ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ದೇಶದಲ್ಲಿ ಕೊರೊನಾ ರಣಕೇಕೆ : ಲಕ್ಷದ ಗಡಿ ದಾಟಿದ ಮೃತರ ಸಂಖ್ಯೆ

admin by admin
October 3, 2020
in National, Newsbeat, ದೇಶ - ವಿದೇಶ
Corona Report
Share on FacebookShare on TwitterShare on WhatsappShare on Telegram

ನವದೆಹಲಿ : ಭಾರತದಲ್ಲಿ ಹೆಮ್ಮಾರಿ ಕೊರೊನಾ ವೈರಸ್ ನ ಮರಣ ಮೃದಂಗ ಮುಂದುವರಿದಿದ್ದು, ಇದೀಗ ಸೋಂಕಿಗೆ ಬಲಿಯಾದವರ ಸಂಖ್ಯೆ 1 ಲಕ್ಷದ ಗಡಿ ದಾಟಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,069 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

Related posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026
ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

March 11, 2026

ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,00,842 ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ : ಕೋವಿಡ್-19 ಗೆ ಸಂಭಾವ್ಯ ಚಿಕಿತ್ಸೆಯನ್ನು ಅಭಿವೃದ್ಧಿಪಡಿಸಿದ ಐಸಿಎಂಆರ್

ಇದೇ ಅವಧಿಯಲ್ಲಿ 79,476 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 64,73,545ಕ್ಕೆ ಏರಿಕೆಯಾಗಿದೆ.

ಇನ್ನು ಒಟ್ಟು 64,73,545 ಕೊರೊನಾ ಸೋಂಕಿತರ ಪೈಕಿ ದೇಶದಲ್ಲಿ 9,44,996 ಸಕ್ರಿಯ ಪ್ರಕರಣಗಳಿದ್ದು, 54,27,707 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

Tags: CoronaCorona Casecorona deathCORONA UPDATECorona Virusindia
ShareTweetSendShare
Join us on:

Related Posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

by Shwetha
March 11, 2026
0

ದೇಶದ ಶಾಲೆಗಳ ಪಠ್ಯಪುಸ್ತಕಗಳನ್ನು ಪ್ರಕಟಿಸುವ NCERT ವಿವಾದದ ನಡುವೆಯೇ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಾದಿತ ಅಧ್ಯಾಯವನ್ನು ಮಾತ್ರವಲ್ಲದೆ, ಇಡೀ ಪುಸ್ತಕವನ್ನೇ ಹಿಂಪಡೆಯಲು ಸಂಸ್ಥೆ ಮುಂದಾಗಿದೆ. ಈ ಬಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram