ADVERTISEMENT
Saturday, July 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ವಿಶ್ವ ಆರೋಗ್ಯ ಸಂಸ್ಥೆಯ ಶ್ಲಾಘನೆಗೆ ಪಾತ್ರವಾದ ಭಾರತದ ಆರೋಗ್ಯ ಸೇತು ಆ್ಯಪ್

Shwetha by Shwetha
October 14, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
WHO Aarogya Setu no confusion Aarogya Setu
Share on FacebookShare on TwitterShare on WhatsappShare on Telegram

ಭಾರತದ ಆರೋಗ್ಯ ಸೇತು ಆ್ಯಪ್ ಗೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಶ್ಲಾಘನೆ – WHO Aarogya Setu

ಜಿನೀವಾ, ಅಕ್ಟೋಬರ್14: ಭಾರತದ ಆರೋಗ್ಯ ಸೇತು ಆ್ಯಪ್ ಅನ್ನು ಡಬ್ಲ್ಯುಎಚ್‌ಒ ಶ್ಲಾಘಿಸಿದೆ. WHO Aarogya Setu
ಇದು ಕ್ಲಸ್ಟರ್‌ಗಳನ್ನು ಗುರುತಿಸಲು ಅಧಿಕಾರಿಗಳಿಗೆ ಸಹಾಯ ಮಾಡಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.WHO Aarogya Setu

Related posts

santhosh menon new

ksca- ಬಿಸಿಸಿಐ ವಿರುದ್ಧ ಮೆನನ್ ಕಾನೂನು ಸಮರ – “ಸಂತೋಷ”ದ ಅಧಿಕಾರಕ್ಕಾಗಿ ಕರ್ನಾಟಕ ಕ್ರಿಕೆಟ್ ಬಲಿಯಾಗಬೇಕಾ..?

July 18, 2026
fifa world cup trophy old and new

fifa trophy : ಹಿಟ್ಲರ್ ಕೈಗೆ ಸಿಗದೆ..ಸಾಕು ನಾಯಿಯಿಂದ ಕಳ್ಳರ ಕೈಯಿಂದ ತಪ್ಪಿಸಿಕೊಂಡು..ಲೂಟಿಕೋರರ ದಾಳಿಗೆ ನಲುಗಿ ಹೋದ ಜಗದೇಕ ಸುಂದ್ರಿ..!

July 18, 2026

ಕೋವಿಡ್-19 ರ ಸಮಯದಲ್ಲಿ ನಾಗರಿಕರನ್ನು ರಕ್ಷಿಸಲು ಭಾರತ ಸರ್ಕಾರವು ಆರೋಗ್ಯ ಸೇತು ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿತ್ತು. ಇದು ‌ವಿಶ್ವ ಆರೋಗ್ಯ ಸಂಸ್ಥೆ (WHO) ಯ ಮೆಚ್ಚುಗೆಗೆ ಪಾತ್ರವಾಗಿದೆ.

ಫೋನ್ ಸ್ಕ್ರೀನ್, ಸ್ಟೇನ್ಲೆಸ್ ಸ್ಟೀಲ್, ಬ್ಯಾಂಕ್ ನೋಟುಗಳಲ್ಲಿ 28 ದಿನ ಬದುಕಬಲ್ಲದು ಕೊರೋನಾ ವೈರಸ್ !

ವಿಶ್ವ ಆರೋಗ್ಯ ಸಂಸ್ಥೆ (WHO)ಯ ಮಹಾನಿರ್ದೇಶಕ ಡಾ. ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್ ಮಾತನಾಡಿ, ನಗರದ ಸಾರ್ವಜನಿಕ ಆರೋಗ್ಯ ಇಲಾಖೆಗಳು ಕ್ಲಸ್ಟರ್‌ಗಳನ್ನು ಗುರುತಿಸಲು ಮತ್ತು ಪರೀಕ್ಷೆಯನ್ನು ವಿಸ್ತರಿಸಲು ಈ ಅಪ್ಲಿಕೇಶನ್ ಸಹಾಯ ಮಾಡಿದೆ ಎಂದು ಹೇಳಿದ್ದಾರೆ.

ಭಾರತದ ಆರೋಗ್ಯ ಸೇತು ಆ್ಯಪ್ ಅನ್ನು 150 ಮಿಲಿಯನ್ ಬಳಕೆದಾರರು ಡೌನ್‌ಲೋಡ್ ಮಾಡಿದ್ದಾರೆ.

WHO Aarogya Setu

ಇದು ಕ್ಲಸ್ಟರ್‌ಗಳನ್ನು ನಿರೀಕ್ಷಿಸಬಹುದಾದ ಪ್ರದೇಶಗಳನ್ನು ಗುರುತಿಸಲು ಮತ್ತು ಉದ್ದೇಶಿತ ರೀತಿಯಲ್ಲಿ ಪರೀಕ್ಷೆಯನ್ನು ವಿಸ್ತರಿಸಲು ನಗರದ ಸಾರ್ವಜನಿಕ ಆರೋಗ್ಯ ಇಲಾಖೆಗಳಿಗೆ ಸಹಾಯ ಮಾಡಿದೆ ಎಂದು ಡಾ. ಟೆಡ್ರೊಸ್ ಪತ್ರಿಕಾಗೋಷ್ಠಿಯಲ್ಲಿ ಶ್ಲಾಘಿಸಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv

 

Tags: #saakshatvaarogya setu appGovernment of IndiaGovt of india medical appWHO
ShareTweetSendShare
Join us on:

Related Posts

santhosh menon new

ksca- ಬಿಸಿಸಿಐ ವಿರುದ್ಧ ಮೆನನ್ ಕಾನೂನು ಸಮರ – “ಸಂತೋಷ”ದ ಅಧಿಕಾರಕ್ಕಾಗಿ ಕರ್ನಾಟಕ ಕ್ರಿಕೆಟ್ ಬಲಿಯಾಗಬೇಕಾ..?

by admin
July 18, 2026
0

                                       ...

fifa world cup trophy old and new

fifa trophy : ಹಿಟ್ಲರ್ ಕೈಗೆ ಸಿಗದೆ..ಸಾಕು ನಾಯಿಯಿಂದ ಕಳ್ಳರ ಕೈಯಿಂದ ತಪ್ಪಿಸಿಕೊಂಡು..ಲೂಟಿಕೋರರ ದಾಳಿಗೆ ನಲುಗಿ ಹೋದ ಜಗದೇಕ ಸುಂದ್ರಿ..!

by admin
July 18, 2026
0

ಈಕೆ ಅಂತಿಂಥ ಚೆಲುವೆಯಲ್ಲ..! ಶಿಲ್ಪಿಯ ಕೈಯಲ್ಲಿ ಅರಳಿದ ಅಪ್ರತಿಮ ರೂಪಸಿ..! ಹೌದು, ಸರ್ವಾಧಿಕಾರಿ ಹಿಟ್ಲರ್‍ನ ಕೈ ಹಿಡಿಯಲಿಲ್ಲ. ಆಂಗ್ಲರ ಮೋಹದ ಬಲೆಗೂ ಬೀಳಲಿಲ್ಲ. ಕಳ್ಳರ ಕೈಗೆ ಸಿಲುಕಿದಾಗ...

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

by Shwetha
July 18, 2026
0

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ನೀವು ಕೇವಲ ಪಿಯುಸಿ ಪಾಸಾಗಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಪಡೆಯಬೇಕೆಂದು ಬಯಸುತ್ತಿದ್ದರೆ ನಿಮಗಾಗಿ ಒಂದು...

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by Shwetha
July 18, 2026
0

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ದೇಶದ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಆಡಳಿತಾರೂಢ ಎನ್‌ಡಿಎ ಹಾಗೂ ವಿರೋಧ ಪಕ್ಷಗಳ ಒಕ್ಕೂಟದ ನಡುವೆ ತೀವ್ರ ವಾಕ್ಸಮರ...

ಮೊಟ್ಟೆ ದರದಲ್ಲಿ ನಿರಂತರ ಏರಿಕೆ; ಉತ್ಪಾದನೆ ಕುಸಿತದಿಂದ ಗ್ರಾಹಕರಿಗೆ ಬೆಲೆ ಬರೆ

ಮೊಟ್ಟೆ ದರದಲ್ಲಿ ನಿರಂತರ ಏರಿಕೆ; ಉತ್ಪಾದನೆ ಕುಸಿತದಿಂದ ಗ್ರಾಹಕರಿಗೆ ಬೆಲೆ ಬರೆ

by Shwetha
July 18, 2026
0

ರಾಜ್ಯದಲ್ಲಿ ಕೋಳಿ ಮೊಟ್ಟೆಯ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಗ್ರಾಹಕರಿಗೆ ಹೆಚ್ಚುವರಿ ಹೊರೆ ಉಂಟಾಗಿದೆ. ಕೆಲವೇ ವಾರಗಳ ಹಿಂದೆ 5 ರಿಂದ 6 ರೂಪಾಯಿಗೆ ದೊರೆಯುತ್ತಿದ್ದ ಮೊಟ್ಟೆ ಇದೀಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram