ನವದೆಹಲಿ : ಕೊರೊನಾ (covid) , ಜಿಡಿಪಿ, ಚೀನಾ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರುತ್ತಲೇ ಬರುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಕೂಡ ಅದನ್ನ ಮುಂದುವರಿಸಿದ್ದಾರೆ.
ಕೊರೊನಾ (covid )ನಿರ್ವಹಣೆ ವಿಚಾರವಾಗಿ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಟ್ವಿಟ್ಟರ್ ನಲ್ಲಿ ತಿವಿದಿದ್ದಾರೆ.
ಇದನ್ನೂ ಓದಿ : ಗೆಲ್ಲೋಕಾಗೋಲ್ಲ ಅಂತ ಡಿಕೆಶಿ ಪಿಳ್ಳೆನೆಪ ಹುಡುಕಿ ಮಾತಾಡ್ತಿದ್ದಾರೆ : ಸೋಮಶೇಖರ್
ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನವೇ ಕೊರೊನಾ ಪರಿಸ್ಥಿತಿಯನ್ನು ಭಾರತಕ್ಕಿಂತ ಉತ್ತಮವಾಗಿ ನಿಭಾಯಿಸಿದೆ.
ಇದು ಬಿಜೆಪಿ ಸರ್ಕಾರದ ಮತ್ತೊಂದು ಘನ ಸಾಧನೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಜೊತೆಗೆ ಐಎಂಎಫ್ ಬಿಡುಗಡೆ ಮಾಡಿರುವ ಬಾಂಗ್ಲಾದೇಶ, ಮ್ಯಾನ್ಮಾರ್, ನೇಪಾಳ, ಚೀನಾ, ಭೂತಾನ್, ಪಾಕಿಸ್ತಾನ, ಶ್ರೀಲಂಕಾ,
ಇದನ್ನೂ ಓದಿ : ಆರ್.ಆರ್ ನಗರ ಫಲಿತಾಂಶ ಬಿಬಿಎಂಪಿ ಚುನಾವಣೆಯ ದಿಕ್ಸೂಚಿ : ಸಚಿವ ಸುಧಾಕರ್
ಅಫ್ಘಾನಿಸ್ತಾನ ಮತ್ತು ಭಾರತದ 2020-21ರ ಆರ್ಥಿಕ ಬೆಳವಣಿಗೆಯನ್ನು ತೋರಿಸುವ ಚಾರ್ಟ್ ಅನ್ನು ಟ್ಯಾಗ್ ಮಾಡಿ ರಾಗಾ ಟ್ವೀಟ್ ಮಾಡಿದ್ದಾರೆ.
https://twitter.com/RahulGandhi/status/1316942009224122368?s=20
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










