ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Viral News

ಪಾಪ..! ಆನೆ ಮೇಲಿಂದ ಬಿದ್ದ ಯೋಗ ಗುರು ರಾಮ್ ದೇವ್

Mahesh M Dhandu by Mahesh M Dhandu
October 14, 2020
in Viral News, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಲಕ್ನೋ : ಯೋಗ ಗುರು ಬಾಬಾ ರಾಮ್ ದೇವ್ (Baba Ramdev) ಯೋಗ ಮಾಡುತ್ತ ಆನೆ ಮೇಲಿಂದ ಬಿದ್ದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. Baba Ramdev falls off elephant while performing yoga

Baba Ramdev Saaksha TV

Related posts

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

February 25, 2026
ದೆಹಲಿ ಇನ್ನು ಇಂದ್ರಪ್ರಸ್ಥ? ರಾಜಧಾನಿಯ ಹೆಸರು ಬದಲಾವಣೆಗೆ ಹೆಚ್ಚಿದ ಒತ್ತಡ, ಕೇಂದ್ರದತ್ತ ಎಲ್ಲರ ಚಿತ್ತ!

ದೆಹಲಿ ಇನ್ನು ಇಂದ್ರಪ್ರಸ್ಥ? ರಾಜಧಾನಿಯ ಹೆಸರು ಬದಲಾವಣೆಗೆ ಹೆಚ್ಚಿದ ಒತ್ತಡ, ಕೇಂದ್ರದತ್ತ ಎಲ್ಲರ ಚಿತ್ತ!

November 5, 2025

ಮಥುರಾದ ರಾಮನಾರತಿಯ ಗುರು ಶರಣನ್ ಆಶ್ರಮದಲ್ಲಿ ಸಂತರಿಗೆ ಯೋಗ ಕಲಿಸುವಾಗ ಈ ಘಟನೆ ನಡೆಸಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ : ವಿಡಿಯೋ ರೆಕಾರ್ಡ್ ಮಧ್ಯೆ ದೆವ್ವ : ವಿಡಿಯೋ ವೈರಲ್

22 ಸೆಕೆಂಡ್ ಗಳ ವಿಡಿಯೋದಲ್ಲಿ ಆನೆಯ ಮೇಲೆ ಬಾಬಾ ರಾಮ್ ದೇವ್ ಯೋಗಾಸನ ಮಾಡುತ್ತಿದ್ದು, ಕೆಲವೇ ಸೆಕೆಂಡ್ ಗಳ ಬಳಿಕ ಆನೆ ಅತ್ತಿತ್ತ ವಾಲುತ್ತದೆ.

https://twitter.com/SaakshaTv/status/1316245173626564614?s=19

ಈ ವೇಳೆ ರಾಮ್ ದೇವ್ ಬ್ಯಾಲೆನ್ಸ್ ತಪ್ಪಿದ್ದು, ಕೆಳಗೆ ಬಿದ್ದಿದ್ದಾರೆ. ತಕ್ಷಣವೇ ಮೇಲಕ್ಕೆದ್ದು ಮುಂದೆ ಹೋಗಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದ್ದು, ಲಕ್ಷಾಂತರ ಮಂದಿ ನೆಟ್ಟಿಗರು ವೀಕ್ಷಿಸಿ ಕಮೆಂಟ್ ಮಾಡುತ್ತಿದ್ದಾರೆ.

Baba Ramdev Saakshatv

ಇನ್ನು ಈ ಹಿಂದೆ ಕೂಡ ಬಾಬಾ ರಾಮ್ ದೇವ್ ಸೈಕಲ್ ಮೇಲಿಂದ ಬಿದ್ದಿದ್ದ ವಿಡಿಯೋ ಸಹ ಭಾರಿ ವೈರಲ್ ಆಗಿತ್ತು. ಇದನ್ನು ಸಾಕಷ್ಟು ಟ್ರೋಲ್ ಮಾಡಿದ್ದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: baba ramdevElephantyoga guru Baba Ramdev
ShareTweetSendShare
Join us on:

Related Posts

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

by Shwetha
February 25, 2026
0

ಇಂದಿನ ಧಾವಂತದ ಜೀವನದಲ್ಲಿ ಪ್ರತಿಯೊಬ್ಬರೂ ಒಂದಲ್ಲಾ ಒಂದು ರೀತಿಯ ಒತ್ತಡಕ್ಕೆ ಸಿಲುಕಿದ್ದಾರೆ. ಕಚೇರಿಯ ಕೆಲಸದೊತ್ತಡ, ಕೌಟುಂಬಿಕ ಸಮಸ್ಯೆಗಳು ಮತ್ತು ಬದಲಾದ ಜೀವನಶೈಲಿಯು ಮನುಷ್ಯನ ಆರೋಗ್ಯದ ಮೇಲೆ ಗಂಭೀರ...

ದೆಹಲಿ ಇನ್ನು ಇಂದ್ರಪ್ರಸ್ಥ? ರಾಜಧಾನಿಯ ಹೆಸರು ಬದಲಾವಣೆಗೆ ಹೆಚ್ಚಿದ ಒತ್ತಡ, ಕೇಂದ್ರದತ್ತ ಎಲ್ಲರ ಚಿತ್ತ!

ದೆಹಲಿ ಇನ್ನು ಇಂದ್ರಪ್ರಸ್ಥ? ರಾಜಧಾನಿಯ ಹೆಸರು ಬದಲಾವಣೆಗೆ ಹೆಚ್ಚಿದ ಒತ್ತಡ, ಕೇಂದ್ರದತ್ತ ಎಲ್ಲರ ಚಿತ್ತ!

by Shwetha
November 5, 2025
0

ಹೊಸದೆಹಲಿ: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ, ಹಲವು ಸಾಮ್ರಾಜ್ಯಗಳ ಏಳುಬೀಳುಗಳಿಗೆ ಸಾಕ್ಷಿಯಾಗಿರುವ ಭಾರತದ ರಾಜಧಾನಿ ದೆಹಲಿಯ ಹೆಸರನ್ನು ಬದಲಾಯಿಸುವ ಪ್ರಸ್ತಾಪ ಇದೀಗ ದೇಶಾದ್ಯಂತ ಹೊಸ ಚರ್ಚೆಗೆ ಕಾರಣವಾಗಿದೆ....

ದಿನ ಭವಿಷ್ಯ (29-10-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
November 4, 2025
0

ದಿನ ಭವಿಷ್ಯ (04-11-2025) ಮೇಷ (Aries) ನವೆಂಬರ್ 4 ರಂದು ಮೇಷ ರಾಶಿಯವರಿಗೆ ಶುಭ ಗ್ರಹಗಳ ಪ್ರಭಾವದಿಂದ ಉತ್ತಮ ದಿನವಾಗಿದೆ. ವೃತ್ತಿ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆ ಮತ್ತು...

A Young Girl Smoking in train AC Coach, video viral

ರೈಲಿನ ಎಸಿ ಕೋಚ್‌ನಲ್ಲಿ ಸಿಗರೇಟ್‌ ಸೇದಿದ ಯುವತಿ: ವಿಡಿಯೋ ವೈರಲ್‌

by Saaksha Editor
September 16, 2025
0

ರೈಲಿನಲ್ಲಿ ಧೂಮಪಾನ ಮತ್ತು ಮಧ್ಯಪಾನ ಮಾಡುವುದನ್ನು ನಿಷೇಧಿಸಲಾಗಿದೆ. ಆದರೂ ಕೂಡ ಓರ್ವ ಯುವತಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಓರ್ವ ಯುವತಿ ಸಿಗರೇಟ್ ಸೇದುತ್ತಿರುವ ವಿಡಿಯೋ ಸಮಾಜಿಕ...

ನೀವು ಈ ನಾಲ್ವರ ಜೊತೆ ಎಂದಿಗೂ ಜಗಳವಾಡಬಾರದು; ಅದು ನಿಮಗೆ ಹಾನಿಕಾರಕ- ಚಾಣಕ್ಯ ನೀತಿ.

ನೀವು ಈ ನಾಲ್ವರ ಜೊತೆ ಎಂದಿಗೂ ಜಗಳವಾಡಬಾರದು; ಅದು ನಿಮಗೆ ಹಾನಿಕಾರಕ- ಚಾಣಕ್ಯ ನೀತಿ.

by Shwetha
September 16, 2025
0

ಚಾಣಕ್ಯರು ತಮ್ಮ ನೀತಿಗಳಲ್ಲಿ, ಜನರು ತಮ್ಮ ಜೀವನವನ್ನು ಹೇಗೆ ನಡೆಸಬೇಕೆಂದು ಹೇಳಿದ್ದಾರೆ. ಈ ನೀತಿಯಲ್ಲಿ ಅವರು ಮಾನವ ಕೋಪದ ದುಷ್ಪರಿಣಾಮಗಳ ಬಗ್ಗೆ ಮಾತನಾಡಿದ್ದಾರೆ. ಒಬ್ಬ ವ್ಯಕ್ತಿ ತನ್ನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram