ADVERTISEMENT
Tuesday, March 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯದಲ್ಲಿ ಗುರುವಾರ ‌8,477 ಹೊಸ ಕೊರೋನವೈರಸ್ ಸೋಂಕು ಪ್ರಕರಣ

Shwetha by Shwetha
October 16, 2020
in Newsbeat, Samagra karnataka, ನ್ಯೂಸ್ ಬೀಟ್, ರಾಜ್ಯ
Karnataka oct15
Share on FacebookShare on TwitterShare on WhatsappShare on Telegram

ರಾಜ್ಯದಲ್ಲಿ ಗುರುವಾರ ‌8,477 ಹೊಸ ಕೊರೋನವೈರಸ್ ಸೋಂಕು ಪ್ರಕರಣ Karnataka oct15

ಬೆಂಗಳೂರು, ಅಕ್ಟೋಬರ್16: ಕರ್ನಾಟಕ ಹೊಸದಾಗಿ 8,477 ಕೊರೋನವೈರಸ್ ಸೋಂಕು ಪ್ರಕರಣಗಳು ಮತ್ತು 85 ಸಂಬಂಧಿತ ಸಾವುನೋವುಗಳನ್ನು ಗುರುವಾರ ವರದಿ ಮಾಡಿದೆ. Karnataka oct15

Related posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

March 3, 2026
ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

March 3, 2026

covid19 Oct 13 Oct 15 Karnataka oct15

ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 7.43 ಲಕ್ಷ ಮತ್ತು ಸಾವಿನ ಸಂಖ್ಯೆ 10,283 ಕ್ಕೆ ತಲುಪಿದೆ.

8,841 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೊಸ ಪ್ರಕರಣಗಳಲ್ಲಿ 3,788 ಪ್ರಕರಣಗಳು ಬೆಂಗಳೂರು ನಗರದಿಂದ ಬಂದಿವೆ.

ಕರ್ನಾಟಕ – ಆರ್ ಟಿ-ಪಿಸಿಆರ್ ನಲ್ಲಿ ನೆಗೆಟಿವ್ ವರದಿ ಬಂದವರಿಗೆ ಹೊಸ ಪ್ರೋಟೋಕಾಲ್

ಒಟ್ಟಾರೆಯಾಗಿ, ರಾಜ್ಯದಲ್ಲಿ ಈವರೆಗೆ 6,20,008 ಸೋಂಕಿನಿಂದ ಗುಣಮುಖರಾದವರು ಸೇರಿದಂತೆ 7,43,848 ಕೋವಿಡ್ -19 ಪ್ರಕರಣಗಳು ವರದಿಯಾಗಿವೆ.

1.13 ಲಕ್ಷ ಸಕ್ರಿಯ ಪ್ರಕರಣಗಳಲ್ಲಿ 939 ಮಂದಿ ಐಸಿಯುನಲ್ಲಿದ್ದರೆ, ಬೆಂಗಳೂರು ನಗರದಿಂದ ಗುರುವಾರ ನಲವತ್ತೈದು ಸಾವುಗಳು ವರದಿಯಾಗಿವೆ.

covid19 Oct 13 Karnataka oct15

ಜಿಲ್ಲೆಗಳಲ್ಲಿ, ಬೆಂಗಳೂರು ಗ್ರಾಮೀಣ 454, ಹಾಸನ 440, ಮೈಸೂರು ಮತ್ತು ಬೆಳಗಾವಿ 303 ವರದಿ ಮಾಡಿದೆ. ಈವರೆಗೆ ಒಟ್ಟು 63,55,803 ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಅದರಲ್ಲಿ 1,04,811 ಅನ್ನು ಗುರುವಾರ ಮಾತ್ರ ಪರೀಕ್ಷಿಸಲಾಗಿದೆ. ಅವುಗಳಲ್ಲಿ 30,977 ‌ಪ್ರಕರಣಗಳಿಗೆ ರಾಪಿಡ್ ಅಂಟಿಜನ್ ಪರೀಕ್ಷೆ ನಡೆಸಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

Tweets by SaakshaTv

 

Tags: coronavirusCovid19karnatakacovid19Viralcoronavirus
ShareTweetSendShare
Join us on:

Related Posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

by Shwetha
March 3, 2026
0

2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್–ಬಿಜೆಪಿ ಮೈತ್ರಿ ವಿಚಾರವಾಗಿ ರಾಜಕೀಯ ಸಂದೇಶಗಳು ಹೊರಬರುತ್ತಿರುವ ಹಿನ್ನೆಲೆ, ಬಿಜೆಪಿಯ ಜಿಲ್ಲಾ ಘಟಕದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲ ಹೆಚ್ಚಾಗಿದೆ...

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

by Shwetha
March 3, 2026
0

ರಾಜ್ಯ ರಾಜಕೀಯದಲ್ಲಿ ಬದಲಾದ ಸಮೀಕರಣಗಳ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಮ್ಮ ರಾಜಕೀಯ ಬಲವನ್ನು ಸಂಘಟಿಸಲು ಮುಂದಾಗಿರುವಂತೆ ಕಾಣುತ್ತಿದೆ. ತಮ್ಮ ತಂದೆ ಮತ್ತು ಹಿರಿಯ...

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

by Shwetha
March 3, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ಭಾರೀ ತಲ್ಲಣಕ್ಕೊಳಗಾಗಿದೆ. ಯುದ್ಧ ಭೀತಿ ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದ್ದು, ಮಾರುಕಟ್ಟೆಯಲ್ಲಿ ಮಾರಾಟದ...

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

by Shwetha
March 3, 2026
0

ಬೆಂಗಳೂರು: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜೈನ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಗೆ ಕರ್ನಾಟಕ ಹೈಕೋರ್ಟ್ ಭಾರಿ ಆಘಾತ ನೀಡಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ...

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

by Shwetha
March 3, 2026
0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಮಾತುಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ವಿಧಾನಸೌಧದ ಪಡಸಾಲೆಯಲ್ಲಿ ಕೇಳಿಬರುತ್ತಿದ್ದ ಮಂತ್ರಿಗಿರಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram