ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ – ವಿವಿಧ ಹುದ್ದೆಗಳ ನೇಮಕಾತಿಗಾಗಿ ಆನ್-ಲೈನ್ ಅರ್ಜಿ ‌ಆಹ್ವಾನ

Shwetha by Shwetha
October 9, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Bel Recruitment oct Bel Recruitment bang Bel Recruitment 23 vacancies BEL Engineering Apprentices Saakshatv job BEL Apprentice Saakshatv job BEL vacancies
Share on FacebookShare on TwitterShare on WhatsappShare on Telegram

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ – ವಿವಿಧ ಹುದ್ದೆಗಳ ನೇಮಕಾತಿಗಾಗಿ ಆನ್-ಲೈನ್ ಅರ್ಜಿ ‌ಆಹ್ವಾನ  Bel Recruitment oct

ಬೆಂಗಳೂರು, ಅಕ್ಟೋಬರ್09: ಬೆಂಗಳೂರಿನಲ್ಲಿ ಕೇಂದ್ರ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್), ಟ್ರೈನಿ ಎಂಜಿನಿಯರ್, ಟ್ರೈನಿ ಆಫೀಸರ್, ಪ್ರಾಜೆಕ್ಟ್‌ ಆಫೀಸರ್ ಮತ್ತು ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. Bel Recruitment oct

Related posts

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

August 3, 2026
ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

August 3, 2026

ಆನ್‌ಲೈನ್ ನೋಂದಣಿ-ಕಮ್-ಅಪ್ಲಿಕೇಶನ್ ಪ್ರಕ್ರಿಯೆಯು ಅಕ್ಟೋಬರ್ 7, 2020 ರಂದು ಪ್ರಾರಂಭವಾಗಿದ್ದು, ಅಕ್ಟೋಬರ್ 21, 2020 ರಂದು ಮುಕ್ತಾಯಗೊಳ್ಳುತ್ತದೆ.

Bel Recruitment oct

ಬಿಇಎಲ್ ನೇಮಕಾತಿ 2020 ರ ಮೂಲಕ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಪೇಕ್ಷಿತ ಅಭ್ಯರ್ಥಿಗಳು ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಮೆಕ್ಯಾನಿಕಲ್, ಸಿವಿಲ್, ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗಗಳಲ್ಲಿ ಬಿ.ಇ / ಬಿ.ಟೆಕ್ / ಬಿ.ಎಸ್ಸಿ ಹೊಂದಿರಬೇಕು.

ಭಾರತದಲ್ಲಿ ಒಂದೇ ಒಂದು ಕೊರೋನಾ ಪ್ರಕರಣ ವರದಿಯಾಗದ ಏಕೈಕ ಪ್ರದೇಶದಲ್ಲಿ ಶಾಲೆಗಳು ಪುನರಾರಂಭ

ಹಣಕಾಸು ವಿಷಯದಲ್ಲಿ ಎಂಬಿಎ ಪದವಿ ಪಡೆದಿರಬೇಕು.
ಬಿಇಎಲ್ ಅಧಿಸೂಚನೆ 2020 ರಲ್ಲಿ ವಿವರಿಸಿರುವಂತೆ ಕನಿಷ್ಠ ಒಂದರಿಂದ ಎರಡು ವರ್ಷಗಳ ಸಂಬಂಧಿತ ಕೈಗಾರಿಕಾ ಕೆಲಸದ ಅನುಭವ ಹೊಂದಿರಬೇಕು.

ಬಿಇಎಲ್ ನೇಮಕಾತಿ 2020 ಮೂಲಕ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆ ಶಾರ್ಟ್‌ಲಿಸ್ಟಿಂಗ್, ಅಕಾಡೆಮಿಕ್ ಕ್ವಾಲಿಫಿಕೇಷನ್, ಕೆಲಸದ ಅನುಭವ ಮತ್ತು ಮೆರಿಟ್ ಮೂಲಕ ನಡೆಯಲಿದೆ.

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಮತ್ತೊಂದು ತಿರುವು

ವಿವಿಧ ಹುದ್ದೆಗಳಿಗೆ ಬಿಇಎಲ್ ನೇಮಕಾತಿ 2020 ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಬಿಇಎಲ್ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬೇಕು.

Bel Recruitment oct

ಬಿಇಎಲ್ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ 2020 ರ ಅಕ್ಟೋಬರ್ 27 ರಂದು ಅಥವಾ ಮೊದಲು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮತ್ತು ಬಿಇಎಲ್ ನೇಮಕಾತಿ 2020 ಪಿಡಿಎಫ್ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಲು
http://bel-india.in ಸಂಪರ್ಕಿಸಬಹುದು.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv

 

Tags: #saakshatvBel recruitmentBharat Electronics Limited
ShareTweetSendShare
Join us on:

Related Posts

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

by admin
August 3, 2026
0

ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ ಪಂಡಿತ್ ಜ್ಞಾನೇಶ್ವರ್ ರಾವ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ...

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

by Shwetha
August 3, 2026
0

ಬಿಜೆಪಿಯ ಪ್ರಖರ ವಾಗ್ಮಿ ಮತ್ತು ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಎಕ್ಸ್ ಖಾತೆಯ ಪರಿಚಯದ ಪುಟದಿಂದ (Bio) ಬಿಜೆಪಿ ರಾಷ್ಟ್ರೀಯ ವಕ್ತಾರ ಎಂಬ ಉಲ್ಲೇಖವನ್ನು...

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

by Shwetha
August 3, 2026
0

ಭಾರತೀಯ ಹಾಕಿ ತಂಡದ ಸಾಂಪ್ರದಾಯಿಕ ನೀಲಿ ಬಣ್ಣದ ಜರ್ಸಿಯನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿರುವುದಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಅಸಮಾಧಾನ...

ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮಾದಾನ ಬೇಡ ಕ್ಷಮೆಯಾಚನೆ ಬೇಕು- ಮಕ್ಕಳು ಕಳೆದುಕೊಂಡ ಪಾಲಕರನ್ನು ಭೇಟಿ ಮಾಡುವ ದಿಟ್ಟತನ ನಿಮಗಿಲ್ಲ: ಮೋದಿ ವಿಡಿಯೋ ವಿರುದ್ಧ ರಾಹುಲ್ ಕಿಡಿ

ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮಾದಾನ ಬೇಡ ಕ್ಷಮೆಯಾಚನೆ ಬೇಕು- ಮಕ್ಕಳು ಕಳೆದುಕೊಂಡ ಪಾಲಕರನ್ನು ಭೇಟಿ ಮಾಡುವ ದಿಟ್ಟತನ ನಿಮಗಿಲ್ಲ: ಮೋದಿ ವಿಡಿಯೋ ವಿರುದ್ಧ ರಾಹುಲ್ ಕಿಡಿ

by Shwetha
August 3, 2026
0

ಭ್ರಷ್ಟತೆಯಿಂದ ಕೂಡಿದ ಪರೀಕ್ಷಾ ವ್ಯವಸ್ಥೆಯನ್ನು ದೇಶದ ಯುವಜನತೆಗೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಕ್ಷಮೆ ಯಾಚಿಸಬೇಕೇ ಹೊರತು ಅವರಿಗೆ ಕ್ಷಮಾದಾನ ನೀಡುವುದಲ್ಲ ಎಂದು ಕಾಂಗ್ರೆಸ್...

5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ

5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ

by Shwetha
August 3, 2026
0

ಖಾಲಿ ನಿವೇಶನಗಳನ್ನು ಹೊಂದಿರುವ ಮಾಲೀಕರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಐದು ವರ್ಷಗಳ ಒಳಗಾಗಿ ಮನೆ ನಿರ್ಮಿಸದಿದ್ದರೆ ಅಂತಹ ನಿವೇಶನಗಳನ್ನು ಸರ್ಕಾರವೇ ವಾಪಸ್ ಪಡೆಯುವುದು ಅಥವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram