ADVERTISEMENT
Sunday, May 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳಿಗೆ ಸರ್ಕಾರದಿಂದ ಅನ್ಯಾಯ – ಲೋಕೇಶ್ ತಾಳಿಕಟ್ಟೆ

Namratha Rao by Namratha Rao
October 9, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

(Lokesh Talikatte Pressmeet)

ಬೆಂಗಳೂರು :  ಕೋವಿಡ್ 19 ಸಂಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರವು, ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳನ್ನು ಕಡೆಗಣಿಸುತ್ತಿದೆ ಎಂದು ಮಾನ್ಯತೆ ಪಡೆದ  ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ (Lokesh Talikatte) ಆರೋಪಿಸಿದ್ದಾರೆ.

Related posts

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

May 24, 2026
ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

May 24, 2026

ಬೆಂಗಳೂರಿನ ಗಾಂಧಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು  ಸರ್ಕಾರದ ಧೋರಣೆಯಿಂದ ಸಾವಿರಾರು ಖಾಸಗಿ ಶಾಲೆಗಳು ತಮ್ಮ ಅಸ್ತಿತ್ವವನ್ನು ಕಳೆದುಕೊಂಡು  ಸಂಪೂರ್ಣವಾಗಿ ಮುಚ್ಚಲ್ಪಟ್ಟಿವೆ.

ರಾಜ್ಯ ಸರ್ಕಾರದಿಂದ ಅನ್ಯಾಯವಾಗುತ್ತಿದೆ. ವಿದ್ಯಾಗಮ ಹೆಸರಿನಲ್ಲಿ ರಾಜ್ಯ ಸರ್ಕಾರ ಕೋವಿಡ್ ಮಾರ್ಗಸೂಚಿಗಳನ್ನು ಸ್ಪಷ್ಟವಾಗಿ ಉಲ್ಲಂಘಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇನ್ನೂ ಮುಂದುವರೆದು ಮಾತನಾಡಿರುವ ಅವರು  ಸರ್ಕಾರದ ನಿರ್ಧಾರಗಳಿಂದ ಖಾಸಗಿ ಶಿಕ್ಷಣ ಸಂಸ್ಥೆಗಳು ದಯನೀಯ ಸ್ಥಿತಿಗೆ ಬಂದಿದೆ.

ಹೀಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ನೈತಿಕ ಬೆಂಬಲ ನೀಡುವುದಕ್ಕಾಗಿಯೇ ರಾಜ್ಯ ಮಟ್ಟದ ನೊಂದಾಯಿತ ಖಾಸಗಿ ಶಿಕ್ಷಣ ಆಡಳಿತ ಮಂಡಳಿಗಳ ಒಕ್ಕೂಟವನ್ನು ಸ್ಥಾಪನೆ ಮಾಡಲಾಗಿದೆ.

ಶಿಕ್ಷಕರ ಸರಣಿ ಸಾವಿನ `ಕೊರೊನಾಗಮನ’ವಾಯ್ತಾ ವಿದ್ಯಾಗಮ ಯೋಜನೆ..!

ರೂಪ್ಸ್ ಕರ್ನಾಟಕದ ಮೂಲದ ಖಾಸಗಿ ಶಾಲೆಗಳನ್ನು ಸಶಕ್ತ, ಸದೃಢ ಮತ್ತು ಸಂಘಟನಾತ್ಮಕವಾಗಿ ಬೆಳೆಸುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದ್ರು.

ಇನ್ನು, ಖಾಸಗಿ ಅನುದಾನ ರಹಿತ ಶಾಲೆಗಳಿಗೆ ಶಾಲಾ ಪ್ರಾರಂಭದ ಬಗ್ಗೆ ಸರ್ಕಾರ ಸ್ಪಷ್ಟ ನಿರ್ದೇಶನ ನೀಡಿಲ್ಲ.

ಅಲ್ಲದೆ 2020-2021ನೇ ಸಾಲಿನ ವಾರ್ಷಿಕ ಪಠ್ಯಕ್ರಮ ಮತ್ತು ವೇಳಾಪಟ್ಟಿಯನ್ನು ನಿಗದಿಪಡಿಸಿಲ್ಲ.

ಶುಲ್ಕ ಪಡೆಯುವ ಬಗ್ಗೆಯೂ ಸರ್ಕಾರ ಸ್ಪಷ್ಟತೆ ನೀಡುತ್ತಿಲ್ಲ. ಆದ್ರೆ ಪಠ್ಯಪುಸ್ತಕಗಳ ಖರೀದಿಗೆ ಖಾಸಗಿ ಶಾಲೆಗಳ ಮೇಲೆ ಒತ್ತಡ ಹೇರುತ್ತಿದೆ.

ಜೊತೆಗೆ ದಾಖಲಾತಿ ಆರಂಭವಾಗದಿದ್ರೂ ಪೂರ್ಣ ವೇತನ ನೀಡಲು ನಿರ್ದೇಶನ ನೀಡಿದೆ  ಎಂದು ಲೋಕೇಶ್ ತಾಳಿಕಟ್ಟೆ ಅವರು ಇದೇ ಸಂದರ್ಭದಲ್ಲಿ ಆರೋಪಿಸಿದ್ರು. Lokesh Talikatte

ಮತ್ತೊಂದೆಡೆ, ರಾಜ್ಯ ಸರ್ಕಾರದಿಂದ 2018-2019, 2019-2020ನೇ ಸಾಲಿನ ಆರ್‍ ಟಿಇ ಬಾಕಿ ಶುಲ್ಕವನ್ನು ಮಂಜೂರು ಮಾಡಿಲ್ಲ.

ವಿದ್ಯಾಗಮ ಯೋಜನೆ ಅಡಿಯಲ್ಲಿ ಖಾಸಗಿ ಮತ್ತು ಸರ್ಕಾರಿ ಶಾಲೆಗಳು ಭೇದ ಭಾವ ಉಂಟು ಮಾಡುಲಾಗುತ್ತಿದೆ.

ವಿದ್ಯಾಗಮ ಹೆಸರಿನಲ್ಲಿ ವಾಮ ಮಾರ್ಗ ಅನುಸರಿಸಿ ವರ್ಗಾವಣೆ ಪ್ರಮಾಣ ಪತ್ರಗಳನ್ನು ಪಡೆಯಲಾಗುತ್ತಿದೆ.

ರಾಜ್ಯದಿಂದ ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳಿಗೆ ಅನ್ಯಾಯವಾಗುತ್ತಿದೆ.

ಈ ಎಲ್ಲಾ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಬೇಕು ಎಂದು ಆಗ್ರಹಿಸಿದ್ರು. Lokesh Talikatte

ಸುದ್ದಿಗೋಷ್ಠಿಯಲ್ಲಿ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ ಕಾರ್ಯದರ್ಶಿ ಶಶಿ ಕುಮಾರ್ ದಿಂಡೂರು, ಸಂಘಟಕರಾದ ಜೈರಂಗನಾಥ್, ನಿರ್ದೇಶಕರಾದ ನಾಗರಾಜ್ ಹಾಗೂ ಕೋಶಾಧಿಕಾರಿ ಶಿವ ಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Education systemlokesh talikattteState Government
ShareTweetSendShare
Join us on:

Related Posts

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

by Shwetha
May 24, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆನೇಕಲ್‌ನಲ್ಲಿ ಉದ್ದೇಶಿತ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ...

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

by Shwetha
May 24, 2026
0

ಭಾರತದ ಗಡಿಭಾಗಗಳಲ್ಲಿ ದಶಕಗಳಿಂದ ಕದ್ದುಮುಚ್ಚಿ ನುಸುಳುತ್ತಿರುವ ಹಾಗೂ ದೇಶದ ಆಂತರಿಕ ಭದ್ರತೆಗೆ ಸವಾಲಾಗಿ, ಕೃತಕ ಜನಸಂಖ್ಯಾ ಬದಲಾವಣೆಗೆ ಕಾರಣವಾಗಿರುವ ಅಕ್ರಮ ವಲಸಿಗರ ವಿರುದ್ಧ ಕೇಂದ್ರ ಸರ್ಕಾರ ಇದೀಗ...

ರಾಜ್ಯಸಭೆ ಅಂಗಳದಲ್ಲಿ ದೊಡ್ಡಗೌಡರ ಭವಿಷ್ಯ – ಪ್ರಧಾನಿ ಮೋದಿ ವಿವೇಚನೆಗೆ ಎಲ್ಲವನ್ನೂ ಬಿಟ್ಟ ದಳಪತಿಗಳು

ರಾಜ್ಯಸಭೆ ಅಂಗಳದಲ್ಲಿ ದೊಡ್ಡಗೌಡರ ಭವಿಷ್ಯ – ಪ್ರಧಾನಿ ಮೋದಿ ವಿವೇಚನೆಗೆ ಎಲ್ಲವನ್ನೂ ಬಿಟ್ಟ ದಳಪತಿಗಳು

by Shwetha
May 24, 2026
0

ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಈಗ ರಾಜ್ಯಸಭಾ ಚುನಾವಣೆಯ ಕಾವು ಜೋರಾಗಿದೆ. ಅದರಲ್ಲೂ ವಿಶೇಷವಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮರು ಆಯ್ಕೆಯ ವಿಷಯ ಸಾಕಷ್ಟು ಚರ್ಚೆಗೆ...

ರಾಜ್ಯಸಭಾ ಚುನಾವಣೆ ಎಫೆಕ್ಟ್ ಸಿದ್ದು ಕುರ್ಚಿ ಸುಭದ್ರ ಡಿಕೆಶಿ ಸಿಎಂ ಕನಸಿಗೆ ಹೈಕಮಾಂಡ್ ಬ್ರೇಕ್

ರಾಜ್ಯಸಭಾ ಚುನಾವಣೆ ಎಫೆಕ್ಟ್ ಸಿದ್ದು ಕುರ್ಚಿ ಸುಭದ್ರ ಡಿಕೆಶಿ ಸಿಎಂ ಕನಸಿಗೆ ಹೈಕಮಾಂಡ್ ಬ್ರೇಕ್

by Shwetha
May 24, 2026
0

ಜೂನ್ 18ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆ ಕರ್ನಾಟಕ ರಾಜಕಾರಣದ ದಿಕ್ಕನ್ನೇ ಬದಲಿಸುವ ಮುನ್ಸೂಚನೆ ನೀಡಿದೆ. ಈ ಚುನಾವಣೆಯು ಕೇವಲ ದೆಹಲಿಗೆ ಪ್ರತಿನಿಧಿಗಳನ್ನು ಕಳುಹಿಸುವ ಪ್ರಕ್ರಿಯೆಯಾಗಿ ಉಳಿಯದೆ, ರಾಜ್ಯ...

ಮೋದಿ ರೋಮ್ಯಾಂಟಿಕ್ ಫೋಟೋ ನೋಡಿದರೆ ನಗು ಬರುತ್ತೆ; ದೇಶದಲ್ಲಿ ಸಮಸ್ಯೆಗಳಿದ್ದರೂ ಮೋದಿ ಮೆಲೋಡಿ ಹಂಚುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್

ಮೋದಿ ರೋಮ್ಯಾಂಟಿಕ್ ಫೋಟೋ ನೋಡಿದರೆ ನಗು ಬರುತ್ತೆ; ದೇಶದಲ್ಲಿ ಸಮಸ್ಯೆಗಳಿದ್ದರೂ ಮೋದಿ ಮೆಲೋಡಿ ಹಂಚುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್

by Shwetha
May 24, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸ ಹಾಗೂ ಅಲ್ಲಿನ ಫೋಟೋ ಶೂಟ್ ಬಗ್ಗೆ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ತೀವ್ರ ವ್ಯಂಗ್ಯವಾಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram