(Department of Public Education)
ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆಯು ಶಾಲಾ ದಾಖಲಾತಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಅಕ್ಟೋಬರ್ 16 ರವರೆಗೆ ದಾಖಲಾತಿಗೆ ಅವಕಾಶ ನೀಡಲಾಗಿದೆ.
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ದಾಖಲಾತಿಯನ್ನು ಸೆಪ್ಟೆಂಬರ್ 30 ರವರೆಗೆ ಪೂರ್ಣಗೊಳಿಸಲು ಅವಕಾಶ ನೀಡಲಾಗಿತ್ತು. ಆದರೆ ಕೊರೊನಾ ಆತಂಕದ ನಡುವೆ ದಾಖಲಾತಿ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳು ದಾಖಲಾತಿ ಅವಧಿಯನ್ನು ವಿಸ್ತರಿಸಬೇಕೆಂದು ಮನವಿ ಮಾಡಿದ್ದವು. ಇದಕ್ಕೆ ಸ್ಪಂದಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯು 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ದಾಖಲಾತಿಗಾಗಿ ನೀಡಿದ್ದ ಕಾಲಾವಕಾಶವನ್ನು ಅಕ್ಟೋಬರ್ 16 ರವರೆಗೆ ವಿಸ್ತರಿಸಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ( Department of Public Education) ಯು ಶಾಲಾ ದಾಖಲಾತಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಅಕ್ಟೋಬರ್ 16 ರವರೆಗೆ ದಾಖಲಾತಿಗೆ ಅವಕಾಶ ನೀಡಲಾಗಿದೆ.
ವಿದ್ಯಾಗಮ ಆಯ್ತು `ಕೊರೊನಾಗಮ’; ನಾಲ್ವರು ಮಕ್ಕಳಿಗೆ ಕೊವಿಡ್ ಪಾಸಿಟಿವ್..!
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ದಾಖಲಾತಿಯನ್ನು ಸೆಪ್ಟೆಂಬರ್ 30 ರವರೆಗೆ ಪೂರ್ಣಗೊಳಿಸಲು ಅವಕಾಶ ನೀಡಲಾಗಿತ್ತು. ಆದರೆ ಕೊರೊನಾ ಆತಂಕದ ನಡುವೆ ದಾಖಲಾತಿ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳು ದಾಖಲಾತಿ ಅವಧಿಯನ್ನು ವಿಸ್ತರಿಸಬೇಕೆಂದು ಮನವಿ ಮಾಡಿದ್ದವು. ಇದಕ್ಕೆ ಸ್ಪಂದಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯು 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ದಾಖಲಾತಿಗಾಗಿ ನೀಡಿದ್ದ ಕಾಲಾವಕಾಶವನ್ನು ಅಕ್ಟೋಬರ್ 16 ರವರೆಗೆ ವಿಸ್ತರಿಸಿದೆ.
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel