ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಡಿಕೆಶಿ ಮೇಲಿನ ದಾಳಿ ರಾಜಕೀಯ ಪ್ರೇರಿತವಲ್ಲ : ಸಚಿವ ಡಾ.ಕೆ.ಸುಧಾಕರ್

admin by admin
October 5, 2020
in Newsbeat, Politics, ರಾಜಕೀಯ
Dr. K. Sudhakar
Share on FacebookShare on TwitterShare on WhatsappShare on Telegram

 ಮೈಸೂರು : ಕೆಪಿಸಿಸಿ ಅಧ್ಯಕ್ಷ ಹಾಗೂ ಶಾಸಕ ಡಿ.ಕೆ.ಶಿವಕುಮಾರ್ ಅವರ ಮೇಲಿನ ಸಿಬಿಐ ದಾಳಿ ರಾಜಕೀಯ ಪ್ರೇರಿತವಲ್ಲ. ಅವರು ನಿಜಕ್ಕೂ ಪ್ರಾಮಾಣಿಕರಾಗಿದ್ದರೆ ನಿರ್ದೋಷಿಯಾಗಿ ಹೊರಬರುತ್ತಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿಬಿಐ, ಇಡಿ, ಐಟಿ ಸಂಸ್ಥೆಗಳು ಸ್ವಾಯತ್ತ ಸಂಸ್ಥೆಗಳಾಗಿದ್ದು, ಪ್ರಾಮಾಣಿಕವಾಗಿ ಕೆಲಸ ಮಾಡಲು ಅವಕಾಶ ಕೊಡಬೇಕೆ ವಿನಾ, ರಾಜಕೀಯ ಪ್ರೇರಿತವೆಂದು ಜನರ ದಿಕ್ಕು ತಪ್ಪಿಸುವ ಕೆಲಸ ಮಾಡಬಾರದು.

Related posts

shilpa-shaila-commonwealth-games-bronze-medal-karnataka-para-athlete

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ.

July 28, 2026
vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

July 28, 2026

ಇದು ರಾಜಕೀಯ ಪ್ರೇರಿತ ಎಂಬ ಕಾಂಗ್ರೆಸ್ ಆರೋಪ ಸತ್ಯಕ್ಕೆ ದೂರವಾಗಿದೆ. ಡಿ.ಕೆ.ಶಿವಕುಮಾರ್ ಅವರ ಮೇಲೆ ಹಿಂದೆಯೂ ದಾಳಿಯಾಗಿತ್ತು. ಇದು ಮುಂದುವರಿದ ಶೋಧವಾಗಿದೆ,” ಎಂದು ಸ್ಪಷ್ಟಪಡಿಸಿದರು.

CBI Raid Congress D.K.Shivakumar Dr.K.Sudakar

“ಇದು ರಾಜಕೀಯ ಪ್ರೇರಿತವೇ ಆಗಿದ್ದಿದ್ದರೆ, ಕಾಂಗ್ರೆಸ್ ಪಕ್ಷದಲ್ಲಿ ಬೇರೆ ನಾಯಕರೇ ಇಲ್ಲವೇ? ಶಿವಕುಮಾರ್ ಅವರಿಗಿಂತ ಐದು ವರ್ಷ ಸರ್ಕಾರ ನಡೆಸಿದ ಪ್ರಭಾವಿ ನಾಯಕ ಸಿದ್ದರಾಮಯ್ಯ ಅವರ ಮೇಲೆ ಏಕೆ ದಾಳಿಯಾಗಿಲ್ಲ? ಕಾಂಗ್ರೆಸ್‍ನವರು ಈ ವಿಚಾರದಲ್ಲಿ ರಾಜಕೀಯ ಬೆರೆಸಲು ಪ್ರಯತ್ನಿಸುತ್ತಿದ್ದಾರೆ.

ಶಿವಕುಮಾರ್ ತಾವು ಭ್ರಷ್ಟಾಚಾರ ಮಾಡಿಲ್ಲವೆಂದು ಇತ್ತೀಚೆಗೆ ಹೇಳಿಕೆ ನೀಡಿದ್ದಾರೆ. ಹಾಗಿದ್ದಲ್ಲಿ, ಈ ತನಿಖೆಗೆ ಹೆದರುವ ಅವಶ್ಯಕತೆ ಇಲ್ಲ. ನಿಷ್ಪಕ್ಷಪಾತವಾಗಿ ತನಿಖೆ ನಡೆದು, ಸತ್ಯ ಹೊರ ಬರಲು ಎಲ್ಲರೂ ಸಹಕಾರ ನೀಡಬೇಕು,” ಎಂದರು.

ಇದನ್ನೂ ಓದಿ : ಡಿಕೆಶಿ ತನಿಖೆಗೆ ಒಳಗಾಗಲಿ, ಸೀತೆಯಂತೆ ಹೊರಗೆ ಬರಲಿ: ಸಚಿವ ಈಶ್ವರಪ್ಪ

“ಉಪ ಚುನಾವಣೆಗೂ ದಾಳಿಗೂ ಯಾವುದೇ ಸಂಬಂಧವಿಲ್ಲ. ಅಷ್ಟಕ್ಕೂ ಬಿಜೆಪಿ ಸರ್ಕಾರ 117 ಸ್ಥಾನದೊಂದಿಗೆ ಸ್ವಂತ ಬಲದಿಂದ ಸರ್ಕಾರ ರಚಿಸಿದೆ.

ಈ ಉಪ ಚುನಾವಣೆ ಸರ್ಕಾರದ ಅಳಿವು ಉಳಿವಿನ ಮೇಲೆ ಪರಿಣಾಮ ಬೀರುವುದಿಲ್ಲ. ಹೀಗಿರುವಾಗ ಚುನಾವಣೆಗೂ ದಾಳಿಗೂ ಸಂಬಂಧ ಕಲ್ಪಿಸುವುದು ಸರಿಯಲ್ಲ,” ಎಂದು ಸ್ಪಷ್ಟಪಡಿಸಿದರು.

CBI Raid Congress D.K.Shivakumar Dr.K.Sudakar

 

“ಡಿ.ಕೆ. ಶಿವಕುಮಾರ್ ಅವರನ್ನು ಟಾರ್ಗೆಟ್ ಮಾಡಿದ್ದೇವೆ ಎನ್ನುವುದಾದರೆ, ಯುಪಿಎ ಸರ್ಕಾರದ ಅವಧಿಯಲ್ಲಿ, ಅಮಿತ್ ಶಾ ಅವರನ್ನು ಎರಡು ವರ್ಷ ಗುಜರಾತ್‍ನಿಂದ ಬಹಿಷ್ಕಾರ ಮಾಡಿದ್ದು, ಈಗಿನ ಆಂಧ್ರಪ್ರದೇಶದ ಸಿಎಂ ಸೇರಿ ಕಾಂಗ್ರೆಸ್ಸೇತರ ಪಕ್ಷದ ಮೇಲೆ ಸಿಬಿಐ ದಾಳಿ ನಡೆಸಿದ್ದು ರಾಜಕೀಯ ಪ್ರೇರಣೆಯೇ?” ಎಂದು ಪ್ರಶ್ನಿಸಿದರು.

Tags: cbiCongressd k shivakumarDr K Sudakar
ShareTweetSendShare
Join us on:

Related Posts

shilpa-shaila-commonwealth-games-bronze-medal-karnataka-para-athlete

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ.

by admin
July 28, 2026
0

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ..ಗ್ಲಾಸ್ಗೋ ಪೋಡಿಯಂನಲ್ಲಿ ಕರುನಾಡಿನ ರೈತನ ಮಗಳ...

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

by admin
July 28, 2026
0

ವಾಸ್ತು ಶಾಸ್ತ್ರ –  ದಿಕ್ಕು ನಿರ್ದೇಶನಗಳು, ಬ್ರಹ್ಮಸ್ಥಾನ (ಮಧ್ಯಭಾಗ) ತಟಸ್ಥ ಶಕ್ತಿಯ ಕೇಂದ್ರ (Neutral Energy Zone) ಮನೆಯ ಮಧ್ಯಭಾಗವನ್ನು ತೆರವು ಮತ್ತು ಸ್ವಚ್ಛವಾಗಿಡುವುದು ಉತ್ತಮ. ಶ್ರೀ ಕ್ಷೇತ್ರ...

guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

by admin
July 28, 2026
0

ಬುಧವಾರ ಜುಲೈ 29ರಂದು ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಆಷಾಢ ಮಾಸದ ಹುಣ್ಣಿಮೆಯನ್ನು ಗುರು ಪೂರ್ಣಿಮೆ ಎನ್ನಲಾಗುವುದು ಈ ಮಂಗಳಕರ ದಿನ ಜ್ಯೋತಿಷ್ಯದಲ್ಲಿ ತುಂಬಾ ವಿಶೇಷವಾಗಿದೆ. ಯಾಕೆಂದರೆ ಈ...

rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

by admin
July 28, 2026
0

ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..! ಅವನು ಶಾಲೆಗೆ ಹೋಗಿ ಓದಿದ್ದು ಬರೀ 8ನೇ...

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

by Shwetha
July 28, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ಈ ಕುರಿತು ಚರ್ಚೆಗಳು ಜೋರಾಗಿವೆ. ಈ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram