ADVERTISEMENT
Monday, September 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಜ್ಞಾನಿಗಳನ್ನೇ ಬೆರಗು ಗೊಳಿಸಿದ ಪಕ್ಷಿ : ಅರ್ಧ ಗಂಡು, ಅರ್ಧ ಹೆಣ್ಣು: ವಿಚಿತ್ರ ಪಕ್ಷಿ ಪ್ರತ್ಯಕ್ಷ..!  

Namratha Rao by Namratha Rao
October 9, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ವಾಷಿಂಗ್ಟನ್‌: ಅಮೆರಿಕದ ಪೆನ್ಸಿಲ್ವೇನಿಯಾದಲ್ಲಿ ಒಂದು ವಿಚಿತ್ರ ರೀತಿಯಾದ ಪಕ್ಷಿ (unique bird) ಪತ್ತೆಯಾಗಿದ್ದು, ವಿಜ್ಞಾನ ಲೋಕಕ್ಕೆ ಸವಾಲಾಗಿದೆ. ಪಕ್ಷಿತಜ್ಞರು ಪತ್ತೆ ಹಚ್ಚಿರುವ ಈ ವಿಚಿತ್ರ ಪಕ್ಷಿ ವಿಜ್ಞಾನಿಗಳನ್ನ ಅಚ್ಚರಿಗೀಡುಮಾಡಿದೆ.  ಈ ಹಕ್ಕಿಯ ಬಲಭಾಗ ಸಂಪೂರ್ಣ ಗಂಡು, ಎಡಭಾಗ ಸಂಪೂರ್ಣ ಹೆಣ್ಣು. ಅರ್ಧ ಗಂಡು, ಅರ್ಧ ಹೆಣ್ಣಾಗಿರುವ ಈ ವಿಚಿತ್ರ ಪಕ್ಷಿ ಬಗ್ಗೆ ಸಂಶೋಧಕರನ್ನು ಹೆಚ್ಚು ಕೌತುಕಕ್ಕೀಡು ಮಾಡಿದೆ.

unique bird saaksha tv
gainandromarf

ಎದೆಯ ಭಾಗದಲ್ಲಿ ಗುಲಾಬಿ ಬಣ್ಣ, ಬಲಗೈ ಭಾಗದಲ್ಲಿ ಕಪ್ಪುಗರಿಗಳನ್ನು ಇದು ಹೊಂದಿದ್ದು, ಇಲ್ಲಿ ಗಂಡುಹಕ್ಕಿಯೆಂದು ಗುರುತಿಸಲಾಗಿದೆ. ಆದರೆ ಎಡಭಾಗದಲ್ಲಿ ಹಳದಿ ಮತ್ತು ಕಂದು ಬಣ್ಣದ ಪುಕ್ಕಗಳು ಇದ್ದು ಇಲ್ಲಿ ಹೆಣ್ಣಿನ ಲಕ್ಷಣಗಳನ್ನು ಹೊಂದಿರುವುದಾಗಿ ತಜ್ಞರು ಹೇಳಿದ್ದಾರೆ.

Related posts

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಗ್ಯಾರಂಟಿ ಯೋಜನೆಗಳೇ ಸರ್ಕಾರಕ್ಕೆ ಮುಳುವಾಯಿತೇ?ಡಿಕೆಶಿ ಸರ್ಕಾರಕ್ಕೆ ಸಚಿವ ಬಾಲಕೃಷ್ಣ ಶಾಕ್: ಗ್ಯಾರಂಟಿ ಇಲ್ಲದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ ಎಂದು ಅಸಹಾಯಕತೆ

September 28, 2026

ಪಕ್ಷಿ ವೀಕ್ಷಣೆ ಮಾಡುತ್ತಿದ್ದ ಸಂದರ್ಭದಲ್ಲಿ ಪೆನ್ಸಿಲ್ವೇನಿಯಾದ ರೆಕ್ಟರ್‌  ಪ್ರಾಂತ್ಯದಲ್ಲಿ ಪಕ್ಷಿ ತಜ್ಞ  ಅನ್ನಿ ಲಿಂಡ್ಸೆ ಎನ್ನುವವರ ಕಣ್ಣಿಗೆ ಈ ಪಕ್ಷಿ ಬಿದ್ದಿದೆ. ಇದನ್ನು ಸೆರೆಹಿಡಿದಿರುವ ಅನ್ನಿ ಇದರ ಬಗ್ಗೆ ಇದೀಗ ಅಧ್ಯಯನ ಶುರು ಮಾಡಿದ್ದಾಳೆ.

ಕೀವಿ ಹಣ್ಣಿನ 6 ಸೂಪರ್ ಪವರ್‌ಫುಲ್ ಆರೋಗ್ಯ ಪ್ರಯೋಜನಗಳು

ಈ ಪಕ್ಷಿಯನ್ನು (unique bird) ಗೈನಾಂಡ್ರೊಮಾರ್ಫ್‌ ಎಂದು ಕರೆಯಲ್ಪಡುತ್ತೆ ಎಂಬ ಮಾಹಿತಿ ಸಿಕ್ಕಿದೆ. ಈ ಅಪರೂಪದ ಪಕ್ಷಿಯಲ್ಲಿ ಸಾಕಷ್ಟು ಅಪರೂಪದ ವಿಶೇಷತೆಗಳು ಅಡಗಿವೆಯಂತೆ. ಸಂತಾನೋತ್ಪತ್ತಿ ಸಮಯದಲ್ಲಿ ಇದರ ಪುಕ್ಕದಲ್ಲಿ ಬದಲಾವಣೆಯಾಗುತ್ತದೆ. ವಸಂತ ಋತುವಿನ ಸಂದರ್ಭದಲ್ಲಿ ಸಂತಾನೋತ್ಪತ್ತಿಯಾಗುತ್ತೆ. ಈ ಸಮಯದಲ್ಲಿ ಈ ಹಕ್ಕಿ ಪುಕ್ಕಗಳ ಸಹಾಯದಿಂದ ಸಂತಾನೋತ್ಪತ್ತಿಗೆ ಮುಂದಾಗುತ್ತದೆ. ಆದರೆ ಉಳಿದ ಸಮಯದಲ್ಲಿ ಇದರ ಪುಕ್ಕವು ಗಂಡಿನ ಪುಕ್ಕದಂತೆ ಮಾರ್ಪಾಡಾಗುತ್ತದೆ. ಇದು ಪ್ರಕೃತಿಯ ವಿಶಿಷ್ಠತೆಯಾಗಿದೆ.  ಸದ್ಯ ಈ ಹಕ್ಕಿಯ ಬಗ್ಗೆ ಇನ್ನಷ್ಟು  ಅಧ್ಯಯನ ನಡೆಯುತ್ತಿದೆ.

ಅಮೆರಿಕದ ಪೆನ್ಸಿಲ್ವೇನಿಯಾದಲ್ಲಿ ಒಂದು ವಿಚಿತ್ರ ರೀತಿಯಾದ ಪಕ್ಷಿ  ಪತ್ತೆಯಾಗಿದ್ದು, ವಿಜ್ಞಾನ ಲೋಕಕ್ಕೆ ಸವಾಲಾಗಿದೆ. ಪಕ್ಷಿತಜ್ಞರು ಪತ್ತೆ ಹಚ್ಚಿರುವ ಈ ವಿಚಿತ್ರ ಪಕ್ಷಿ ವಿಜ್ಞಾನಿಗಳನ್ನ ಅಚ್ಚರಿಗೀಡುಮಾಡಿದೆ.  ಈ ಹಕ್ಕಿಯ ಬಲಭಾಗ ಸಂಪೂರ್ಣ ಗಂಡು, ಎಡಭಾಗ ಸಂಪೂರ್ಣ ಹೆಣ್ಣು. ಅರ್ಧ ಗಂಡು, ಅರ್ಧ ಹೆಣ್ಣಾಗಿರುವ ಈ ವಿಚಿತ್ರ ಪಕ್ಷಿ ಬಗ್ಗೆ ಸಂಶೋಧಕರನ್ನು ಹೆಚ್ಚು ಕೌತುಕಕ್ಕೀಡು ಮಾಡಿದೆ.  ಎದೆಯ ಭಾಗದಲ್ಲಿ ಗುಲಾಬಿ ಬಣ್ಣ, ಬಲಗೈ ಭಾಗದಲ್ಲಿ ಕಪ್ಪುಗರಿಗಳನ್ನು ಇದು ಹೊಂದಿದ್ದು, ಇಲ್ಲಿ ಗಂಡುಹಕ್ಕಿಯೆಂದು ಗುರುತಿಸಲಾಗಿದೆ. ಆದರೆ ಎಡಭಾಗದಲ್ಲಿ ಹಳದಿ ಮತ್ತು ಕಂದು ಬಣ್ಣದ ಪುಕ್ಕಗಳು ಇದ್ದು ಇಲ್ಲಿ ಹೆಣ್ಣಿನ ಲಕ್ಷಣಗಳನ್ನು ಹೊಂದಿರುವುದಾಗಿ ತಜ್ಞರು ಹೇಳಿದ್ದಾರೆ. ಪಕ್ಷಿ ವೀಕ್ಷಣೆ ಮಾಡುತ್ತಿದ್ದ ಸಂದರ್ಭದಲ್ಲಿ ಪೆನ್ಸಿಲ್ವೇನಿಯಾದ ರೆಕ್ಟರ್‌  ಪ್ರಾಂತ್ಯದಲ್ಲಿ ಪಕ್ಷಿ ತಜ್ಞ  ಅನ್ನಿ ಲಿಂಡ್ಸೆ ಎನ್ನುವವರ ಕಣ್ಣಿಗೆ ಈ ಪಕ್ಷಿ ಬಿದ್ದಿದೆ. ಇದನ್ನು ಸೆರೆಹಿಡಿದಿರುವ ಅನ್ನಿ ಇದರ ಬಗ್ಗೆ ಇದೀಗ ಅಧ್ಯಯನ ಶುರು ಮಾಡಿದ್ದಾಳೆ. ಈ ಪಕ್ಷಿಯನ್ನು ಗೈನಾಂಡ್ರೊಮಾರ್ಫ್‌ ಎಂದು ಕರೆಯಲ್ಪಡುತ್ತೆ ಎಂಬ ಮಾಹಿತಿ ಸಿಕ್ಕಿದೆ. ಈ ಅಪರೂಪದ ಪಕ್ಷಿಯಲ್ಲಿ ಸಾಕಷ್ಟು ಅಪರೂಪದ ವಿಶೇಷತೆಗಳು ಅಡಗಿವೆಯಂತೆ. ಸಂತಾನೋತ್ಪತ್ತಿ ಸಮಯದಲ್ಲಿ ಇದರ ಪುಕ್ಕದಲ್ಲಿ ಬದಲಾವಣೆಯಾಗುತ್ತದೆ. ವಸಂತ ಋತುವಿನ ಸಂದರ್ಭದಲ್ಲಿ ಸಂತಾನೋತ್ಪತ್ತಿಯಾಗುತ್ತೆ. ಈ ಸಮಯದಲ್ಲಿ ಈ ಹಕ್ಕಿ ಪುಕ್ಕಗಳ ಸಹಾಯದಿಂದ ಸಂತಾನೋತ್ಪತ್ತಿಗೆ ಮುಂದಾಗುತ್ತದೆ. ಆದರೆ ಉಳಿದ ಸಮಯದಲ್ಲಿ ಇದರ ಪುಕ್ಕವು ಗಂಡಿನ ಪುಕ್ಕದಂತೆ ಮಾರ್ಪಾಡಾಗುತ್ತದೆ. ಇದು ಪ್ರಕೃತಿಯ ವಿಶಿಷ್ಠತೆಯಾಗಿದೆ.  ಸದ್ಯ ಈ ಹಕ್ಕಿಯ ಬಗ್ಗೆ ಇನ್ನಷ್ಟು  ಅಧ್ಯಯನ ನಡೆಯುತ್ತಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: #Saaksha TVamericaunique bird
ShareTweetSendShare
Join us on:

Related Posts

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಗ್ಯಾರಂಟಿ ಯೋಜನೆಗಳೇ ಸರ್ಕಾರಕ್ಕೆ ಮುಳುವಾಯಿತೇ?ಡಿಕೆಶಿ ಸರ್ಕಾರಕ್ಕೆ ಸಚಿವ ಬಾಲಕೃಷ್ಣ ಶಾಕ್: ಗ್ಯಾರಂಟಿ ಇಲ್ಲದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ ಎಂದು ಅಸಹಾಯಕತೆ

by Shwetha
September 28, 2026
0

ರಾಮನಗರ: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಈಗ ತನ್ನದೇ ಪಕ್ಷದ ಪ್ರಭಾವಿ ಸಚಿವರಿಂದ ದೊಡ್ಡ ಮುಜುಗರ ಎದುರಾಗಿದೆ. ಸರ್ಕಾರದ ಅತಿ ದೊಡ್ಡ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಬಗ್ಗೆ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

by Shwetha
September 28, 2026
0

ಹೈದರಾಬಾದ್: ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ದಿ ಪ್ಯಾರಡೈಸ್ ಸಿನಿಮಾ ಸದ್ಯ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ಸಿನಿಮಾ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದರೂ ಬಾಕ್ಸ್ ಆಫೀಸ್ ನಲ್ಲಿ ಮಾತ್ರ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ವರ್ಷದ ಕೊನೆಯ ಅಂಗಾರಕ ಸಂಕಷ್ಟಿ ಚತುರ್ಥಿ:ನಿಮ್ಮ ಇಷ್ಟಾರ್ಥ ಸಿದ್ಧಿಗಾಗಿ ಗಣೇಶನಿಗೆ ಹೀಗೆ ಅರ್ಪಿಸಿ ಗರಿಕೆ

by Shwetha
September 28, 2026
0

ವಿನಾಯಕನ ಭಕ್ತರಿಗೆ ಇದು ಅತ್ಯಂತ ಪುಣ್ಯದಾಯಕ ಸಮಯ. ಭಾದ್ರಪದ ಮಾಸದ ಪವಿತ್ರ ದಿನಗಳಲ್ಲಿ ವಿಘ್ನರಾಜ ಸಂಕಷ್ಟಿ ಚತುರ್ಥಿಯು ಸನ್ನಿಹಿತವಾಗಿದ್ದು, ಈ ಬಾರಿ ಇದು ಮಂಗಳವಾರದಂದು ನಾಳೆ ಬಂದಿರುವುದು...

ರಂಗಭೂಮಿಯ ಶಾಶ್ವತ ಮುಖ್ಯಮಂತ್ರಿಗೆ ಮಾಜಿ ಮತ್ತು ಹಾಲಿ ಸಿಎಂಗಳ ಸಲಾಂ ಮುಖ್ಯಮಂತ್ರಿ ನಾಟಕದ 900ನೇ ಪ್ರದರ್ಶನ ಯಶಸ್ವಿ:ಮುಖ್ಯಮಂತ್ರಿ ಚಂದ್ರು ಅಬ್ಬರಕ್ಕೆ ಸಾಕ್ಷಿಯಾದ ರಾಜಕೀಯ ಗಣ್ಯರು

ರಂಗಭೂಮಿಯ ಶಾಶ್ವತ ಮುಖ್ಯಮಂತ್ರಿಗೆ ಮಾಜಿ ಮತ್ತು ಹಾಲಿ ಸಿಎಂಗಳ ಸಲಾಂ ಮುಖ್ಯಮಂತ್ರಿ ನಾಟಕದ 900ನೇ ಪ್ರದರ್ಶನ ಯಶಸ್ವಿ:ಮುಖ್ಯಮಂತ್ರಿ ಚಂದ್ರು ಅಬ್ಬರಕ್ಕೆ ಸಾಕ್ಷಿಯಾದ ರಾಜಕೀಯ ಗಣ್ಯರು

by Shwetha
September 28, 2026
0

ಬೆಂಗಳೂರು ರಂಗಭೂಮಿಯ ಇತಿಹಾಸದಲ್ಲಿ ಮತ್ತೊಂದು ಸುವರ್ಣ ಅಕ್ಷರಗಳ ಪುಟ ತೆರೆದುಕೊಂಡಿತು. ದಶಕಗಳಿಂದ ಕನ್ನಡಿಗರ ಮನಗೆದ್ದಿರುವ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅಭಿನಯದ ಐತಿಹಾಸಿಕ ನಾಟಕ ಮುಖ್ಯಮಂತ್ರಿ ತನ್ನ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ನೆಗೆದುಬಿದ್ದು ಹೋಗುತ್ತೆ ಈ ಸರ್ಕಾರ: 2028ರವರೆಗೆ ಇರ್ತಾರೋ ಇಲ್ವೋ ಗೊತ್ತಿಲ್ಲ ಎಂದು ಡಿಕೆಶಿಗೆ ಕುಮಾರಸ್ವಾಮಿ ಏಕವಚನದಲ್ಲೇ ಕ್ಲಾಸ್

by Shwetha
September 28, 2026
0

ಚನ್ನಪಟ್ಟಣ: ಬಿಡದಿ ಟೌನ್ ಶಿಪ್ ವಿಚಾರವಾಗಿ ರೈತರು ನಡೆಸುತ್ತಿರುವ ಹೋರಾಟ ಈಗ ಮಹಾ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಿದ ಕೇಂದ್ರ ಸಚಿವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram