ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಎರಡು ಉಪ ಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ : ಸಿ.ಟಿ.ರವಿ ವಿಶ್ವಾಸ

Mahesh M Dhandu by Mahesh M Dhandu
October 10, 2020
in Newsbeat, Politics, ರಾಜಕೀಯ
C.T. Ravi
Share on FacebookShare on TwitterShare on WhatsappShare on Telegram

ಶಿವಮೊಗ್ಗ : ಎರಡು ಉಪ ಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ. ಸಾಮೂಹಿಕ ಪ್ರಯತ್ನದಲ್ಲಿ ಕಾರ್ಯಕರ್ತರು, ಶಾಸಕರು, ಸಚಿವರು ಹಾಗೂ ಸಿಎಂ ಕೆಲಸ ಮಾಡುವುದರಿಂದ ಚುನಾವಣೆ ಗೆಲ್ಲಲು ನಮಗೆ ಕಷ್ಟ ಆಗುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

C.T.Ravi Saaksha TV

Related posts

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

March 16, 2026
vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

March 16, 2026

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರಾ ಹಾಗೂ ಆರ್.ಆರ್.ನಗರ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳನ್ನು ಇನ್ನೆರಡು ದಿನಗಳಲ್ಲಿ ಘೋಷಣೆ ಮಾಡಲಾಗುತ್ತದೆ.

ಇದನ್ನೂ ಓದಿ : ಮೊದಲು ಅಭಿಪ್ರಾಯ ಸಂಗ್ರಹ, ಅಲ್ಲಿಯವರೆಗೆ ಶಾಲೆ ಆರಂಭ ಇಲ್ಲ: ಸಿಎಂ ಬಿಎಸ್‍ವೈ ಸ್ಪಷ್ಟನೆ

ಎರಡು ಉಪ ಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ. ಸಾಮೂಹಿಕ ಪ್ರಯತ್ನದಲ್ಲಿ ಕಾರ್ಯಕರ್ತರು, ಶಾಸಕರು, ಸಚಿವರು ಹಾಗೂ ಸಿಎಂ ಕೆಲಸ ಮಾಡುವುದರಿಂದ ಚುನಾವಣೆ ಗೆಲ್ಲಲು ನಮಗೆ ಕಷ್ಟ ಆಗುವುದಿಲ್ಲ.

C.T.Ravi Saaksha TV

ಉಪ ಚುನಾವಣೆ ನಡೆಯುತ್ತಿರುವ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ದ್ವೇಷದ ರಾಜಕಾರಣ ನಡೆಸಿಲ್ಲ. ನಮ್ಮ ಸರ್ಕಾರದ ಕಡೆಯಿಂದ ಯಾರ ಮೇಲೂ ಸುಮ್ಮನೆ ಕೇಸ್ ಹಾಕಿಲ್ಲ.

ಇದನ್ನೂ ಓದಿ : ಅ.25ಕ್ಕೆ `ಕೈ’ ಹಿಡೀತಾರೆ ಶರತ್ ಬಚ್ಚೇಗೌಡ: `ಹಸ್ತದ ಜತೆ ಶರತ್’ ಫೋಟೋ ವೈರಲ್

ವಿರೋಧ ಪಕ್ಷಗಳ ಆರೋಪ ಸುಳ್ಳು, ಅವರು ತಾನು ಕಳ್ಳ, ಪರರನ್ನು ನಂಬ ಎಂಬ ಮನಸ್ಥಿತಿಯಲ್ಲಿದ್ದಾರೆ ಎಂದು ವಿಪಕ್ಷಗಳಿಗೆ ಸಿ.ಟಿ.ರವಿ ಟಾಂಗ್ ನೀಡಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPC T RaviCongress
ShareTweetSendShare
Join us on:

Related Posts

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

by admin
March 16, 2026
0

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ! ಸಂಪತ್ತು ವೃದ್ಧಿಗೆ ಕೇಸರಿ ಶುಕ್ರವಾರ ಮಹಾಲಕ್ಷ್ಮಿಗೆ ಶುಭ ದಿನ....

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

by Shwetha
March 14, 2026
0

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

by Shwetha
March 14, 2026
0

ದೇಶಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ಹೋಟೆಲ್‌ಗಳು ಗ್ರಾಹಕರಿಗೆ ಹೆಚ್ಚುವರಿ ಶುಲ್ಕ ವಿಧಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಯುದ್ಧದ ಪರಿಣಾಮವಾಗಿ ಸಿಲಿಂಡರ್‌ಗಳ...

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

by Shwetha
March 14, 2026
0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಯುದ್ಧ ಹಾಗೂ ಇರಾನ್ ದೇಶವು ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಈ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram