ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಅಮೇಜಾನ್ ಫ್ರೈಂನಲ್ಲಿ ಒಟ್ಟು 5 ಭಾಷೆಗಳಲ್ಲಿ 9ಕ್ಕೂ ಹೆಚ್ಚು ಸಿನೆಮಾಗಳು ರಿಲೀಸ್..! ಯಾವು ಗೊತ್ತಾ..?

Namratha Rao by Namratha Rao
October 9, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

amazon prime

ಜಾಗತಿಕವಾಗಿ ಡಿಜಿಟಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿರುವ ಅಮೇಜಾನ್ ಪ್ರೈಂ ನಲ್ಲಿ ಇದೀಗ ಸಿನಿಪ್ರಿಯರಿಗೆ ಭರ್ಜರಿ ಮನರಜನೆಯ ರಸದೌತಣವೇ ಸಿಗಲಿದೆ. ಒಟ್ಟು 5 ಭಾರತೀಯ ಭಾಷೆಗಳಲ್ಲಿ 9 ಕ್ಕೂ ಹೆಚ್ಚು ಸಿನಿಮಾಗಳು ರಿಲೀಸ್ ಗೆ ರೆಡಿಯಾಗಿದ್ದು, ಜನರನ್ನ ರಂಜಿಸಲಿದೆ..  ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಸೇರಿದಂತೆ ವಿವಿಧ ಭಾಷೆಗಳಲ್ಲಿ 9ಕ್ಕೂ ಅಧಿಕ ಬಹುನಿರೀಕ್ಷಿತ ರೋಚಕ ಸಿನಿಮಾಗಳು ಶೀಗ್ರವೇ ಅಪ್ಪಳಿಸಲಿವೆ.

Related posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

April 1, 2026
ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

April 1, 2026

amazon prime
bheema sena nala maharaja

ಮುಖ್ಯವಾಗಿ (ಹಿಂದಿ) ವರುಣ್ ಧವನ್ ಮತ್ತು ಸಾರಾ ಅಲಿ ಖಾನ್ ಅಭಿನಯದ ಕೂಲಿ ನಂಬರ್ 1, (ಹಿಂದಿ) ರಾಜ್ ಕುಮಾರ್ ರಾವ್ ಅಭಿನಯದ ಛಲಾಂಗ್, ಭೂಮಿ ಪೆಡ್ನೇಕರ್ ಅವರ ದುರ್ಗಾವತಿ, ಆನಂದ್ ದೇವರಾಕೊಂಡ ಅಭಿನಯದ ಮಿಡ್ಲ್ ಕ್ಲಾಸ್ ಮೆಲೋಡೀಸ್ (ತೆಲುಗು), ಮಾಧವನ್ ಅಭಿನಯದ ಮಾರ (ತಮಿಳು), ಅರವಿಂದ್ ಐಯ್ಯರ್ ನಟಿಸಿರುವ ಭೀಮ ಸೇನಾ ನಲ ಮಹಾರಾಜ ಮತ್ತು ಹಲಾಲ್ ಲವ್ ಸ್ಟೋರಿ (ಮಲಯಾಳಂ) ಇದೇ ಅಕ್ಟೋಬರ್ 15ರಿಂದ ಅಮೆಜಾನ್ ಪ್ರೈಮ್ ನಲ್ಲಿ 2೦೦ ಕ್ಕೂ ಹೆಚ್ಚು ದೇಶಗಳು ಮತ್ತು ಪ್ರಾಂತ್ಯಗಳಲ್ಲಿ ಪ್ರದರ್ಶನಗೊಳ್ಳಲಿದೆ.

amazon prime
chalaang

ಅಮೆಜಾನ್ ಪ್ರೈಮ್‌ ನಲ್ಲಿ ಶೀಘ್ರವೇ ಬರುತ್ತಿದೆ ‘ಭೀಮಸೇನಾ ನಳಮಹಾರಾಜ’..!

(amazon prime) ಅಮೆಜಾನ್ ಪ್ರೈಮ್ ಇತ್ತೀಚಿನ ಮತ್ತು ವಿಶೇಷ ಚಲನಚಿತ್ರಗಳು, ಟಿವಿ ಕಾರ್ಯಕ್ರಮಗಳು, ಸ್ಟ್ಯಾಂಡ್-ಅಪ್ ಕಾಮಿಡಿ, ಅಮೆಜಾನ್ ಒರಿಜಿನಲ್ಸ್, ಅಮೆಜಾನ್ ಪ್ರೈಮ್ ಮ್ಯೂಸಿಕ್ ಮೂಲಕ ಜಾಹೀರಾತು-ಮುಕ್ತ ಸಂಗೀತ ಕೇಳುವುದು, ಭಾರತದ ಅತಿದೊಡ್ಡ ಉತ್ಪನ್ನಗಳ ಉಚಿತ ವೇಗವಾದ ವಿತರಣೆ, ಉನ್ನತ ವ್ಯವಹಾರಗಳಿಗೆ ಆರಂಭಿಕ ಪ್ರವೇಶದೊಂದಿಗೆ ನಂಬಲಾಗದ ಮೌಲ್ಯವನ್ನು ನೀಡುತ್ತದೆ. ಪ್ರೈಮ್ ರೀಡಿಂಗ್ನೊಂದಿಗೆ ಅನಿಯಮಿತ ಓದುವಿಕೆ ಮತ್ತು ಪ್ರೈಮ್ ಗೇಮಿಂಗ್ನೊಂದಿಗೆ ಮೊಬೈಲ್ ಗೇಮಿಂಗ್ ಕಂಟೆಂಟ್, ಎಲ್ಲವೂ ತಿಂಗಳಿಗೆ ರೂ. 129ಗಳಿಗೆ ಅಥವಾ ವರ್ಷಕ್ಕೆ ರೂ. 999ಗಳಿಗೆ ಲಭ್ಯವಿದೆ.

ಮುಖ್ಯವಾಗಿ (ಹಿಂದಿ) ವರುಣ್ ಧವನ್ ಮತ್ತು ಸಾರಾ ಅಲಿ ಖಾನ್ ಅಭಿನಯದ ಕೂಲಿ ನಂಬರ್ 1, (ಹಿಂದಿ) ರಾಜ್ ಕುಮಾರ್ ರಾವ್ ಅಭಿನಯದ ಛಲಾಂಗ್, ಭೂಮಿ ಪೆಡ್ನೇಕರ್ ಅವರ ದುರ್ಗಾವತಿ, ಆನಂದ್ ದೇವರಾಕೊಂಡ ಅಭಿನಯದ ಮಿಡ್ಲ್ ಕ್ಲಾಸ್ ಮೆಲೋಡೀಸ್ (ತೆಲುಗು), ಮಾಧವನ್ ಅಭಿನಯದ ಮಾರ (ತಮಿಳು), ಅರವಿಂದ್ ಐಯ್ಯರ್ ನಟಿಸಿರುವ ಭೀಮ ಸೇನಾ ನಲ ಮಹಾರಾಜ ಮತ್ತು ಹಲಾಲ್ ಲವ್ ಸ್ಟೋರಿ (ಮಲಯಾಳಂ) ಇದೇ ಅಕ್ಟೋಬರ್ 15ರಿಂದ ಅಮೆಜಾನ್ ಪ್ರೈಮ್ ನಲ್ಲಿ 2೦೦ ಕ್ಕೂ ಹೆಚ್ಚು ದೇಶಗಳು ಮತ್ತು ಪ್ರಾಂತ್ಯಗಳಲ್ಲಿ ಪ್ರದರ್ಶನಗೊಳ್ಳಲಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Amazon PrimefilmsKannadatamil
ShareTweetSendShare
Join us on:

Related Posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

by Shwetha
April 1, 2026
0

ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

by Shwetha
April 1, 2026
0

ರಾಜ್ಯದಲ್ಲಿ ನಡೆಯಲಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ....

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

by Shwetha
April 1, 2026
0

ದಾವಣಗೆರೆ: ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ...

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

by Shwetha
April 1, 2026
0

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲು ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ...

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

by Shwetha
April 1, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾಷಾ ವಿವಾದಗಳು ಹೊಸದೇನಲ್ಲ. ಆದರೆ ಈ ಬಾರಿ ವಿವಾದಕ್ಕೆ ಕಾರಣವಾಗಿರುವುದು ನಾಮಫಲಕದ ಅಳತೆಯಲ್ಲ, ಬದಲಾಗಿ ಕನ್ನಡ ಭಾಷೆಯ ಕಗ್ಗೊಲೆ. ಸ್ಥಳೀಯ ಮಾರುಕಟ್ಟೆಯಲ್ಲಿ ವ್ಯಾಪಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram