ADVERTISEMENT
Saturday, October 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020 – ಧೋನಿಯ ತಂತ್ರ -ಮಂತ್ರ… ದಕ್ಕಿತ್ತು ಚೆನ್ನೈಗೆ ಗೆಲುವಿನ ನಗು..!

Sanath Rai by Sanath Rai
October 14, 2020
in IPL 2020, Newsbeat, ಐಪಿಎಲ್ 2020
mahendra singh dhoni ipl 2020 csk saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2020 – ಧೋನಿಯ ತಂತ್ರ -ಮಂತ್ರ… ದಕ್ಕಿತ್ತು ಚೆನ್ನೈಗೆ ಗೆಲುವಿನ ನಗು..!

ravindra jadeja mahendra singh ipl 2020 csk saakshatvಎಸ್ ಆರ್ ಎಚ್ ವಿರುದ್ಧ 20 ರನ್ ಗಳ ಜಯ. ಹಾಗಂತ ಚೆನ್ನೈ ತಂಡಕ್ಕೆ ಸಿಕ್ಕಿರುವ ಅದ್ಭುತ ಗೆಲುವು ಏನೂ ಅಲ್ಲ.

Related posts

2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೋಂದಣಿ ಆರಂಭ: ನವೆಂಬರ್ 11ರೊಳಗೆ ವಿದ್ಯಾರ್ಥಿಗಳ ವಿವರ ಸಲ್ಲಿಸಲು KSEAB ಸೂಚನೆ

2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೋಂದಣಿ ಆರಂಭ: ನವೆಂಬರ್ 11ರೊಳಗೆ ವಿದ್ಯಾರ್ಥಿಗಳ ವಿವರ ಸಲ್ಲಿಸಲು KSEAB ಸೂಚನೆ

October 17, 2026
ಗೃಹಜ್ಯೋತಿ ಫಲಾನುಭವಿಗಳಿಗೆ ಬೆಸ್ಕಾಂನಿಂದ ಕೊನೆಯ ಅವಕಾಶ: ಅಕ್ಟೋಬರ್ 31ರೊಳಗೆ ದಾಖಲೆ ಸಲ್ಲಿಸಿ

ಗೃಹಜ್ಯೋತಿ ಫಲಾನುಭವಿಗಳಿಗೆ ಬೆಸ್ಕಾಂನಿಂದ ಕೊನೆಯ ಅವಕಾಶ: ಅಕ್ಟೋಬರ್ 31ರೊಳಗೆ ದಾಖಲೆ ಸಲ್ಲಿಸಿ

October 17, 2026

ಆದ್ರೂ ಸಿಎಸ್ ಕೆ ತಂಡಕ್ಕೆ ಈ ಗೆಲುವು ಅನಿವಾರ್ಯವಾಗಿತ್ತು. ಕಳೆಗುಂದಿದ್ದ ಸಿಎಸ್ ಕೆ ತಂಡಕ್ಕೆ ಆತ್ಮವಿಶ್ವಾಸ ತುಂಬಲು ಇಂತಹುದ್ದೊಂದು ಜಯ ಬೇಕಾಗಿತ್ತು.

ಹಾಗೇ ನೋಡಿದ್ರೆ ಸಿಎಸ್ ಕೆ ತಂಡ ಐಪಿಎಲ್ ನಲ್ಲಿ 2010ರ ಐಪಿಎಲ್ ಟೂರ್ನಿಯನ್ನು ನೆನಪು ಮಾಡಿಕೊಳ್ಳುವಂತೆ ಮಾಡುತ್ತಿದೆ.

2010ರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ಆರಂಭದಲ್ಲಿ ಸತತ ಸೋಲಿನಿಂದ ಕಂಗೆಟ್ಟಿತ್ತು. ಆನಂತರ ಸತತ ಗೆಲುವು ದಾಖಲಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.

ಇದೀಗ 2020ರಲ್ಲೂ ಅದೇ ಹಾದಿಯಲ್ಲಿ ಇದೆ. ಸದ್ಯ ಟೂರ್ನಿಯಲ್ಲಿ ಸಿಎಸ್ ಕೆ ಆಡಿರುವ ಎಂಟು ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನುಳಿದ ಎಲ್ಲಾ ಆರು ಪಂದ್ಯಗಳಲ್ಲಿ ಜಯ ಸಾಧಿಸಲೇಬೇಕು.

ಇನ್ನು ಸನ್ ರೈಸರ್ಸ್ ಹೈದ್ರಬಾದ್ ತಂಡದ ವಿರುದ್ಧ ಧೋನಿಯ ಗೇಮ್ ಪ್ಲಾನ್ ವರ್ಕೌಟ್ ಆಗಿತ್ತು.
ಸ್ಯಾಮ್ ಕುರನ್ ಅವರನ್ನು ಆರಂಭಿಕನಾಗಿ ಕಣಕ್ಕಿಳಿಸಿ ಎಸ್ ಆರ್ ಎಚ್ ತಂಡಕ್ಕೆ ಅಚ್ಚರಿಯನ್ನು ಮಾಡಿದ್ದರು.

ಆ ನಂತರ ಮೂವರು ಸ್ಪಿನ್ನರ್ ಗಳು ಮತ್ತು ನಾಲ್ವರು ವೇಗಿಗಳನ್ನು ಬಳಸಿಕೊಂಡು ಎಸ್ ಆರ್ ಎಚ್ ತಂಡಕ್ಕೆ ಶಾಕ್ ನೀಡಿದ್ದರು.

rashid khan ipl 2020 saakshatvಇನ್ನು ಧೋನಿ ಅಂಪೈರ್ ವಿರುದ್ದವೂ ವಾಗ್ವಾದ ಮಾಡಿಕೊಂಡು ಅಂಪೈರ್ ತೀರ್ಮಾನವನ್ನೇ ಬದಲಾಯಿಸುವಂತೆ ಕೂಡ ಮಾಡಿದ್ದರು.

ಶಾರ್ದೂಲ್ ಥಾಕೂರ್ ಅವರ ಎಸೆತವೊಂದನ್ನು ವೈಡ್ ಎಂದು ಅಂಪೈರ್ ತೀರ್ಮಾನ ಮಾಡಿದ್ದರು.

ಆದ್ರೆ ಅಂಪೈರ್ ತೀರ್ಮಾನ ಕೈಗೊಳ್ಳುವುದಕ್ಕೆ ಮುನ್ನವೇ ಧೋನಿ ಹಸ್ತಕ್ಷೇಪ ಮಾಡಿದ್ದರು. ಕೊನೆಗೆ ಅಂಪೈರ್ ವೈಡ್ ಅಲ್ಲ ಎಂದು ನಿರ್ಧರಿಸಿದ್ದರು.
ಒಟ್ಟಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಎರಡನೇ ಹಂತದ ಮೊದಲ ಪಂದ್ಯದಲ್ಲಿ ಜಯ ಸಾಧಿಸಿದೆ.

ಇದೀಗ ಈ ಗೆಲುವವನ್ನು ಮುಂದುವರಿಸಿಕೊಂಡು ಹೋಗುವ ಅನಿವಾರ್ಯತೆಗೆ ಸಿಲುಕಿದೆ.

ಒಟ್ಟಾರೆ, ಧೋನಿಯ ತಂತ್ರ ಮತ್ತು ಮಂತ್ರದಿಂದ ಸಿಎಸ್‍ಕೆ ಗೆಲುವಿನ ನಗೆ ಬೀರಿದೆ.

Tags: #devid warner#saakshatvcskDHONIIPLIPL 2020mahyendra singh dhoniRashid Khan
ShareTweetSendShare
Join us on:

Related Posts

2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೋಂದಣಿ ಆರಂಭ: ನವೆಂಬರ್ 11ರೊಳಗೆ ವಿದ್ಯಾರ್ಥಿಗಳ ವಿವರ ಸಲ್ಲಿಸಲು KSEAB ಸೂಚನೆ

2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೋಂದಣಿ ಆರಂಭ: ನವೆಂಬರ್ 11ರೊಳಗೆ ವಿದ್ಯಾರ್ಥಿಗಳ ವಿವರ ಸಲ್ಲಿಸಲು KSEAB ಸೂಚನೆ

by Shwetha
October 17, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) 2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ಕ್ಕೆ ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಿದೆ. ರಾಜ್ಯದ ಮಾನ್ಯತೆ ಪಡೆದ ಸರ್ಕಾರಿ, ಅನುದಾನಿತ ಹಾಗೂ...

ಗೃಹಜ್ಯೋತಿ ಫಲಾನುಭವಿಗಳಿಗೆ ಬೆಸ್ಕಾಂನಿಂದ ಕೊನೆಯ ಅವಕಾಶ: ಅಕ್ಟೋಬರ್ 31ರೊಳಗೆ ದಾಖಲೆ ಸಲ್ಲಿಸಿ

ಗೃಹಜ್ಯೋತಿ ಫಲಾನುಭವಿಗಳಿಗೆ ಬೆಸ್ಕಾಂನಿಂದ ಕೊನೆಯ ಅವಕಾಶ: ಅಕ್ಟೋಬರ್ 31ರೊಳಗೆ ದಾಖಲೆ ಸಲ್ಲಿಸಿ

by Shwetha
October 17, 2026
0

ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಬೆಸ್ಕಾಂ ಮಹತ್ವದ ಮಾಹಿತಿ ನೀಡಿದೆ. ಮನೆ-ಮನೆ ಸಮೀಕ್ಷೆಯ ವೇಳೆ ಮನೆಗೆ ಬೀಗ ಹಾಕಿದ್ದರಿಂದ ಅಥವಾ ಮನೆ...

ಭಾರತದಲ್ಲೂ ಬಾಂಗ್ಲಾದಂತೆ ದಂಗೆ ಎಬ್ಬಿಸಲು ಕಾಂಗ್ರೆಸ್ ಸಂಚು: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗಂಭೀರ ಆರೋಪ

ಭಾರತದಲ್ಲೂ ಬಾಂಗ್ಲಾದಂತೆ ದಂಗೆ ಎಬ್ಬಿಸಲು ಕಾಂಗ್ರೆಸ್ ಸಂಚು: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗಂಭೀರ ಆರೋಪ

by Shwetha
October 17, 2026
0

ದೇಶದ ಪ್ರಜಾಪ್ರಭುತ್ವ ಮತ್ತು ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರಲು ವಿರೋಧ ಪಕ್ಷಗಳು ವಿದೇಶಿ ಮಾದರಿಯ ದಂಗೆಯನ್ನು ಭಾರತಕ್ಕೆ ಆಮದು ಮಾಡಿಕೊಳ್ಳಲು ಯತ್ನಿಸುತ್ತಿವೆ ಎಂದು ಕೇಂದ್ರ ರಕ್ಷಣಾ ಸಚಿವ...

ಅಮೆರಿಕ ವಿರುದ್ಧ ಯುದ್ಧವಾದರೆ ಪಾಕಿಸ್ತಾನಕ್ಕೆ ನಮ್ಮ ಬೆಂಬಲ ರಾಜಸ್ಥಾನ ಬಿಜೆಪಿ ಅಧ್ಯಕ್ಷರ ಸ್ಫೋಟಕ ಹೇಳಿಕೆಗೆ ದೇಶಾದ್ಯಂತ ಆಕ್ರೋಶ ಸ್ಫೋಟ

ಅಮೆರಿಕ ವಿರುದ್ಧ ಯುದ್ಧವಾದರೆ ಪಾಕಿಸ್ತಾನಕ್ಕೆ ನಮ್ಮ ಬೆಂಬಲ ರಾಜಸ್ಥಾನ ಬಿಜೆಪಿ ಅಧ್ಯಕ್ಷರ ಸ್ಫೋಟಕ ಹೇಳಿಕೆಗೆ ದೇಶಾದ್ಯಂತ ಆಕ್ರೋಶ ಸ್ಫೋಟ

by Shwetha
October 17, 2026
0

ಯಾವಾಗಲೂ ಪಾಕಿಸ್ತಾನವನ್ನು ಶತ್ರು ರಾಷ್ಟ್ರ ಮತ್ತು ಭಯೋತ್ಪಾದನೆಯ ಕೇಂದ್ರ ಎಂದು ಕರೆಯುವ ಬಿಜೆಪಿ ಪಕ್ಷದ ನಾಯಕರೊಬ್ಬರು ಈಗ ಅದೇ ದೇಶದ ಪರವಾಗಿ ಬ್ಯಾಟ್ ಬೀಸಿರುವುದು ಅಚ್ಚರಿ ಮೂಡಿಸಿದೆ....

ಎಸ್‌ಐಆರ್‌ ಅರ್ಜಿ ಕುರಿತು ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್‌; ಪ್ರತಿಪಕ್ಷಗಳ ಮೆರವಣಿಗೆ ಬಗ್ಗೆಯೂ ಸ್ಪಷ್ಟನೆ ಕೋರಿದ ನ್ಯಾಯಾಲಯ

ಎಸ್‌ಐಆರ್‌ ಅರ್ಜಿ ಕುರಿತು ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್‌; ಪ್ರತಿಪಕ್ಷಗಳ ಮೆರವಣಿಗೆ ಬಗ್ಗೆಯೂ ಸ್ಪಷ್ಟನೆ ಕೋರಿದ ನ್ಯಾಯಾಲಯ

by Shwetha
October 17, 2026
0

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಹಾಗೂ ಅನರ್ಹವಾಗಿ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಆರೋಪಿಸಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್‌...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram