ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಅಪ್ಪು’ಜೇಮ್ಸ್’ ಚಿತ್ರಕ್ಕೆ ಎಂಟ್ರಿಕೊಡ್ತಿದ್ದಾರಂತೆ ಈ ಸ್ಟಾರ್ ನಟ!

Namratha Rao by Namratha Rao
October 12, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

(james)

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಸದ್ಯ ಯುವರತ್ನದ ಶೂಟಿಂಗ್ ನಲ್ಲಿ ತೊಡಗಿರುವ ಅಪ್ಪು ಈ ಚಿತ್ರದ ಬಳಿಕ ಚೇತನ್ ಕುಮಾರ್ ಆಕ್ಷನ್ ಕಟ್ ಹೇಳಲಿರುವ ಜೇಮ್ಸ್ (james) ಸಿನಿಮಾದಲ್ಲಿ ನಟಿಸಲಿದ್ದಾರೆ.james

Related posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

August 9, 2026
ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026

ಜೇಮ್ಸ್ ಸಿನಿಮಾ ಘೋಷಣೆಯಾದಾಗಿನಿಂದಲೂ ಭಾರೀ ಸದ್ದು ಮಾಡ್ತಿದೆ. ಇದೀಗ, ಜೇಮ್ಸ್ ಸಿನಿಮಾ ಕುರಿತು ಮತ್ತೊಂದು ಕುತೂಹಲಕಾರಿ ಮಾಹಿತಿ ಹೊರಬಿದ್ದಿದೆ. ಹೌದು ಈ ಸಿನಿಮಾದಲ್ಲಿ ಪುನೀತ್ ರಾಜ್ ಕುಮಾರ್ ಜೊತೆ ತೆಲುಗು ಸ್ಟಾರ್ ನಟ ಸ್ಕ್ರೀನ್ ಶೇರ್ ಮಾಡಿಕೊಳ್ಳಲಿದ್ದಾರೆ ವದಂತಿ ಶುರುವಾಗಿದೆ. ಶ್ರೀಕಾಂತ್ ಕೊನೆಯದಾಗಿ ಕನ್ನಡದಲ್ಲಿ ಸುದೀಪ್ ಮತ್ತು ಶಿವರಾಜ್ ಕುಮಾರ್ ನಟಿಸಿದ್ದ ದಿ ವಿಲನ್ ಸಿನಿಮಾದಲ್ಲಿ ಖಳನಾಯಕನಾಗಿ ಕಾಣಿಸಿಕೊಂಡಿದ್ದರು. 

ಇನ್ನೂ ಜೇಮ್ಸ್ ಚಿತ್ರೀಕರಣ ಈಗಾಗಲೇ ಆರಂಭವಾಗಿದೆ. ಜೇಮ್ಸ್ ಚಿತ್ರಕ್ಕೆ ತೆಲುಗಿನ ಖ್ಯಾತ ಫೈಟ್ ಮಾಸ್ಟರ್ಗಳಾದ ರಾಮ್-ಲಕ್ಷ್ಮಣ್ ಸಹ ಸಿನಿಮಾಗೆ ಎಂಟ್ರಿಯಾಗಿದ್ದು, ಆಕ್ಷನ್ ದೃಶ್ಯಗಳನ್ನು ನಿರ್ದೇಶಿಸಲಿದ್ದಾರೆ. ಈ ಫೋಟೋಗಳು ಸಹ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
james

ಈ ಸಿನಿಮಾಗೆ ಕಿಶೋರ್ ಪತಿಕೊಂಡ ಬಂಡವಾಳ ಹೂಡಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜಿಸಿದ್ದು, ಶ್ರೀಷಾ ಕುದುವಲ್ಲಿ ಛಾಯಾಗ್ರಹಣ ಚಿತ್ರಕ್ಕಿದೆ. ಪುನೀತ್ ಹೊರತಾಗಿ ಚಿತ್ರದ ತಾರಾಬಳಗದ ಬಗ್ಗೆ ಯಾವುದೇ ಮಾಹಿತಿ ಈವರೆಗೂ ಬಹಿರಂಗವಾಗಿಲ್ಲ.

ಸ್ಯಾಂಡಲ್‍ವುಡ್‍ನ ಸಂಗೀತ ಮಾಂತ್ರಿಕ ರಾಜನ್ ವಿಧಿವಶ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: james filmPuneeth Raj Kumarshrikanth
ShareTweetSendShare
Join us on:

Related Posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

by admin
August 9, 2026
0

ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram