ADVERTISEMENT
Thursday, May 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಅರ್ನಾಬ್ ಗೋಸ್ವಾಮಿ ಸಂಪಾದಕತ್ವದ ರಿಪಬ್ಲಿಕ್ ‌ಟಿವಿಯ ಟಿಆರ್ ಪಿಯಲ್ಲಿ ಭಾರೀ ಗೋಲ್ ಮಾಲ್ – ಮುಂಬೈ ಪೋಲಿಸರ ಆರೋಪ

Shwetha by Shwetha
October 9, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
TRP Republic tv saakshatv
Share on FacebookShare on TwitterShare on WhatsappShare on Telegram

ನಕಲಿ ಟಿಆರ್ ಪಿ ಜಾಲದಲ್ಲಿ ರಿಪಬ್ಲಿಕ್ ‌ಟಿವಿಯು ಸೇರಿದಂತೆ ಇತರ ಎರಡು ಸುದ್ದಿ ಚಾನೆಲ್ TRP Republic tv

ಮುಂಬೈ, ಅಕ್ಟೋಬರ್09: ಮುಂಬೈ ಪೊಲೀಸರು ಗುರುವಾರ ರಾಷ್ಟ್ರೀಯ ಟೆಲಿವಿಷನ್ ನ್ಯೂಸ್ ಚಾನೆಲ್ ರಿಪಬ್ಲಿಕ್ ಟಿವಿ ಮತ್ತು ಇತರ ಎರಡು ಸುದ್ದಿ ಚಾನೆಲ್‌ಗಳು ನಕಲಿ ಟಿಆರ್ ಪಿ ಜಾಲದಲ್ಲಿ ತೊಡಗಿರುವುದನ್ನು ಬಹಿರಂಗ ಪಡಿಸಿದ್ದಾರೆ. TRP Republic tv

Related posts

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

May 20, 2026
ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದೇಶದ ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

May 20, 2026

ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ – 5.33 ಕೋಟಿ ಷೇರುಗಳ ಮರುಖರೀದಿಗೆ ಅನುಮೋದನೆ

ಇತರ ಎರಡು ಸ್ಥಳೀಯ ಮುಂಬೈ ಚಾನೆಲ್‌ಗಳು – ಫಾಸ್ಟ್ ಮರಾಠಿ ಮತ್ತು ಬಾಕ್ಸ್ ಸಿನೆಮಾ, ವೀಕ್ಷಕರ ರೇಟಿಂಗ್‌ಗಳನ್ನು ಏರಿಸಲು ಗೋಲ್ ಮಾಲ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅದರ ಮಾಲೀಕರನ್ನು ಬಂಧಿಸಲಾಗಿದೆ.

TRP Republic tv saakshatv
ಏತನ್ಮಧ್ಯೆ, ರಿಪಬ್ಲಿಕ್ ಟಿವಿ ಪ್ರವರ್ತಕ ಮತ್ತು ನಿರೂಪಕ ಅರ್ನಾಬ್ ಗೋಸ್ವಾಮಿಯನ್ನು ಶೀಘ್ರದಲ್ಲೇ ವಿಚಾರಣೆಗೆ ಒಳಪಡಿಸಲಾಗುವುದು.

ಸುದ್ದಿ ಚಾನೆಲ್‌ಗಳಲ್ಲಿ ಅತಿ ಹೆಚ್ಚು ಟಿಆರ್‌ಪಿಗಳು ಅಥವಾ ಟೆಲಿವಿಷನ್ ರೇಟಿಂಗ್ ಪಾಯಿಂಟ್‌ಗಳನ್ನು ಹೇಳಿಕೊಳ್ಳುವ ರಿಪಬ್ಲಿಕ್ ಟಿವಿಯ ಅಧಿಕಾರಿಗಳನ್ನು ಇಂದು ಅಥವಾ ನಾಳೆ ಕರೆಸಲಾಗುವುದು ಎಂದು ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಹೇಳಿದ್ದಾರೆ.

ರಿಲಯನ್ಸ್ ಜೊತೆ ಒಪ್ಪಂದಕ್ಕೆ ಸಹಿ ಹಾಕಿ ಫ್ಯೂಚರ್ ಗ್ರೂಪ್ ನಿಂದ ಒಪ್ಪಂದದ ಉಲ್ಲಂಘನೆ ಅಮೆಜಾನ್ ಆರೋಪ

ಮಾಧ್ಯಮ ಸಂಸ್ಥೆಗಳು ತಮ್ಮ ಚಾನೆಲ್ ಅನ್ನು ಸಾರ್ವಕಾಲಿಕವಾಗಿ ಸ್ವಿಚ್ ಆನ್ ಮಾಡಲು ಟಿಆರ್ ಪಿ ಯಂತ್ರ ಅಳವಡಿಸಿರುವ ಮನೆಗಳಲ್ಲಿ ಮಾಸಿಕ 400-500 ರೂ ಕೊಟ್ಟು ಒತ್ತಡ ಹೇರಲಾಗುತ್ತಿತ್ತು. ಈ ಮೂಲಕ ತಮ್ಮ ಚಾನೆಲ್ ಗಳ ಟಿಆರ್ ಪಿಯನ್ನು ಏರಿಕೆ ಮಾಡುತ್ತಿದ್ದರು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

TRP Republic tv saakshatv

ಏನಿದು ಟಿಆರ್ ಪಿ
ಟೆಲಿವಿಷನ್ ರೇಟಿಂಗ್ ಪಾಯಿಂಟ್ (ಟಿಆರ್‌ಪಿ), ನಿರ್ದಿಷ್ಟ ಟಿವಿ ಚಾನೆಲ್‌ನಲ್ಲಿ ನಿರ್ದಿಷ್ಟ ಕಾರ್ಯಕ್ರಮವು ಎಷ್ಟು ವೀಕ್ಷಕರನ್ನು ಪಡೆಯುತ್ತಿದೆ ಎಂಬುದನ್ನು ಗುರುತಿಸುವ ಗುರಿಯನ್ನು ಹೊಂದಿದೆ.

ಮೆಟ್ರಿಕ್ ಅನ್ನು ಆಯ್ಕೆ ಮಾಡಲಾದ ಕೆಲವು ಸಾವಿರ ಟಿವಿ ಸೆಟ್‌ಗಳಿಗೆ ಜೋಡಿಸಲಾದ ಸಾಧನದಲ್ಲಿ ಲೆಕ್ಕಹಾಕಲಾಗುತ್ತದೆ
ಇದನ್ನು ಪೀಪಲ್ಸ್ ಮೀಟರ್ ಎಂದೂ ಜನಪ್ರಿಯವಾಗಿ ಕರೆಯಲಾಗುತ್ತದೆ.

ಮುಂಬೈಯಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಉಲ್ಬಣ

ಕೇಬಲ್ ಹೊಸ ಕಾಯ್ದೆ ಪ್ರಕಾರ ನಮಗೆ ಬೇಕಾದ ಚಾನೆಲ್ ನಾವೇ ಆಯ್ಕೆ ಮಾಡಬೇಕಿತ್ತು. ಇಂಡಿಯಾ ಟುಡೇ , ಮತ್ತು ಎನ್. ಡಿ.ಟಿ.ವಿ ಲಿಸ್ಟ್ ನಲ್ಲಿ ಸೇರಿಸದಿದ್ದರು ಉಚಿತವಾಗಿ ವೀಕ್ಷಿಸಬಹುದಾಗಿದೆ .

ಇತರ ಅನೇಕ ಚಾನೆಲ್ ತನ್ನ ಚಾನೆಲ್ ಆಯ್ಕೆ ಕಡಿಮೆ ಆದಾಗ ಡಿಸ್ಟ್ರಿಬ್ಯೂಟರ್ ಅಥವಾ ಕೇಬಲ್ ಮೂಲಕ ಮೋಶನಲ್ ಆಫರ್ ಹೆಸರಿನಲ್ಲಿ ಜನರ ಆಯ್ಕೆಗೆ ವಿರುದ್ಧವಾಗಿ ಪ್ರಸಾರ ಮಾಡಿದ ಅನೇಕ ನಿದರ್ಶನಗಳಿವೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv

 

Tags: #saakshatvMumbai-policeRepublic TVTRP
ShareTweetSendShare
Join us on:

Related Posts

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

by Shwetha
May 20, 2026
0

ಡಿಕೆ ಶಿವಕುಮಾರ್ ಅವರು ತುಮಕೂರನ್ನು 2ನೇ ಬೆಂಗಳೂರು ಆಗಿ ಅಭಿವೃದ್ಧಿಪಡಿಸುವ ಆಲೋಚನೆಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆ ತುಮಕೂರಿನಲ್ಲಿ ಆಯೋಜಿಸಿದ್ದ...

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದೇಶದ ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

by Shwetha
May 20, 2026
0

ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ಹೆಚ್ಚುತ್ತಿರುವ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವೇ ನೇರ ಕಾರಣ ಎಂದು...

ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್

ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್

by Shwetha
May 20, 2026
0

ರಾಜ್ಯದ ಜನಸಾಮಾನ್ಯರಿಗೆ ಮತ್ತು ಬಡ ಕುಟುಂಬಗಳಿಗೆ ಕರ್ನಾಟಕ ಸರ್ಕಾರವು ಮಹತ್ವದ ಕೊಡುಗೆಯೊಂದನ್ನು ನೀಡಿದೆ. ಇನ್ನು ಮುಂದೆ ನಿಮ್ಮ ಬಳಿ ರೇಷನ್ ಕಾರ್ಡ್ ಇದ್ದರೆ ಕೇವಲ ಅಕ್ಕಿ, ಬೇಳೆ...

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

by Shwetha
May 20, 2026
0

ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಬಾದಾಮಿ ಗುಹಾಲಯದಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಶ್ವ ವಿಖ್ಯಾತ ಬಾದಾಮಿ ಗುಹೆಗಳಲ್ಲಿ ಮುಸ್ಲಿಂ ಯುವತಿಯೊಬ್ಬಳು ಚಪ್ಪಲಿ...

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

by Shwetha
May 20, 2026
0

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹಂಚಿಕೊಂಡಿರುವ ಒಂದು ಪೋಸ್ಟ್ ಈಗ ಭಾರತದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾರ್ವೆ ಭೇಟಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram