ADVERTISEMENT
Sunday, February 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಯುದ್ಧಕ್ಕೆ ಸಿದ್ಧರಾಗಿ ಎಂದು ತನ್ನ ಸೈನಿಕರಿಗೆ ಕರೆ ನೀಡಿದ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

Shwetha by Shwetha
October 15, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
prepare for war
Share on FacebookShare on TwitterShare on WhatsappShare on Telegram

ಯುದ್ಧಕ್ಕೆ ಸಿದ್ಧರಾಗಿ ಎಂದು ತನ್ನ ಸೈನಿಕರಿಗೆ ಕರೆ ನೀಡಿದ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ prepare for war

ಬೀಜಿಂಗ್, ಅಕ್ಟೋಬರ್15: ಎಲ್‌ಎಸಿ ( ಗಡಿ ನಿಯಂತ್ರಣ ರೇಖೆ) ಉದ್ದಕ್ಕೂ ಪೂರ್ವ ಲಡಾಖ್‌ನಲ್ಲಿ ಭಾರತ ಮತ್ತು ಚೀನಾ ನಡುವೆ ಉದ್ವಿಗ್ನತೆ ಹೆಚ್ಚಿರುವ ಸಮಯದಲ್ಲಿ, ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ತಮ್ಮ ಸೈನಿಕರಿಗೆ ಯುದ್ಧಕ್ಕೆ ಸಿದ್ಧರಾಗಿ ಎಂದು ಕರೆ ನೀಡಿದ್ದಾರೆ ಎಂದು ವರದಿಯಾಗಿದೆ. prepare for war

Related posts

ಲಂಚ ಸ್ವೀಕರಿಸುವಾಗಲೇ ಸಿಕ್ಕಿಬಿದ್ದ BJP ಶಾಸಕ ಚಂದ್ರು ಲಮಾಣಿ; ಲೋಕಾಯುಕ್ತ ದಾಳಿ

ಲಂಚ ಸ್ವೀಕರಿಸುವಾಗಲೇ ಸಿಕ್ಕಿಬಿದ್ದ BJP ಶಾಸಕ ಚಂದ್ರು ಲಮಾಣಿ; ಲೋಕಾಯುಕ್ತ ದಾಳಿ

February 22, 2026
ಸಿದ್ದು ಪರ ಬ್ಯಾಟಿಂಗ್, ಸೋಮಣ್ಣ ಜೊತೆ ಮೀಟಿಂಗ್: ದೆಹಲಿಯಲ್ಲಿ ರಾಜಣ್ಣ ಆಡುತ್ತಿರುವ ಆಟವೇನು?

ಸಿದ್ದು ಪರ ಬ್ಯಾಟಿಂಗ್, ಸೋಮಣ್ಣ ಜೊತೆ ಮೀಟಿಂಗ್: ದೆಹಲಿಯಲ್ಲಿ ರಾಜಣ್ಣ ಆಡುತ್ತಿರುವ ಆಟವೇನು?

February 22, 2026

prepare for war

ಕ್ಸಿ ಜಿನ್‌ಪಿಂಗ್ ಅವರು ಚೀನಾದ ಸೈನಿಕರಿಗೆ ದೇಶಕ್ಕೆ ಸಂಪೂರ್ಣವಾಗಿ ನಿಷ್ಠರಾಗಿ ಇರಬೇಕೆಂದು ಹೇಳಿರುವು‌ದನ್ನು ಸುದ್ದಿ ವರದಿಗಳು ಉಲ್ಲೇಖಿಸಿವೆ.

ವರದಿಯ ಪ್ರಕಾರ, ಕ್ಸಿ ಜಿನ್‌ಪಿಂಗ್ ಮಂಗಳವಾರ ಗುವಾಂಗ್‌ಡಾಂಗ್‌ನಲ್ಲಿರುವ ಮಿಲಿಟರಿ ನೆಲೆಗೆ ಭೇಟಿ ನೀಡಿದ್ದು, ಚೀನಾದ ಸೈನಿಕರಿಗೆ ಯುದ್ಧಕ್ಕೆ ಸಿದ್ಧತೆ ನಡೆಸಲು ಅವರ ಮನಸ್ಸು ಮತ್ತು ಶಕ್ತಿಯನ್ನು ಕೇಂದ್ರಿಕರಿಸುವಂತೆ ಹೇಳಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಶ್ಲಾಘನೆಗೆ ಪಾತ್ರವಾದ ಭಾರತದ ಆರೋಗ್ಯ ಸೇತು ಆ್ಯಪ್

ಆದಾಗ್ಯೂ, ಈ ಅಭಿಪ್ರಾಯವು ಭಾರತವನ್ನು ಉದ್ದೇಶಿಸಿ ನೀಡಿರುವುದೋ ಅಥವಾ ಅಮೆರಿಕಾವನ್ನು ಉದ್ದೇಶಿಸಿ ಹೇಳಿರುವುದು ತಿಳಿದು ಬಂದಿಲ್ಲ.

ಲಡಾಖ್ ಗಡಿಯಲ್ಲಿ ಭಾರತ ಮತ್ತು ಚೀನಾ ನಡುವೆ ಸಂಘರ್ಷ ನಡೆಯುತ್ತಿದ್ದರೆ, ದಕ್ಷಿಣ ಚೀನಾ ಸಮುದ್ರ ಪ್ರದೇಶದಲ್ಲಿ ಅಮೆರಿಕಾ ಮತ್ತು ಚೀನಾ ನಡುವೆ ಯುದ್ಧದ ವಾತಾವರಣವಿದೆ.

3ನೇ ಹಂತದಲ್ಲಿರುವ ಜಾನ್ಸನ್ ಮತ್ತು ಜಾನ್ಸನ್ ನ ಕೋವಿಡ್ -19 ಲಸಿಕೆಯ ಪ್ರಯೋಗ ತಾತ್ಕಾಲಿಕ ಸ್ಥಗಿತ

ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಮೆರೈನ್ ಕಾರ್ಪ್ಸ್ನಲ್ಲಿ , ಕ್ಸಿ ಜಿನ್‌ಪಿಂಗ್ ಮಾಡಿದ ಭಾಷಣದಲ್ಲಿ ತನ್ನ ಸೈನಿಕರಿಗೆ ಸಂಪೂರ್ಣ ನಿಷ್ಠಾವಂತ, ಸಂಪೂರ್ಣವಾಗಿ ಶುದ್ಧ ಮತ್ತು ಸಂಪೂರ್ಣವಾಗಿ ವಿಶ್ವಾಸಾರ್ಹರಾಗಿ ಇರುವಂತೆ ಹೇಳಿರುವುದರ ಜೊತೆಗೆ ಹೆಚ್ಚಿನ ಎಚ್ಚರಿಕೆಯ ಸ್ಥಿತಿಯನ್ನು ಕಾಪಾಡಿಕೊಳ್ಳಿ ಎಂದು ಹೇಳಿದ್ದಾರೆ. ‌

prepare for war

ಏತನ್ಮಧ್ಯೆ, ರೂಪಾಂತರ ಮತ್ತು ನಿರ್ಮಾಣವನ್ನು ವೇಗಗೊಳಿಸುವುದು, ಯುದ್ಧ ಸಾಮರ್ಥ್ಯಗಳ ಸುಧಾರಣೆಯನ್ನು ವೇಗಗೊಳಿಸುವುದು ಮತ್ತು ಅನೇಕ ಸಾಮರ್ಥ್ಯಗಳೊಂದಿಗೆ ಬಲವಾದ ಬಲವನ್ನು ರೂಪಿಸಲು ಮತ್ತು ಕ್ಷೇತ್ರದಾದ್ಯಂತ ತ್ವರಿತ ಪ್ರತಿಕ್ರಿಯೆಯನ್ನು ನೀಡಲು ಕ್ಸಿನ್ಹುವಾ ನೆಲೆಗೆ ಭೇಟಿ ‌ನೀಡಿದ್ದರು ಎಂದು ಕ್ಸಿ ಮಿಲಿಟರಿ ವರದಿ ಮಾಡಿದೆ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

Tweets by SaakshaTv

Tags: #saakshatvChina - Indian ArmyIndia China standofflatest-newsprepare for war
ShareTweetSendShare
Join us on:

Related Posts

ಲಂಚ ಸ್ವೀಕರಿಸುವಾಗಲೇ ಸಿಕ್ಕಿಬಿದ್ದ BJP ಶಾಸಕ ಚಂದ್ರು ಲಮಾಣಿ; ಲೋಕಾಯುಕ್ತ ದಾಳಿ

ಲಂಚ ಸ್ವೀಕರಿಸುವಾಗಲೇ ಸಿಕ್ಕಿಬಿದ್ದ BJP ಶಾಸಕ ಚಂದ್ರು ಲಮಾಣಿ; ಲೋಕಾಯುಕ್ತ ದಾಳಿ

by Shwetha
February 22, 2026
0

ಸಣ್ಣನೀರಾವರಿ ಇಲಾಖೆಯ ಕಾಮಗಾರಿ ಗುತ್ತಿಗೆ ನೀಡುವ ವಿಚಾರದಲ್ಲಿ ₹5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಬಿಜೆಪಿ ಶಾಸಕ ಚಂದ್ರು ಲಮಾಣಿ ಸೇರಿದಂತೆ ಮೂವರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ....

ಸಿದ್ದು ಪರ ಬ್ಯಾಟಿಂಗ್, ಸೋಮಣ್ಣ ಜೊತೆ ಮೀಟಿಂಗ್: ದೆಹಲಿಯಲ್ಲಿ ರಾಜಣ್ಣ ಆಡುತ್ತಿರುವ ಆಟವೇನು?

ಸಿದ್ದು ಪರ ಬ್ಯಾಟಿಂಗ್, ಸೋಮಣ್ಣ ಜೊತೆ ಮೀಟಿಂಗ್: ದೆಹಲಿಯಲ್ಲಿ ರಾಜಣ್ಣ ಆಡುತ್ತಿರುವ ಆಟವೇನು?

by Shwetha
February 22, 2026
0

ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು ಮತ್ತು ಅಧಿಕಾರ ಹಂಚಿಕೆಯ ಕಿತ್ತಾಟ ತಾರಕಕ್ಕೇರಿರುವಾಗಲೇ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಒಂದು ‘ಬ್ರೇಕ್ ಫಾಸ್ಟ್ ಮೀಟಿಂಗ್’...

ಸುಪ್ರೀಂ ಕೋರ್ಟ್ ಏಟಿನ ಬೆನ್ನಲ್ಲೇ ಎಚ್ಚೆತ್ತ ಟ್ರಂಪ್ – ಅಮೆರಿಕದ ಟ್ಯಾರಿಫ್ ಕದನದಲ್ಲಿ ಭಾರತಕ್ಕೆ ಬೃಹತ್ ಜಯ;ಸುಂಕ ಶೇ.10ಕ್ಕೆ ಇಳಿಕೆ

ಸುಪ್ರೀಂ ಕೋರ್ಟ್ ಏಟಿನ ಬೆನ್ನಲ್ಲೇ ಎಚ್ಚೆತ್ತ ಟ್ರಂಪ್ – ಅಮೆರಿಕದ ಟ್ಯಾರಿಫ್ ಕದನದಲ್ಲಿ ಭಾರತಕ್ಕೆ ಬೃಹತ್ ಜಯ;ಸುಂಕ ಶೇ.10ಕ್ಕೆ ಇಳಿಕೆ

by Shwetha
February 22, 2026
0

ಅಮೆರಿಕ ಮತ್ತು ಭಾರತದ ನಡುವಿನ ವಾಣಿಜ್ಯ ವಹಿವಾಟಿನಲ್ಲಿ ಭಾರತಕ್ಕೆ ಮಹತ್ವದ ಮುನ್ನಡೆ ದೊರೆತಿದೆ. ಅಮೆರಿಕದ ಸುಪ್ರೀಂ ಕೋರ್ಟ್ ನೀಡಿದ ಐತಿಹಾಸಿಕ ತೀರ್ಪಿನ ಬೆನ್ನಲ್ಲೇ, ಅಧ್ಯಕ್ಷ ಡೊನಾಲ್ಡ್ ಟ್ರಂಪ್...

ಬಿಗ್ ಬಾಸ್ ಸಾಮ್ರಾಜ್ಯ ಗೆದ್ದರೂ ಸಿನಿಮಾ ಕೋಟೆಯಲ್ಲಿ ಸೋತ ಗಿಲ್ಲಿ; ಭರ್ಜರಿ ಹೈಪ್ ನಡುವೆಯೂ ನೆಲಕಚ್ಚಿದ ಚಿತ್ರಗಳು, ಮುಂದೇನು ಎನ್ನುವ ಚಿಂತೆಯಲ್ಲಿ ನಟ

ಬಿಗ್ ಬಾಸ್ ಸಾಮ್ರಾಜ್ಯ ಗೆದ್ದರೂ ಸಿನಿಮಾ ಕೋಟೆಯಲ್ಲಿ ಸೋತ ಗಿಲ್ಲಿ; ಭರ್ಜರಿ ಹೈಪ್ ನಡುವೆಯೂ ನೆಲಕಚ್ಚಿದ ಚಿತ್ರಗಳು, ಮುಂದೇನು ಎನ್ನುವ ಚಿಂತೆಯಲ್ಲಿ ನಟ

by Shwetha
February 22, 2026
0

ರಿಯಾಲಿಟಿ ಶೋಗಳು ನೀಡುವ ಜನಪ್ರಿಯತೆ ಶಾಶ್ವತವಲ್ಲ, ಅದು ಕೇವಲ ನಾಲ್ಕು ದಿನದ ಹಬ್ಬ ಎನ್ನುವ ಮಾತು ಚಿತ್ರರಂಗದಲ್ಲಿ ಆಗಾಗ ಕೇಳಿಬರುತ್ತಲೇ ಇರುತ್ತದೆ. ಇದಕ್ಕೆ ತಾಜಾ ಉದಾಹರಣೆಯಾಗಿ ನಿಂತಿದ್ದಾರೆ...

ಕುರಿ ಕಾಯುವವನು ಸಿಎಂ ಆಗಿದ್ದಕ್ಕೆ ಹೊಟ್ಟೆಕಿಚ್ಚು: ನನ್ನನ್ನು ಮುಗಿಸಲು ಸಂಚು ಎಂದ ಸಿದ್ದರಾಮಯ್ಯ

ಕುರಿ ಕಾಯುವವನು ಸಿಎಂ ಆಗಿದ್ದಕ್ಕೆ ಹೊಟ್ಟೆಕಿಚ್ಚು: ನನ್ನನ್ನು ಮುಗಿಸಲು ಸಂಚು ಎಂದ ಸಿದ್ದರಾಮಯ್ಯ

by Shwetha
February 22, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒಂದೇ ಒಂದು ಟ್ವೀಟ್ ಈಗ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ನಾಯಕತ್ವ ಬದಲಾವಣೆಯ ಚರ್ಚೆಗಳು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram