ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಅಂತರ್ ಧರ್ಮದ ವಿವಾಹದ ಜಾಹೀರಾತನ್ನು ಹಿಂತೆಗೆದುಕೊಂಡ ತನೀಶ್ಕ್ ಆಭರಣ ಬ್ರಾಂಡ್

Shwetha by Shwetha
October 14, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Tanishq withdrawn advertise
Share on FacebookShare on TwitterShare on WhatsappShare on Telegram

ಅಂತರ್ ಧರ್ಮದ ವಿವಾಹದ ಜಾಹೀರಾತನ್ನು ಹಿಂತೆಗೆದುಕೊಂಡ ತನೀಶ್ಕ್ ಆಭರಣ ಬ್ರಾಂಡ್ Tanishq withdrawn advertise

ಹೊಸದಿಲ್ಲಿ, ಅಕ್ಟೋಬರ್14: ಟೈಟಾನ್ ಗ್ರೂಪ್‌ನ ಆಭರಣ ಬ್ರಾಂಡ್ ತನೀಶ್ಕ್  ಅಂತರ್ ಧರ್ಮದ ವಿವಾಹದ ಜಾಹೀರಾತು ಅನ್ನು ಚಿತ್ರಿಸಿದ್ದಕ್ಕಾಗಿ ಬ್ರ್ಯಾಂಡ್ ಅನ್ನು ಬಹಿಷ್ಕರಿಸಬೇಕೆಂದು ನೆಟ್ಟಿಗರು ಕರೆ ನೀಡಿದ ನಂತರ ಜಾಹೀರಾತನ್ನು ಹಿಂತೆಗೆದುಕೊಂಡಿದೆ. Tanishq withdrawn advertise

Related posts

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

August 26, 2026
ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

August 26, 2026

Tanishq withdrawn advertise

ವಿವಿಧತೆಯಲ್ಲಿ ಏಕತೆ ಯನ್ನು ಆಚರಿಸಲು ತನೀಶ್ಕ್ ಸೋಮವಾರ ತಮ್ಮ ಹೊಸ ಆಭರಣ ಸಾಲಿನ ಏಕತ್ವಾಮ್ ಎಂಬ ಜಾಹೀರಾತನ್ನು ಬಿಡುಗಡೆ ಮಾಡಿತು. ಇದು ಮುಸ್ಲಿಂ ಕುಟುಂಬವು ತಮ್ಮ ಗರ್ಭಿಣಿ ಹಿಂದೂ ಸೊಸೆಗೆ ಸಾಂಪ್ರದಾಯಿಕ ಹಿಂದೂ ಆಚರಣೆಗಳ ಪ್ರಕಾರ ಸೀಮಂತ ಸಮಾರಂಭವನ್ನು ಆಯೋಜಿಸುವುದನ್ನು ತೋರಿಸುತ್ತದೆ.

ವಿಶ್ವ ಆರೋಗ್ಯ ಸಂಸ್ಥೆಯ ಶ್ಲಾಘನೆಗೆ ಪಾತ್ರವಾದ ಭಾರತದ ಆರೋಗ್ಯ ಸೇತು ಆ್ಯಪ್

ಇದನ್ನು ನೋಡಿ ಗರ್ಭಿಣಿ ಹಿಂದೂ ಸೊಸೆ ಆಶ್ಚರ್ಯಚಕಿತಳಾಗುತ್ತಾಳೆ. ಅವಳು ತನ್ನ ಅತ್ತೆಯನ್ನು ಕೇಳುತ್ತಾಳೆ, ‘ಆದರೆ ಈ ಸಮಾರಂಭವನ್ನು ನಿಮ್ಮ ಸಂಪ್ರದಾಯದಲ್ಲಿ ಆಚರಿಸಲಾಗುವುದಿಲ್ಲ, ಅಲ್ಲವೇ?’. ಆಗ ಮನೋಹರವಾದ ನಗುವಿನೊಂದಿಗೆ ಅತ್ತೆ, ‘ಮಗಳನ್ನು ಸಂತೋಷಪಡಿಸುವ ಸಮಾರಂಭವನ್ನು ಪ್ರತಿ ಮನೆಯಲ್ಲಿಯೂ ನಡೆಸಲಾಗುತ್ತದೆ, ಅಲ್ಲವೇ?’ ಎಂದು ಕೇಳುತ್ತಾರೆ. ‌

ಆದರೆ ಈ ಜಾಹೀರಾತಿಗೆ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದು ಭಾರತದ ಧಾರ್ಮಿಕ ಸಾಮರಸ್ಯಕ್ಕೆ ಒಂದು ಸುಂದರ ಉದಾಹರಣೆ ಎಂದು ಒಂದು ಬಣ ಭಾವಿಸಿದರೆ, ಇತರರು ಇದು ಅಂತರ್ ಧರ್ಮದ ವಿವಾಹಗಳ ವಾಸ್ತವತೆಯನ್ನು ತೋರಿಸುವುದಿಲ್ಲ ಎಂದು ಟೀಕಿಸಿದ್ದರು ಮತ್ತು ಅದು ಲವ್ ಜಿಹಾದ್ ಅನ್ನು ಪ್ರೋತ್ಸಾಹಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಜೊತೆಗೆ #BoycottTanishq ಎಂಬ ಟ್ಯಾಗ್ ಸಿಕ್ಕಾಪಟ್ಟೆ ಟ್ರೋಲ್ ಆಗಿತ್ತು. ಹಲವಾರು ಬಳಕೆದಾರರು ಇನ್ನು ಮುಂದೆ ತಮ್ಮ ಅಂಗಡಿಗೆ ಭೇಟಿ ನೀಡುವುದಿಲ್ಲ ಎಂದು ಕಿಡಿಕಾರಿದ್ದರು.‌

ಜಾಹೀರಾತಿನ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಮತ್ತು ತೀವ್ರ ಟ್ರೋಲಿಂಗ್ ನಂತರ ತನೀಶ್ಕ್ ಅಧಿಕೃತವಾಗಿ ಎಲ್ಲಾ ಪ್ಲಾಟ್‌ಫಾರ್ಮ್‌ಗಳಿಂದ ವೀಡಿಯೊವನ್ನು ತೆಗೆದುಹಾಕಿದೆ.

ಮೊಬೈಲ್ ಫೋನ್‌ಗಳ ವಿಕಿರಣವನ್ನು ಕಡಿಮೆ ಮಾಡಲು ಗೋವಿನ ಸಗಣಿಯ ‘ಚಿಪ್’

 ಭಾವನೆಗಳಿಗೆ ನೋವು ‌ಮಾಡಿರುವುದಕ್ಕೆ ನಾವು ದುಃಖಿತರಾಗಿದ್ದೇವೆ. ನಮ್ಮ ನೌಕರರು, ಪಾಲುದಾರರು ಮತ್ತು ಅಂಗಡಿ ಸಿಬ್ಬಂದಿಗಳ ಭಾವನೆಗಳನ್ನು ಮತ್ತು ಯೋಗಕ್ಷೇಮವನ್ನು ಗಮನದಲ್ಲಿಟ್ಟುಕೊಂಡು ಈ ಚಿತ್ರವನ್ನು ಹಿಂತೆಗೆದುಕೊಳ್ಳುತ್ತೇವೆ ಎಂದು ತನೀಶ್ಕ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಈ ಸವಾಲಿನ ಕಾಲದಲ್ಲಿ ವಿವಿಧ ವರ್ಗದ ಜನರು, ಸ್ಥಳೀಯ ಸಮುದಾಯಗಳು ಮತ್ತು ಕುಟುಂಬಗಳ ಒಗ್ಗೂಡಿಸುವಿಕೆಯನ್ನು ಆಚರಿಸುವುದು ಅಭಿಯಾನದ ಹಿಂದಿನ ಆಲೋಚನೆಯಾಗಿತ್ತು ಎಂದು ಕಂಪನಿ ಹೇಳಿದೆ.

Tanishq withdrawn advertise

ಆದರೆ ಚಿತ್ರವು ಅದರ ಉದ್ದೇಶಕ್ಕೆ ವಿರುದ್ಧವಾಗಿ ವಿಭಿನ್ನವಾಗಿ ಪ್ರತಿಕ್ರಿಯೆಗಳನ್ನು ಪ್ರಚೋದಿಸಿತು ಎಂದು ತನೀಶ್ಕ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಜಾಹೀರಾತನ್ನು ತೆಗೆದು ಹಾಕಿರುವುದಕ್ಕೆ ಕಾಂಗ್ರೆಸ್ ಸಂಸದ ಶಶಿ ತರೂರ್, ಚಿತ್ರಕಥೆಗಾರ ಅನಿರುದ್ಧ ಗುಹಾ ಸೇರಿದಂತೆ ಅನೇಕ ನೆಟ್ಟಿಗರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

https://twitter.com/ShashiTharoor/status/1315833504253374464?s=19

ಹಿಂದೂ-ಮುಸ್ಲಿಂ’ ಏಕತ್ವಾಮ್ ‘ ಅವರನ್ನು ತುಂಬಾ ಕೆರಳಿಸಿದ್ದರೆ, ಬಹುಕಾಲದಿಂದ ಹಿಂದೂ-ಮುಸ್ಲಿಂ ಐಕ್ಯತೆಯ ಸಂಕೇತವಾಗಿರುವ ಭಾರತವನ್ನು ಅವರು ಏಕೆ ಬಹಿಷ್ಕರಿಸುವುದಿಲ್ಲ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವಿಟ್ಟರ್ ನಲ್ಲಿ ಪ್ರಶ್ನಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv

 

Tags: Ekatvamjewelerylatest-newsTanishqwithdrawn advertise
ShareTweetSendShare
Join us on:

Related Posts

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

by Shwetha
August 26, 2026
0

ಆಂಧ್ರಪ್ರದೇಶದ ಗೋದಾವರಿ ನದಿಗೆ ಹಾರಿ ಎಂಜಿನಿಯರ್ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಈಗ ಸ್ಫೋಟಕ ಸತ್ಯವೊಂದು ಹೊರಬಂದಿದೆ. ಮೃತ ಎಂಜಿನಿಯರ್ ಬರೆದಿಟ್ಟಿರುವ ಡೆತ್ ನೋಟ್ ಇಡೀ ಪ್ರಕರಣಕ್ಕೆ...

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

by Shwetha
August 26, 2026
0

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಅಥವಾ ತಲೆಗೆ ಸ್ಕಾರ್ಫ್ ಧರಿಸಲು ಅನುಮತಿ ನೀಡಬೇಕು ಎಂದು ಕೋರಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ತರಗತಿಯಲ್ಲಿ ಹಿಜಾಬ್...

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

by Shwetha
August 26, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಾಡಿದ್ದ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

by Shwetha
August 26, 2026
0

ಬೆಂಗಳೂರು ಶಾಸಕರ ಬಂಡಾಯದ ಕಿಚ್ಚು ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ರಾಜ್ಯ ಸಚಿವ ಸಂಪುಟ ಪುನಾರಚನೆಯ ಗುಸುಗುಸು ಈಗ ಜೋರಾಗಿ ಕೇಳಿಬರುತ್ತಿದೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಪಟ್ಟು...

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

by Shwetha
August 26, 2026
0

ದೇಶದಲ್ಲಿ ಶಿಕ್ಷಣದ ಸ್ಥಿತಿಗತಿ ಮತ್ತು ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಅವರು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಸಾವಿರಾರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram