ADVERTISEMENT
Friday, July 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಶ್ರೀರಾಮುಲು ತವರಲ್ಲೇ ಐತಿಹಾಸಿಕ ಬೆಟ್ಟಗಳಿಗಿಲ್ಲ ರಕ್ಷಣೆ

Namratha Rao by Namratha Rao
October 12, 2020
in Newsbeat, Samagra karnataka, ರಾಜ್ಯ
ramulu
Share on FacebookShare on TwitterShare on WhatsappShare on Telegram

shriramulu

ಬಳ್ಳಾರಿ: ಇಲ್ಲಿನ ಐತಿಹಾಸಿಕ ಬೆಟ್ಟಗಳು ಈ ಗ್ರಾಮಕ್ಕೆ ಕಳೆ.

Related posts

ನಿಮ್ಮ ಪಿಎಫ್ ಖಾತೆಗೆ ಬಡ್ಡಿ ಹಣ ಬಂದಿದೆಯೇ ಮನೆಯಲ್ಲೇ ಕುಳಿತು ಚೆಕ್ ಮಾಡಲು ಹೀಗೆ ಮಾಡಿ ಸಾಕು

ನಿಮ್ಮ ಪಿಎಫ್ ಖಾತೆಗೆ ಬಡ್ಡಿ ಹಣ ಬಂದಿದೆಯೇ ಮನೆಯಲ್ಲೇ ಕುಳಿತು ಚೆಕ್ ಮಾಡಲು ಹೀಗೆ ಮಾಡಿ ಸಾಕು

July 17, 2026
ಸಚಿವ ಸ್ಥಾನಕ್ಕೆ ಅವಕಾಶ ನೀಡಿ; ವರಿಷ್ಠರಿಗೆ ಶಾಸಕ ಅಶೋಕ್ ಪಟ್ಟಣ್ ಮನವಿ

ಸಚಿವ ಸ್ಥಾನಕ್ಕೆ ಅವಕಾಶ ನೀಡಿ; ವರಿಷ್ಠರಿಗೆ ಶಾಸಕ ಅಶೋಕ್ ಪಟ್ಟಣ್ ಮನವಿ

July 17, 2026

ಆದರೇ ಈಗ ಆ ಬೆಟ್ಟಗಳನ್ನೇ ಸರ್ವ ನಾಶ ಮಾಡೋ ಹುನ್ನಾರ ನಡಿತಾ ಇದೆ. ಆ

ದರೆ ಸಚಿವರ ಮೌನ ಜನರ ಬೇಸರಕ್ಕೆ ಎಡೆಮಾಡಿಕೊಟ್ಟಿದೆ.

ಹೌದು ಗಣಿನಾಡು ಬಳ್ಳಾರಿ ಜಿಲ್ಲೆ ತನ್ನೊಡಲಲ್ಲಿ ಬೆಟ್ಟ ಗುಡ್ಡ, ಅರಣ್ಯ ಪ್ರದೇಶ, ಕೆರೆ ಕಟ್ಟೆ, ಹಳ್ಳ ಕೊಳ್ಳಗಳನ್ನ ಇಟ್ಟು ಪೋಷಿಸುತ್ತಿದೆ.

ಅಪಾರ ಪ್ರಮಾಣದ ನೈಸರ್ಗಿಕ ಸಂಪತ್ತನ್ನ ಇರಿಸಿಕೊಂಡಿರುವ ಬಳ್ಳಾರಿಯಲ್ಲಿ ಇದೀಗ ಬೆಟ್ಟಗುಡ್ಡಗಳು , ಕಾಡುಗಿಡಮರಗಳಿಗೆ ಜನರಿಂದ ಕಂಟಕ ಎದುರಾಗಿದೆ.

ಬಳ್ಳಾರಿ ಸಮೀಪದ ಜೋಳದ ರಾಶಿ ಗ್ರಾಮದಲ್ಲಿ , ಆ ಗ್ರಾಮದ ಹೆಸರಿಗೆ ಮುಖ್ಯ ಕಾರಣವಾಗಿದ್ದ ನಾಲ್ಕು ಗುಡ್ಡಗಳ ಒಡಲಾಳವನ್ನ ಬಗೆದು ಸಾವಿರಾರು ಲೋಡ್ ಗ್ರಾವಲ್ ಸಾಗಾಟ ಮಾಡಲಾಗ್ತಿದೆ. shriramulu

ಈ ನಾಲ್ಕು ಗುಡ್ಡಗಳು ನೋಡಲು ಜೋಳದ ರಾಶಿಯ ಆಕೃತಿಯನ್ನ ಹೋಲುವ ಪರಿಣಾಮ ಈ ಗ್ರಾಮಕ್ಕೆ ಹೆಸರಿಡಲಾಗಿದೆ.

ಆದರೇ ಈಗ ಈ ಗುಡ್ಡಗಳನ್ನ ಮಾಟಾಷ್ ಮಾಡೋ ಹುನ್ನಾರ ನಡಿತಿರೋದು ಗ್ರಾಮಸ್ಥರಲ್ಲಿ ಬೇಸರ ತಂದಿದೆ.

ಗ್ರಾಮಸ್ಥರಿಗೂ ಗೊತ್ತಿಲ್ಲದ ಹಾಗೆ ಗುಡ್ಡಗಳಲ್ಲಿ ಗ್ರಾವಲ್ ತೆಗೆದು ಮಾರಲು ಲೀಸ್ ಕೊಟ್ಟುಬಿಟ್ಟಿದ್ದಾರೆ ಅಧಿಕಾರಿಗಳು.

ಆದ್ರೆ ಸಂಬಂಧಪಟ್ಟ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಈ ಬಗ್ಗೆ ತಲೆಕೆಡಿಸಿಕೊಳ್ಳದೇ ಇರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. shriramulu

ಅಷ್ಟೇ ಅಲ್ಲದೇ ಈ ಬಗ್ಗೆ ಪ್ರಶ್ನಿಸಿದರೆ ಗ್ರಾಮಸ್ಥರ ಮೇಲೆ ಪೊಲೀಸರ ಮೂಲಕ ದೌರ್ಜನ್ಯ ನಡೆಸುತ್ತಾರೆ ಎಂಬುದು ಗ್ರಾಮಸ್ಥರು ಆರೋಪ.

ಇನ್ನೂ ಈ ಜೋಳದ ರಾಶಿ ಶ್ರೀರಾಮುಲು ಅವರ ಸ್ವಾಗ್ರಾಮ. ಆದರೇ (shriramulu) ರಾಮುಲುಗೆ ತಮ್ಮ ಊರಿಗೆ ಕಳಶಪ್ರಾಯವಾಗಿರೋ ಗುಡ್ಡಳನ್ನ ಬಗೆದು ದಂಧೆ ಮಾಡ್ತಾ ಇರೋದು ಗೊತ್ತಿದ್ದರೂ ಗೊತ್ತಿಲ್ಲದಂತೆ ಇದ್ದಾರೆ ಎಂದು ಆರೋಪಿಸಿ ಆಕ್ರೋಶ ಹೊರಹಾಕ್ತಿದ್ದಾರೆ ಗ್ರಾಮಸ್ಥರು.

ಅಲ್ಲದೇ ಜಿಲ್ಲಾಡಳಿತದ ವಿರುದ್ಧವೂ ಜನಾಕ್ರೋಶ ಭುಗಿಲೆದ್ದಿದೆ.

ಒಟ್ಟಾರೆ ಹಣದಾಸೆಯಿಂದ ಮನುಷ್ಯನ ಸ್ವಾರ್ಥಕ್ಕೆ ಮರಗಿಡಗಳು, ಬೆಟ್ಟ ಗುಡ್ಡಗಳು ಸರ್ವನಾಶವಾಗ್ತಿರೋದು ನಿಜಕ್ಕೂ ಬೇಸರದ ಸಂಗತಿಯಾಗಿದೆ.

ಈಗಲಾದರೂ ಸಂಬಂಧ ಪಟ್ಟ ಅಧಿಕಾರಿಗಳು ಎಚ್ಚೆತ್ತು ಇತ್ತ ಗಮನ ಹರಿಸಿ ಅಳಿದುಳಿದ ವನ್ಯ ಸಂಪತ್ತನ್ನ ಉಳಿಸಬೇಕಾಗಿದೆ.

Tags: balleryminingshriramulu
ShareTweetSendShare
Join us on:

Related Posts

ನಿಮ್ಮ ಪಿಎಫ್ ಖಾತೆಗೆ ಬಡ್ಡಿ ಹಣ ಬಂದಿದೆಯೇ ಮನೆಯಲ್ಲೇ ಕುಳಿತು ಚೆಕ್ ಮಾಡಲು ಹೀಗೆ ಮಾಡಿ ಸಾಕು

ನಿಮ್ಮ ಪಿಎಫ್ ಖಾತೆಗೆ ಬಡ್ಡಿ ಹಣ ಬಂದಿದೆಯೇ ಮನೆಯಲ್ಲೇ ಕುಳಿತು ಚೆಕ್ ಮಾಡಲು ಹೀಗೆ ಮಾಡಿ ಸಾಕು

by Shwetha
July 17, 2026
0

ಕೋಟ್ಯಂತರ ಖಾಸಗಿ ವಲಯದ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (ಇಪಿಎಫ್‌ಒ) 2025-26ನೇ ಹಣಕಾಸು ವರ್ಷದ ವಾರ್ಷಿಕ ಬಡ್ಡಿ ಹಣವನ್ನು...

ಸಚಿವ ಸ್ಥಾನಕ್ಕೆ ಅವಕಾಶ ನೀಡಿ; ವರಿಷ್ಠರಿಗೆ ಶಾಸಕ ಅಶೋಕ್ ಪಟ್ಟಣ್ ಮನವಿ

ಸಚಿವ ಸ್ಥಾನಕ್ಕೆ ಅವಕಾಶ ನೀಡಿ; ವರಿಷ್ಠರಿಗೆ ಶಾಸಕ ಅಶೋಕ್ ಪಟ್ಟಣ್ ಮನವಿ

by Shwetha
July 17, 2026
0

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ ಚರ್ಚೆ ಮತ್ತೆ ತೀವ್ರಗೊಂಡಿರುವ ನಡುವೆ, ಕಾಂಗ್ರೆಸ್ ಶಾಸಕ ಅಶೋಕ್ ಪಟ್ಟಣ್ ಅವರು ಸಚಿವ ಸ್ಥಾನಕ್ಕಾಗಿ ತಮ್ಮ ಆಕಾಂಕ್ಷೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ...

ಸಾರ್ವಜನಿಕರೇ ಗಮನಿಸಿ ಬಿಎಲ್‌ಒ ಸೋಗಿನಲ್ಲಿ ಬರುವ ಕರೆಗಳಿಗೆ ಒಟಿಪಿ ನೀಡಿದರೆ ಖಾಲಿಯಾಗಲಿದೆ ನಿಮ್ಮ ಹಣ

ಸಾರ್ವಜನಿಕರೇ ಗಮನಿಸಿ ಬಿಎಲ್‌ಒ ಸೋಗಿನಲ್ಲಿ ಬರುವ ಕರೆಗಳಿಗೆ ಒಟಿಪಿ ನೀಡಿದರೆ ಖಾಲಿಯಾಗಲಿದೆ ನಿಮ್ಮ ಹಣ

by Shwetha
July 17, 2026
0

ಸದ್ಯ ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಅಂದರೆ ಎಸ್‌ಐಆರ್ ಪ್ರಕ್ರಿಯೆಯು ಅತ್ಯಂತ ವೇಗವಾಗಿ ನಡೆಯುತ್ತಿದೆ. ಮತದಾನದ ಹಕ್ಕನ್ನು ಪಡೆಯಲು ಅಥವಾ ತಿದ್ದುಪಡಿ ಮಾಡಲು ಲಕ್ಷಾಂತರ...

9ನೇ ತರಗತಿಯಲ್ಲಿ ಮೂರನೇ ಭಾಷೆ ಸೂಕ್ತವಲ್ಲ: ನ್ಯಾ. ಬಿ.ವಿ. ನಾಗರತ್ನ

9ನೇ ತರಗತಿಯಲ್ಲಿ ಮೂರನೇ ಭಾಷೆ ಸೂಕ್ತವಲ್ಲ: ನ್ಯಾ. ಬಿ.ವಿ. ನಾಗರತ್ನ

by Shwetha
July 17, 2026
0

ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರು, CBSE 9ನೇ ತರಗತಿ ಪಠ್ಯಕ್ರಮದಲ್ಲಿ ಹೊಸ ಮೂರನೇ ಭಾಷೆಯನ್ನು ಪರಿಚಯಿಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ತಮಿಳುನಾಡು ಸರ್ಕಾರವು ಹೈಕೋರ್ಟ್ ತೀರ್ಪನ್ನು...

ವಂದೇ ಮಾತರಂಗೆ ರಾಷ್ಟ್ರಗೀತೆಯ ಸರಿಸಮಾನ ಸ್ಥಾನ ನೀಡುವುದು ಸಂವಿಧಾನ ವಿರೋಧಿ ಮತ್ತು ಅಪಾಯಕಾರಿ ನಡೆ: ಕೇಂದ್ರದ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

ರಾಜಕೀಯ ಸಂಚುಗಳು ಇನ್ನು ನಡೆಯಲ್ಲ,ಯಾರು ಈ ಗಾಯತ್ರಿ ಶಾಂತೇಗೌಡ ಬಿ ಕೆ ಹರಿಪ್ರಸಾದ್ ಅವರ ಸಂಭ್ರಮಕ್ಕೆ ಕಾರಣವಾದ ಆ ಸುಪ್ರೀಂ ತೀರ್ಪಿನ ಹಿನ್ನೆಲೆ ಏನು?

by Shwetha
July 17, 2026
0

ವಿಧಾನಪರಿಷತ್ ಸದಸ್ಯ ಎಂ ಕೆ ಪ್ರಾಣೇಶ್ ಅವರ ಸದಸ್ಯತ್ವವನ್ನು ವಜಾಗೊಳಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಪ್ರಜಾಪ್ರಭುತ್ವದ ಅತಿದೊಡ್ಡ ಗೆಲುವು ಎಂದು ಕಾಂಗ್ರೆಸ್ ನಾಯಕ ಬಿ ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram