ADVERTISEMENT
Saturday, September 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಇಲ್ಲಿದೆ ಕೆಜಿಎಫ್-2 ಸಿನಿಮಾದ ಕ್ಲೈಮ್ಯಾಕ್ಸ್ ಕುರಿತ ಕುತೂಹಲ ಮಾಹಿತಿ

Mahesh M Dhandu by Mahesh M Dhandu
October 10, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಕೆಜಿಎಫ್-2 (KGF-2) ಇಡೀ ಭಾರತೀಯ ಚಿತ್ರರಂಗದಲ್ಲೇ ಜಾತಕ ಪಕ್ಷಿಯಂತೆ ಕಾಯುತ್ತಿರುವ ಸಿನಿಮಾ. ಕೆಜಿಎಫ್-1 ರಲ್ಲಿ ಗರುಡನ ಕೊಲೆಯೊಂದಿಗೆ ಸಿನಿಮಾ ಅಂತ್ಯವಾಗುತ್ತದೆ. ಆದ್ರೆ ಅಸಲಿ ಕಹಾನಿಯನ್ನು ನಿರ್ದೇಶಕ ಪ್ರಶಾಂತ್ ನೀಲ್ ಕೆಜಿಎಫ್ ಚಾಪ್ಟರ್-2 ನಲ್ಲಿಟ್ಟಿದ್ದಾರೆ. ಕೆಜಿಎಫ್ 2 (KGF-2) ನೇ ಭಾಗ ಇನ್ನಷ್ಟು ರಸವತ್ತಾಗಿ ಇರಲಿದ್ದು, ಕೌತುಕ ಮೂಡಿಸಿರುವ ಅದರ ಕ್ಲೈಮ್ಯಾಕ್ಸ್ ಹೇಗಿರಲಿದೆ ಎಂಬುದರ ಸಣ್ಣ ವಿಶ್ಲೇಷಣೆ ಇಲ್ಲಿದೆ..

ಲಾಕ್ ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ಕೆಜಿಎಫ್ ನ ಶೂಟಿಂಗ್ ಇದೀಗ ಮತ್ತೆ ಆರಂಭವಾಗಿದೆ. ಸುಮಾರು 30 ದಿನಗಳ ಚಿತ್ರೀಕರಣ ಇನ್ನೂ ಬಾಕಿ ಇದೆ. ಕಾರವಾರ, ಮಲ್ಪೆ ಬೀಜ್ ಗಳಲ್ಲಿ ಸದ್ಯ ಶೂಟಿಂಗ್ ನಡೆಯುತ್ತಿದೆ.

Related posts

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

September 19, 2026
ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

September 19, 2026

ರಾಖಿ ಭಾಯ್ ಮೇಲೆ ಅತಿ ಭಯಂಕರನ ದಾಳಿ

KGF-2 Saaksha TVಇಡೀ ಭಾರತೀಯ ಸಿನಿಮಾರಂಗವೇ ಕಾಯುತ್ತಿರುವ ಕೆಜಿಎಫ್-2 ನಲ್ಲಿ ಕುತೂಹಲ ಮೂಡಿಸಿದ ಪಾತ್ರಗಳಲ್ಲಿ ಅಧೀರ ಪಾತ್ರ ಕೂಡ ಒಂದು. “ಮೊದಲ ಭಾಗದಲ್ಲಿ ಯಾರಿಗೂ ಕಾಣದೇ ಕಥೆ ನಡೆಸಿದ್ದ ಅಧೀರ, 2ನೇ ಭಾಗದಲ್ಲಿ ರಾಕಿಭಾಯ್ ಗೆ ಎದುರಾಗಲಿದ್ದಾನೆ. ಇದು ರಾಕಿಭಾಯ್ ಸಹ ಊಹಿಸಿರೋದಿಲ್ಲ. ಯಾಕೆಂದರೆ ರಾಕಿಭಾಯ್ ಗೆ ಅಧೀರನ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಇಲ್ಲ. ಸದ್ಯ ನಾವೆಲ್ಲರೂ ನೋಡಿದ ಕೆಜಿಎಫ್-1 ಸಿನಿಮಾದಲ್ಲಿ ರಾಕಿಭಾಯ್ ಗರುಡನನ್ನೇ ಟಾರ್ಗೆಟ್ ಮಾಡಿದ್ದಾನೆಯೇ ಹೊರೆತು ಅಧೀರನ್ನಲ್ಲ. ಹೀಗಾಗಿ ಕೆಜಿಎಫ್ 2 ನಲ್ಲಿ ಅಧೀರನ ಪಾತ್ರ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಕೆಜಿಎಫ್ – 1ರಲ್ಲಿ ಭಾರಿ ಆಕ್ಷನ್ ಸನ್ನಿವೇಶಗಳನ್ನು ಇಟ್ಟಿದ್ದ ಪ್ರಶಾಂತ್ ನೀಲ್, ಭಾಗ ಎರಡರಲ್ಲೂ ಅದನ್ನು ಮುಂದುವರಿಸಿರುತ್ತಾರೆ. ಚಿತ್ರದ ಮೊದಲ ಭಾಗದಲ್ಲಿ ರಾಖಿ ಭಾಯ್ ನರಾಚಿಯನ್ನು ವಶಪಡಿಸಿಕೊಂಡು ಅಲ್ಲಿನ ಜನರನ್ನು ಬಂಧಮುಕ್ತಿ ಮಾಡುತ್ತಾನೆ. ಈ ವೇಳೆ ನರಾಚಿ ಮೇಲೆ ಕಣ್ಣಿಟ್ಟಿರುವ ಅಧೀರ ಅಜ್ಞಾತದಲ್ಲಿ ಇದ್ದುಕೊಂಡೇ ಕ್ರೂರತನದ ಮೂಲಕ ತನ್ನ ಇರುವಿಕೆಯ ಬಗ್ಗೆ ಸುಳಿವುಗಳನ್ನು ನೀಡುತ್ತಾನೆ. ಇದರಿಂದ ರಾಖಿಭಾಯ್ ಅಧೀರನ ಜಾಡು ಹುಡುಕಲು ಆರಂಭಿಸುತ್ತಾನೆ. ಈ ಹಂತದಲ್ಲಿ ಕ್ರೂರತನಗಳಿಂದ ಪ್ರಭಾವಿತನಾದ ನಿರ್ಭಿತ ಅಧೀರ ರಾಖಿಭಾಯ್ ಗೆ ಎದುರಾಗುತ್ತಾನೆ.

ಇನ್ನು ದ್ವಿತೀಯಾರ್ಧದಲ್ಲಿ ಅಧೀರನನ್ನು ಮಟ್ಟಹಾಕುವ ರಾಕಿ ಭಾಯ್ ನ ಆರ್ಭಟ ಮತ್ತಷ್ಟು ಜೋರಾಗುತ್ತೆ. ಹೀಗಾಗಿ ಪ್ರಧಾನಿ ರಸಿಕಾ ಸೇನ್ ರಾಖಿಭಾಯ್ ಕೋಟೆ ಬೇಧಿಸಲು ಸೇನೆಯನ್ನು ಕಳಿಹಿಸುತ್ತಾಳೆ. ಈ ವೇಳೆ ಸೇನೆ ವಿರುದ್ಧ ರಾಕಿಭಾಯ್ ಪಡೆ ಹೋರಾಡುತ್ತದೆ. ಈ ದೃಶ್ಯಗಳು ತುಂಬಾ ರೋಚಕತೆಯಿಂದ ಕೂಡಿರಲಿದೆ.KGF-2 Saaksha TV

ಚಿತ್ರದ ಪೂರ್ತಿ ಅಬ್ಬರಿಸಿ ಬೊಬ್ಬಿರಿಯೋ ರಾಕಿ ಭಾಯ್, ನೂರಾರು ಎದುರಾಳಿಗಳನ್ನು ಪುಡಿಗಟ್ಟಿ ಕ್ಲೈಮ್ಯಾಕ್ಸ್ ನಲ್ಲಿ ದುರಂತ ಅಂತ್ಯ ಕಾಣಲಿದ್ದಾನೆ. ರಾಖಿಭಾಯ್ ಚಿಕ್ಕಂದಿನಲ್ಲಿ ಅಮ್ಮ ಹೇಳಿದಂತೆಯೇ ಶ್ರೀಮಂತನಾಗಿ ಜನರನ್ನು ಜೀತದಿಂದ ಮುಕ್ತಗೊಳಿಸಿ ಸಾಯುತ್ತಾನೆ.

ಇಲ್ಲಿ ನಿರ್ದೇಶಕ ಪ್ರಶಾಂತ್ ನೀಲ್ ಎಮೋಷನ್ ಟಚ್ ನೀಡಲಿದ್ದಾರೆ. ಸಿನಿಮಾದ ಅಂತ್ಯದಲ್ಲಿ ಪ್ರೇಕ್ಷಕನ ಕಣ್ಣಲ್ಲಿ ನೀರು ಜಿನುಗಿಸುವ ಉದ್ದೇಶ ನಿರ್ದೇಶಕರುತ್ತೆ.

ಮಹೇಶ್ ಎಂ ದಂಡು

Tags: KGFKGF 2Sandalwoodyash
ShareTweetSendShare
Join us on:

Related Posts

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

by Shwetha
September 19, 2026
0

ನಂದಿಗ್ರಾಮ: ಪಶ್ಚಿಮ ಬಂಗಾಳದ ಹೈವೋಲ್ಟೇಜ್ ಕ್ಷೇತ್ರ ನಂದಿಗ್ರಾಮದ ಉಪಚುನಾವಣೆಯಲ್ಲಿ ಈಗ ಅನಿರೀಕ್ಷಿತ ರಾಜಕೀಯ ತಿರುವು ಕಂಡುಬಂದಿದೆ. ತನ್ನ ಬಣದ ಅಭ್ಯರ್ಥಿಯೇ ಕಣದಿಂದ ಹಿಂದೆ ಸರಿದು ಆಘಾತ ನೀಡಿದ...

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

by Shwetha
September 19, 2026
0

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಬರೋಬ್ಬರಿ ₹3...

ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ: ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೂ ಸಂಪುಟದ ಕ್ರಮ

ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ: ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೂ ಸಂಪುಟದ ಕ್ರಮ

by Shwetha
September 19, 2026
0

ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ಕರ್ನಾಟಕ ಸರ್ಕಾರ, ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ಮಹತ್ವದ ನಿರ್ಧಾರ ಕೈಗೊಂಡಿದೆ. ಸೆಪ್ಟೆಂಬರ್...

ಮೃತದೇಹದ ಬಳಿ ರೈಲು ಟಿಕೆಟ್ ಸಿಗಲಿಲ್ಲ ಎಂದ ಮಾತ್ರಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದಾನೆ ಎನ್ನಲಾಗದು: ಹೈಕೋರ್ಟ್

ಮೃತದೇಹದ ಬಳಿ ರೈಲು ಟಿಕೆಟ್ ಸಿಗಲಿಲ್ಲ ಎಂದ ಮಾತ್ರಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದಾನೆ ಎನ್ನಲಾಗದು: ಹೈಕೋರ್ಟ್

by Shwetha
September 19, 2026
0

ರೈಲು ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕನ ಮೃತದೇಹದ ಬಳಿ ಪ್ರಯಾಣದ ಟಿಕೆಟ್ ಪತ್ತೆಯಾಗಿಲ್ಲ ಎಂಬ ಒಂದೇ ಕಾರಣಕ್ಕೆ ಆತ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಎಂದು ನಿರ್ಧರಿಸಲು ಸಾಧ್ಯವಿಲ್ಲ ಎಂದು...

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

by Shwetha
September 19, 2026
0

ಬೆಂಗಳೂರು: ರಾಜ್ಯದಲ್ಲಿ 'ವಂದೇ ಮಾತರಂ' ಗೀತೆಯ ಗಾಯನ ಈಗ ಸರ್ಕಾರ ಮತ್ತು ಹಿಂದುತ್ವನಿಷ್ಠ ನಾಯಕರ ನಡುವಿನ ನೇರ ಸಂಘರ್ಷಕ್ಕೆ ನಾಂದಿ ಹಾಡಿದೆ. ವಂದೇ ಮಾತರಂ ಗೀತೆಯ ಕೇವಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram