ADVERTISEMENT
Thursday, November 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನನ್ನ ಪ್ರಕಾರ ಜೆಡಿಎಸ್ ಒಂದು ಪಕ್ಷವೇ ಅಲ್ಲ : ಸಿದ್ದರಾಮಯ್ಯ

admin by admin
October 4, 2020
in Newsbeat, Politics, ರಾಜಕೀಯ
Siddaramaiah JDS
Share on FacebookShare on TwitterShare on WhatsappShare on Telegram

ಬೆಂಗಳೂರು: ನನ್ನ ಪ್ರಕಾರ ಜೆಡಿಎಸ್ ಒಂದು ಪಕ್ಷವೇ ಅಲ್ಲ ಎಂದು ಜೆಡಿಎಸ್ ಪಕ್ಷದ ವಿರುದ್ಧ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಉಪಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಪಕ್ಷದ ನಾಯಕರು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದರು.

Related posts

ನಮಗೆ ಉಳಿದುಕೊಳ್ಳಲು ಸರ್ಕಾರ ಜಾಗ ಕೊಟ್ಟಿಲ್ಲ, ಅದು ನಮ್ಮದೇ ಸ್ವಂತ ಜಾಗ: ಸಚಿವ ಯತೀಂದ್ರ ಹೇಳಿಕೆಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಖಡಕ್ ತಿರುಗೇಟು

ನಮಗೆ ಉಳಿದುಕೊಳ್ಳಲು ಸರ್ಕಾರ ಜಾಗ ಕೊಟ್ಟಿಲ್ಲ, ಅದು ನಮ್ಮದೇ ಸ್ವಂತ ಜಾಗ: ಸಚಿವ ಯತೀಂದ್ರ ಹೇಳಿಕೆಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಖಡಕ್ ತಿರುಗೇಟು

November 5, 2026
ಹಾಲು, ಮೊಸರು ಆಯ್ತು ಈಗ ಬಸ್ ಟಿಕೆಟ್ ಸರದಿ: ನವೆಂಬರ್ 5ರಿಂದ ಪ್ರಯಾಣ ದರ ಏರಿಕೆ ಖಚಿತಪಡಿಸಿದ ಸಚಿವ ಬೈರತಿ ಸುರೇಶ್

ರಾಜ್ಯದಲ್ಲಿ ಬಸ್ ಪ್ರಯಾಣ ದುಬಾರಿ; KSRTC ಸೇರಿ 3 ನಿಗಮಗಳ ದರ ಶೇ. 23ರಷ್ಟು ಏರಿಕೆ, BMTC ದರ ಶೇ. 35ರವರೆಗೆ ಹೆಚ್ಚಳ

November 5, 2026

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಮೊನ್ನೆ ಯಾಕೋ ಕುಮಾರಸ್ವಾಮಿ ಶಿರಾಗೆ ಬಂದು ಅಳ್ತಾ ಇದ್ನಪ್ಪ. ವಿಷ ಕೊಡಿ ಮತ್ತೊಂದು ಕೊಡಿ ಅಂತಿದ್ದ.

ಇದೇನು ಹೊಸತಲ್ಲ ದೇವೇಗೌಡರ ಕಾಲದಿಂದಲೂ ಹೀಗೆ ನಡೆದುಕೊಂಡು ಬಂದಿದೆ. ಕುಮಾರಸ್ವಾಮಿ ಅದನ್ನು ಮುಂದುವರಿಸಿದ್ದಾರೆ ಅಷ್ಟೇ.

ನನ್ನ ಪ್ರಕಾರ ಜೆಡಿಎಸ್ ಒಂದು ಪಕ್ಷವೇ ಅಲ್ಲ. ರಾಜಕೀಯದಲ್ಲಿ ಜನ ಸೇವೆ ಮಾಡಬೇಕು.

ಅದನ್ನು ಬಿಟ್ಟು ವಿಷ ಕೊಡಿ ಎಂಬುದು ರಾಜಕಾರಣನಾ? ಜನರೇ ಆಶೀರ್ವಾದ ಮಾಡಬೇಕು.

ನಾವೇ ಕೇಳಿಕೊಳ್ಳಬಾರದು ಎಂದು ಹೆಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆ ಸಿದ್ದರಾಮಯ್ಯ ಟಾಂಗ್ ನೀಡಿದರು.

ಇದನ್ನೂ ಓದಿ : ಆರ್ ಆರ್ ನಗರ ಬೈ ಎಲೆಕ್ಷನ್ ; ಕುಸುಮಾ ಅವರಿಗೆ ‘ಕೈ’ ಟಿಕೆಟ್ ಪಕ್ಕಾ

ಮೊನ್ನೆ ಶಿರಾಗೆ ಭೇಟಿ ನೀಡಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಶಿರಾ ಜನ ನನಗೆ ವಿಷ ಕೊಡುತ್ತೀರೋ, ಹಾಲು ಕೊಡುತ್ತೀರೋ.

ಇದನ್ನು ಶಿರಾ ಕ್ಷೇತ್ರದ ಜನರಿಗೆ ಬಿಡುತ್ತೇನೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

Tags: CongressH D KUMARASWAMYJDSkpccSiddaramaiah
ShareTweetSendShare
Join us on:

Related Posts

ನಮಗೆ ಉಳಿದುಕೊಳ್ಳಲು ಸರ್ಕಾರ ಜಾಗ ಕೊಟ್ಟಿಲ್ಲ, ಅದು ನಮ್ಮದೇ ಸ್ವಂತ ಜಾಗ: ಸಚಿವ ಯತೀಂದ್ರ ಹೇಳಿಕೆಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಖಡಕ್ ತಿರುಗೇಟು

ನಮಗೆ ಉಳಿದುಕೊಳ್ಳಲು ಸರ್ಕಾರ ಜಾಗ ಕೊಟ್ಟಿಲ್ಲ, ಅದು ನಮ್ಮದೇ ಸ್ವಂತ ಜಾಗ: ಸಚಿವ ಯತೀಂದ್ರ ಹೇಳಿಕೆಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಖಡಕ್ ತಿರುಗೇಟು

by Shwetha
November 5, 2026
0

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಂಪ್ರದಾಯಗಳು ಹಾಗೂ ಆಚರಣೆಗಳ ಕುರಿತು ಎದ್ದಿರುವ ಗೊಂದಲಗಳ ನಡುವೆಯೇ, ಮೈಸೂರು ಅರಮನೆಯ ಮಾಲೀಕತ್ವದ ವಿಚಾರವಾಗಿ ರಾಜ್ಯ ಸರ್ಕಾರ ಹಾಗೂ ರಾಜಮನೆತನದ...

ಹಾಲು, ಮೊಸರು ಆಯ್ತು ಈಗ ಬಸ್ ಟಿಕೆಟ್ ಸರದಿ: ನವೆಂಬರ್ 5ರಿಂದ ಪ್ರಯಾಣ ದರ ಏರಿಕೆ ಖಚಿತಪಡಿಸಿದ ಸಚಿವ ಬೈರತಿ ಸುರೇಶ್

ರಾಜ್ಯದಲ್ಲಿ ಬಸ್ ಪ್ರಯಾಣ ದುಬಾರಿ; KSRTC ಸೇರಿ 3 ನಿಗಮಗಳ ದರ ಶೇ. 23ರಷ್ಟು ಏರಿಕೆ, BMTC ದರ ಶೇ. 35ರವರೆಗೆ ಹೆಚ್ಚಳ

by Shwetha
November 5, 2026
0

ಹಾಲು ಮತ್ತು ಮೊಸರಿನ ಬೆಲೆ ಏರಿಕೆಯ ಬೆನ್ನಲ್ಲೇ ಇದೀಗ ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಿದೆ. ಕರ್ನಾಟಕ ಸರ್ಕಾರ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ...

ಕೇವಲ 7 ಕಿಲೋಮೀಟರ್ ಮೆಟ್ರೋ ಉದ್ಘಾಟನೆಗೆ ಪ್ರಧಾನಿ ಬರಬೇಕೇ? ಸಂಸದ ತೇಜಸ್ವಿ ಸೂರ್ಯ ಪೋಸ್ಟ್ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಭುಗಿಲೆದ್ದ ಕ್ರೆಡಿಟ್ ವಾರ್

ಕೇವಲ 7 ಕಿಲೋಮೀಟರ್ ಮೆಟ್ರೋ ಉದ್ಘಾಟನೆಗೆ ಪ್ರಧಾನಿ ಬರಬೇಕೇ? ಸಂಸದ ತೇಜಸ್ವಿ ಸೂರ್ಯ ಪೋಸ್ಟ್ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಭುಗಿಲೆದ್ದ ಕ್ರೆಡಿಟ್ ವಾರ್

by Shwetha
November 5, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸಂಚಾರ ನಾಡಿಯಾಗಿರುವ ನಮ್ಮ ಮೆಟ್ರೋ ಜಾಲವು ಶತಕದ ಮೈಲಿಗಲ್ಲು ದಾಟುತ್ತಿರುವ ಐತಿಹಾಸಿಕ ಕ್ಷಣವೀಗ ರಾಜಕೀಯ ಕ್ರೆಡಿಟ್ ವಾರ್ ಹಾಗೂ ಸಾರ್ವಜನಿಕರ ತೀವ್ರ ಚರ್ಚೆಗೆ...

ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಜಮೀರ್, ನಾಗೇಂದ್ರ? ಸಂಪುಟ ಮರುಪ್ರವೇಶದ ಚರ್ಚೆಗೆ ಮತ್ತೆ ವೇಗ

ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಜಮೀರ್, ನಾಗೇಂದ್ರ? ಸಂಪುಟ ಮರುಪ್ರವೇಶದ ಚರ್ಚೆಗೆ ಮತ್ತೆ ವೇಗ

by Shwetha
November 5, 2026
0

ಕರ್ನಾಟಕ ಕಾಂಗ್ರೆಸ್ ವಲಯದಲ್ಲಿ ಸಚಿವ ಸಂಪುಟದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಮತ್ತು ಶಾಸಕ ಬಿ. ನಾಗೇಂದ್ರ...

ಮುಕ್ತಿ ಧಾಮ್ ದೇಗುಲಕ್ಕೆ ಬಂದು ಸಲ್ಮಾನ್ ಖಾನ್ ಕ್ಷಮೆ ಕೇಳಿದರೆ ಅವರ ಜೀವಕ್ಕೆ ನನ್ನದೇ ಗ್ಯಾರಂಟಿ: ದಶಕಗಳ ದ್ವೇಷ ಅಂತ್ಯಗೊಳಿಸಲು ಲಾರೆನ್ಸ್ ಬಿಷ್ಣೋಯ್ ಚಿಕ್ಕಪ್ಪನ ಬಹಿರಂಗ ಆಫರ್

ಮುಕ್ತಿ ಧಾಮ್ ದೇಗುಲಕ್ಕೆ ಬಂದು ಸಲ್ಮಾನ್ ಖಾನ್ ಕ್ಷಮೆ ಕೇಳಿದರೆ ಅವರ ಜೀವಕ್ಕೆ ನನ್ನದೇ ಗ್ಯಾರಂಟಿ: ದಶಕಗಳ ದ್ವೇಷ ಅಂತ್ಯಗೊಳಿಸಲು ಲಾರೆನ್ಸ್ ಬಿಷ್ಣೋಯ್ ಚಿಕ್ಕಪ್ಪನ ಬಹಿರಂಗ ಆಫರ್

by Shwetha
November 5, 2026
0

ಬಿಕಾನೇರ್: ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಹಾಗೂ ಪ್ರಸ್ತುತ ಗುಜರಾತಿನ ಸಾಬರಮತಿ ಜೈಲಿನಲ್ಲಿರುವ ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನಡುವಿನ ದಶಕಗಳ ಹಳೆಯ ಬದ್ಧ ವೈಷಮ್ಯಕ್ಕೆ ಇದೀಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram