ಭಾರಿ ದೊಡ್ಡ ಮಟ್ಟದ ಆರೋಪವನ್ನು ಮಾಡಿದ್ದರು.

ಇಂದು ಉತ್ತರಪ್ರದೇಶದಲ್ಲಿ ಬಡ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದು, ಆ ಯುವತಿ ಸಾವನ್ನಪ್ಪಿದ್ದಾಳೆ. ಹೆಣ್ಣುಮಕ್ಕಳಿಗೆ ರಕ್ಷಣೆ ನೀಡುವ ಕಾರ್ಯವನ್ನು ಸರ್ಕಾರ ಮಾಡಬೇಕು.

ಆದರೆ, ಉತ್ತರಪ್ರದೇಶದಲ್ಲಿ ಕಾನೂನು-ಸುವ್ಯವಸ್ಥೆಯೇ ಇಲ್ಲದಂತಾಗಿದೆ ಎಂದು ಆರೋಪಿಸಿದರು.

Tags: B.S.YedddyurappaBJPCongressSiddaramaiah
ShareTweetSendShare
Join us on:

Related Posts

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

by Shwetha
August 2, 2026
0

ನಟ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಆಗಸ್ಟ್ 8ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ 'ಟಾಕ್ಸಿಕ್' ಟ್ರೇಲರ್ ಲಾಂಚ್ ಕಾರ್ಯಕ್ರಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram